ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ 5ನೇ ಗ್ಯಾರೆಂಟಿ "ಯುವನಿಧಿ"ಗೆ ಇಂದು (ಜ.12) ಶಿವಮೊಗ್ಗದಲ್ಲಿ ಅಧುಕೃತವಾಗಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಶಿವಮೊಗ್ಗ ನಗರದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಫಲಾನುಭವಿಗಳ...
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾಲ್ಕು ಶಂಕರಚಾರ್ಯರು ಮೂಲ ಕಾರಣಕರ್ತರು. ಅವರ ಆಕ್ಷೇಪಣೆ ಸರಿ ಎನ್ನಿಸುತ್ತಿದೆ ಎಂದು ತಿಂಥಿಣಿ ಬ್ರಿಡ್ಜ್ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ ಹೇಳಿದ್ದಾರೆ.
ಕನಕಗುರು ಪೀಠದಲ್ಲಿ ಇಂದಿನ ಕಾರ್ಯಕ್ರಮದ ವೇಳೆ...
ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ತಮ್ಮ...
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ (NEP-2020) ತರಾತುರಿ ಜಾರಿಯಿಂದಾಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಕರ್ನಾಟಕದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸುವ ಸಮಿತಿ (All India Save Education Committee -...
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ...
ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್...
ಮಾರ್ಚ್ 12, 2023ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು (Bengaluru-Mysuru expressway) ಉದ್ಘಾಟನೆ ಮಾಡಿದ ದಿನದಿಂದಲೂ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಲೇ ಇದೆ. ಉದ್ಘಾಟನೆಯಾದ ಮೊದಲ ದಿನದಿಂದಲೂ ಮೂಲ ಸೌಕರ್ಯಗಳಿಲ್ಲದೇ...
ರಾಜ್ಯದಲ್ಲಿ ಇತ್ತೀಚಿಗೆ ನೈತಿಕ ಪೊಲೀಸಗಿರಿ ಹೆಚ್ಚಾಗುತ್ತಿವೆ. ನಿನ್ನೆಯಷ್ಟೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿದ್ದ ನೈತಿಕ ಪೊಲೀಸಗಿರಿ ಈಗ ಹಾವೇರಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿ ಬಿದ್ದಿದ್ದು ಇಬ್ಬರ ಮೇಲೆ ಯುವಕರು...
ಕಳೆದ ಡಿಸೆಂಬರ್ ಕೊನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಿದ್ದರು. ಎಲ್ಲ ವಿವಿಗಳ ಅಂಕ ಪಟ್ಟಿಗಳು ಡಿಜಿಟಲೈಸೇಷನ್ ಆಗದ ಕಾರಣ ಅಭ್ಯರ್ಥಿಗಳು ಅರ್ಜಿ ಹಾಕಲು...
ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.
ದೂರುದಾರ ನಜ್ಮಾ ನಝೀರ್ ಚಿಕ್ಕನೇರಳೆಯವರ ಪರವಾಗಿ ಬೆಂಗಳೂರಿನ ಹಿರಿಯ ವಕೀಲ ಎಸ್...