- Advertisement -spot_img

TAG

siddaramaiah

ಮುಂದಿನ ಚುನಾವಣೆಯಲ್ಲೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ: ಬೈರತಿ ಸುರೇಶ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಜಿಬಿಎ...

ಕೋಲಾರದಲ್ಲಿ ಮೂರು ನಕಲಿ ಕ್ಲಿನಿಕ್ ಗಳ ನೋಂದಣಿ ರದ್ಧು- ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

ಕೋಲಾರ : ಯಾವುದೇ ವೈದ್ಯಕೀಯ ವಿದ್ಯಾರ್ಹತೆ ಇಲ್ಲದೇ ಅಕ್ರಮವಾಗಿ ನಡೆಸುತ್ತಿದ್ದ ಜಿಲ್ಲೆಯ ಮೂರು ನಕಲಿ ಕ್ಲಿನಿಕ್ ಗಳ ನೋಂದಣಿಯನ್ನು ರದ್ಧು ಗೊಳಿಸಿರುವ ಜಿಲ್ಲಾಡಳಿತ ನಾಲ್ಕು ಅನಧಿಕೃತ ಕ್ಲಿನಿಕ್ ಗಳಿಗೆ ದಂಡವನ್ನು ವಿಧಿಸುವುದರ ಜೊತೆಗೆ...

ಎಸ್ಐಟಿ ಅಂತಿಮ ವರದಿ ಕೊಡುವಂತೆ ಒತ್ತಡ ಹೇರಬಾರದು | ಮಂಗಳೂರಿನಲ್ಲಿ ಸಿ ಎಂ ಗೆ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಸದಸ್ಯೆಯರ ಆಗ್ರಹ

ಮಂಗಳೂರು : ಧರ್ಮಸ್ಥಳದಲ್ಲಿ ಅತ್ಯಾಚಾರ, ಮಹಿಳೆಯರ ಅಸಹಜ ಸಾವು, ನಾಪತ್ತೆ, ಕೊಲೆ, ಇತ್ಯಾದಿ ಹಿಂಸೆಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ಕೈಗೊಳ್ಳುವಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ ಮಂಗಳೂರಿನ ʼಮಹಿಳಾ ದೌರ್ಜನ್ಯ...

ಕಲ್ಯಾಣ ಕರ್ನಾಟಕ ತಲಾ ಆದಾಯದಲ್ಲಿ ಹಿಂದುಳಿಯಲು ಕಾರಣವೇನು?

ಕರ್ನಾಟಕ  ರಾಜ್ಯದ ಇತರೆ ಭಾಗಗಳಿಗಿಂತ ಕಲ್ಯಾಣ ಕರ್ನಾಟಕವು ತಲಾ ಆದಾಯದಲ್ಲಿ ಹಿಂದುಳಿದಿರುವುದು ಕೇವಲ ಭೌಗೋಳಿಕ ಅಥವಾ ಸಂಪನ್ಮೂಲಗಳ ಕೊರತೆಯಿಂದ ಮಾತ್ರವಲ್ಲ. ಆಡಳಿತದ ನಿರ್ಲಕ್ಷ್ಯ, ಯೋಜನೆಗಳ ತಪ್ಪು ಆದ್ಯತೆ ಮತ್ತು ಸ್ಥಳೀಯ ರಾಜಕಾರಣಿಗಳಲ್ಲಿ ಅಭಿವೃದ್ಧಿ...

ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಯಾರೇ ದ್ವೇಷಪೂರಿತ ಭಾಷಣ ಮಾಡಿದರೂ ಎಫ್ ಐ ಆರ್ ಖಚಿತ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು: ಸಮಾಜದಲ್ಲಿ ಒಡಕು ಉಂಟುಮಾಡಿ ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರೇ ಮಾಡಿದರೂ, ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಅವರು ಇಂದು...

ಸಿಎಂ ಬದಲಾವಣೆ ಚರ್ಚೆ:ಕೂಡಲೇ ಹೈಕಮಾಂಡ್ ಸ್ಪಷ್ಟನೆ ಕೊಟ್ಟು ವಿರಾಮ ಹಾಡಬೇಕು : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಗೊಳಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ರಾಜ್ಯ ನಾಯಕತ್ವ ಬದಲಾವಣೆ ಕುರಿತು ದಿನನಿತ್ಯ...

ಕೋಮು ಭಾವನೆ ಪ್ರಚೋದಿಸುವ ಭಾಷಣ; rss ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ ಐ ಆರ್‌; ವಿಚಾರಣೆಗೆ ಹಾಜರಾಗಲು ನೋಟಿಸ್‌

ಮಂಗಳೂರು: ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ  ಹಾಗೂ ಕೋಮು ಭಾವನೆ ಪ್ರಚೋದಿಸುವ  ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್‌ ಎಸ್‌ ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ...

ಕೇಂದ್ರ ನಿಯಮಾವಳಿಯಂತೆ ಶೇ. 15ರಷ್ಟು ಬಿಪಿಎಲ್ ಕಾರ್ಡ್ ರದ್ದು; ಅರ್ಹರು ಆತಂಕಪಡಬೇಕಿಲ್ಲ: ಸಚಿವ ಮುನಿಯಪ್ಪ

ಶಿವಮೊಗ್ಗ: ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ರಾಜ್ಯದಲ್ಲಿ ಶೇ. 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಬೇಕಿದ್ದು, ಅರ್ಹ ಪಡಿತರದಾರರು ಆತಂಕ ಪಡಬೇಕಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ...

ಕೆಆರ್ ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ:ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ...

ವೋಟ್ ಚೋರಿ ನಡೆಯದಿದ್ದರೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್  ಆಯ್ಕೆಯಾಗುತ್ತಿತ್ತು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ "ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ" ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...

Latest news

- Advertisement -spot_img