- Advertisement -spot_img

TAG

siddaramaiah

ಭಾರತ್ ಜೋಡೋ ನ್ಯಾಯ ಯಾತ್ರೆ‌ | 37ನೆಯ ದಿನ

ಇಂದು ಇಡೀ ದೇಶದ ಯುವಜನತೆ ಮೊಬೈಲ್ ನಲ್ಲಿ ಗಂಟೆಗಟ್ಟಲೆ ಸಮಯ ಕಳೆಯುತ್ತಾರೆ. ಒಬ್ಬರು ಇನ್ನೊಬ್ಬರಿಗೆ ವೀಡಿಯೋ ಕಳುಹಿಸುತ್ತಾರೆ. ಆದರೆ ಅದಾನಿ ಅಂಬಾನಿಯ ಮಕ್ಕಳು ಮೊಬೈಲ್ ನಲ್ಲಿ ವೀಡಿಯೋ ನೋಡುವುದಿಲ್ಲ. ಅವರು ತಮ್ಮ ಹಣ...

ಕಿತ್ತೂರು ಕಥನ | ಭಾಗ 2

ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ....

ಸರ್ಕಾರಿ ನೌಕರರ ಎರಡು ದಿನಗಳ ಮಹಾ ಸಮ್ಮೇಳನ : ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳು!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಫೆಬ್ರವರಿ 27ರಂದು ಆಯೋಜಿಸಲಾಗಿದೆ. ಮೂರು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದೆ ನೌಕರರು ಇಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ...

ನಡೆದು ಬಂದ ಹಾದಿಯನ್ನು ನಾನು ಯಾವತ್ತೂ ಮರೆಯುವುದಿಲ್ಲ: ಕೆ.ವಿ.ಪ್ರಭಾಕರ್

ಕೋಲಾರ ಫೆ 19: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ. ಪ್ರಭಾಕರ್ ನುಡಿದರು. ಈ...

ಎಲ್ಲಾ ಹೊಸ ತಾಲೂಕುಗಳಿಗೂ ಮೂರು ವರ್ಷಗಳಲ್ಲಿ ಆಡಳಿತ ಕಟ್ಟಡಗಳ ನಿರ್ಮಾಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಎಲ್ಲಾ 49 ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಮುಂದಿನ ಎರಡು-ಮೂರು ವರ್ಷದಲ್ಲಿ ಅನುಮತಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ತಾಲೂಕು ಆಡಳಿತ ಕಟ್ಟಡಗಳ ದುರಸ್ತಿ ಬಗ್ಗೆ...

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ತುಮಕೂರು ಹಾಸ್ಟೆಲ್​ಗಳಲ್ಲಿ‌ ಅಕ್ಕಿ ಕೊರತೆ ಎಂಬ ವದಂತಿ ನಂಬಬೇಡಿ: ಸಚಿವ ತಂಗಡಗಿ ಸ್ಪಷ್ಟನೆ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನಿದ್ದು, ಯಾವುದೇ ಕೊರತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ...

2024ರ‌ ನಂತರ ದೇಶ ನೂರಕ್ಕೆ ನೂರರಷ್ಟು ಹಿಂದು ರಾಷ್ಟ್ರವಾಗಿ ಘೋಷಣೆಯಾಗಲಿದೆ: ಮುತಾಲಿಕ್

2024ರ‌ ನಂತರ ದೇಶ ನೂರಕ್ಕೆ ನೂರರಷ್ಟು ಹಿಂದು ರಾಷ್ಟ್ರವಾಗಿ ಘೋಷಣೆಯಾಗಲಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಹೊಸಪೇಟೆಯಲ್ಲಿ ಮಾತನಾಡಿದ ಅವರು, ಜನಸಂಘದ ಪ್ರಣಾಳಿಕೆಯಲ್ಲಿಯೇ ಹಿಂದುತ್ವ, ಗೋಹತ್ಯೆ, ಮತಾಂತರ ನಿಷೇಧಗಳನ್ನು...

ಬೆಂಗಳೂರಿನಲ್ಲಿ ಶೇ.98ರಷ್ಟು ಹೋಟೆಲ್ಗಳಿಗಿಲ್ಲ ಟ್ರೇಡ್ ಲೈಸೆನ್ಸ್ : ಉದ್ದಿಮೆದಾರರು ಲೈಸೆನ್ಸ್ ಪಡೆಯಲು ಹಿಂದೇಟು ಹಾಕ್ತಿರೋದೇಕೆ?

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ಹೋಟೆಲ್‌ಗಳಿವೆ. ಆದರೆ, ಉದ್ದಿಮೆ ಪರವಾನಗಿ ಪಡೆದಿರುವುದು ಕೇವಲ ಬೆರೆಳೆಣಿಕೆಯಷ್ಟು ಹೋಟೆಲ್‌ಗಳಷ್ಟೇ ಎಂಬುದು ಈಗ ತಿಳಿದುಬಂದಿದೆ. ಒಂದು ಹೋಟೆಲ್ ಉದ್ಯಮ ಶುರು ಮಾಡಬೇಕಾದರೆ ಉದ್ದಿಮೆ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 36ನೆಯ ದಿನ

ಸಂಗಮದ ಪವಿತ್ರ ಭೂಮಿಯಲ್ಲಿ ಯುವಜನರ ಮೇಲೆ ಅತ್ಯಾಚಾರ ನಡೆಯುತ್ತಿದೆ. ದೇಶದಲ್ಲಿ ಸುಮಾರು 50% ಒಬಿಸಿ, 15% ದಲಿತರು ಮತ್ತು 8% ಆದಿವಾಸಿಗಳು ಇದ್ದಾರೆ. ಅಂದರೆ ಒಟ್ಟು 73%. ನಿಜಾಂಶವೇನೆಂದರೆ, ದೇಶದ ಯುವಜನರಿಗೆ ಯಾವ...

Latest news

- Advertisement -spot_img