76 ವರ್ಷಗಳ ಪ್ರಜಾಪ್ರಭುತ್ವವಾದಿ, ಸಂವಿಧಾನಬದ್ಧ ಆಳ್ವಿಕೆಯ ಹೊರತಾಗಿಯೂ ಇಂಡಿಗನತ್ತಗಳು, ಮೆಂದಾರೆಗಳು ಏಕೆ ಇನ್ನೂ ಕಾಣುತ್ತಿವೆ ? ಈ ಕುಗ್ರಾಮಗಳ ಆಸುಪಾಸಿನಲ್ಲೇ ತಮ್ಮ ಐಷಾರಾಮಿ ಬದುಕು ಸವೆಸುವ ಜನಪ್ರತಿನಿಧಿಗಳಿಗೆ ಈ ದುರಂತದ ಬದುಕು ಏಕೆ...
ಬೆಂಗಳೂರು: ಮಳೆಯಿಂದ ಪ್ರವಾಹ ಉಂಟಾಗಿ ಸಮಸ್ಯೆಗಳಾಗುವ ಪ್ರದೇಶಗಳ ಪರಿಶೀಲನೆಗೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಗರ ಪ್ರದಕ್ಷಿಣೆ ಹಮ್ಮಿಕೊಂಡಿದ್ದು, ಬೆಳಿಗ್ಗೆ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದರು.
ವಿಜಯನಗರದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ...
ಬುದ್ಧ ಪೂರ್ಣಿಮಾ ಹಿನ್ನೆಲೆ ಮೇ 23 ರಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡದಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಬಿಎಂಪಿ, ...
ಮೈಸೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರು ಬಜೆಟ್ ಓದುವುದಿಲ್ಲ. ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಅವರು ಇಂದು ಮೈಸೂರಿನಲ್ಲಿ...
ಸಮತೆಯ ಹಾದಿಗೆ ಬೇಕಾದ ಗಂಡುಮಕ್ಕಳಲ್ಲಿನ ಸಂವೇದನಾಶೀಲತೆ ನೋಡಿ ನೆಮ್ಮದಿಯ ಉಸಿರು ಬಿಡುವಷ್ಟರಲ್ಲಿ ಸಾಲು ಸಾಲು ಅಪರಾಧಗಳು ಬೆಚ್ಚಿ ಬೀಳಿಸುವಂತಿವೆ. ಧರ್ಮ, ಜಾತಿ ಅಥವಾ ಪ್ರೀತಿ ಎನ್ನುವ ಹೆಸರಲ್ಲಿ ನಡೆಯುತ್ತಿರುವ ಇಂತಹಾ ಘಟನೆಗಳು ಕುಟುಂಬಗಳನ್ನೇ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಶ್ರೀ ಎ.ಎನ್. ನಟರಾಜಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಕರ್ನಾಟಕ...
ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಅಳವಡಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ರಾಜ್ಯ ಸರ್ಕಾರದ ಸಿಬ್ಬಂದಿ...
ಬೆಂಗಳೂರು: ಪ್ರಜ್ವಲ್, ಎಲ್ಲಿದಿಯಾ? ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಕೇಳಿಕೊಂಡಿದ್ದಾರೆ.
ಈ...
ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಶಾಸಕರಿಂದ ಚುನಾಯಿತರಾದ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17 ರಂದು ಮುಕ್ತಾಯವಾಗುವುದರಿಂದ...
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಸಿಎಂ ಮಾಧ್ಯಮ ಸಂವಾದ ನಡೆಸಿದರು.
ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು,...