- Advertisement -spot_img

TAG

siddaramaiah

ಮತ್ತೆ ಆಪರೇಶನ್ ಕಮಲ; ಬೇಕಂತೆ ನಾಥಾನುಭವದ ಬಲ

ಈಗ ಕರ್ನಾಟಕದ '..ನಾಥ' ಯಾರಾಗುತ್ತಾರೆ?  ಹೆಚ್ಚು ಶಾಸಕರ ಜೊತೆ ಕಾಂಗ್ರೆಸ್ ಪಕ್ಷವನ್ನು ಒಡೆದು ಬಿಜೆಪಿ ಜೊತೆ ಕೈಜೋಡಿಸಿ ಸರಕಾರ ರಚಿಸಬಲ್ಲ ಮೀರ್ ಸಾಧಿಕ್ ಯಾರಾಗಬಹುದು? ಎನ್ನುವುದನ್ನು ಕಂಡು ಹಿಡಿಯುವುದರಲ್ಲಿ ಬಿಜೆಪಿ ನಿರತವಾಗಿದೆ. ಮಹಾರಾಷ್ಟ್ರದ...

ಸಾಬರ ಹುಡುಗನಿಂದ ಹುಷಾರಾಗಿರು ಅಂತ ಅಮ್ಮ ಹೇಳಿದ್ಲು!

ಜಾತಿ, ಧರ್ಮ ಮೀರಿದ ಮದುವೆಗಳು ಹೆಚ್ಚಾಗಬೇಕು. ಪ್ರತಿಯೊಂದು ಕಾರ್ಯಕ್ರಮವೂ inclusive ಆಗಿರುವಂತೆ ನೋಡಿಕೊಳ್ಳಬೇಕು. ಪದೇ ಪದೇ ಸಾಮರಸ್ಯ, ಪ್ರೀತಿ, ಸ್ನೇಹ, ಭ್ರಾತೃತ್ವ ದ ಬಗ್ಗೆ ಮಾತಾಡುತ್ತಾ ಪ್ರತಿ ಮನೆ ಮನೆಯ, ಮನಕ್ಕೂ ಪಸರಿಸಬೇಕು....

ಪ್ರಜ್ವಲ್ ರೇವಣ್ಣ ಪ್ರಕರಣ : ಪ್ರೀತಂ ಗೌಡ ಅವರ ಆಪ್ತರ ಹೋಟೆಲ್, ಬಾರ್ ಗಳ ಮೇಲೆ ಎಸ್‌ಐಟಿ ದಾಳಿ

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್...

ಪೆನ್ ಡ್ರೈವ್ ಪುರಾಣ ತೆರೆದು ತೋರುವ ಕೊಳಕು ವಾಸ್ತವ

ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಸೂಕ್ಷ್ಮ ಸಂವೇದನೆ ಉಳ್ಳವರು ಎಂದೆನಿಸಿ ಕೊಂಡವರೂ ಕುತೂಹಲ ತೋರುವುದು, ಲಘುವಾಗಿ ಪ್ರತಿಕ್ರಿಯಿಸುವುದನ್ನು ಕಂಡಾಗ ನಮ್ಮಲ್ಲಿ ಇನ್ನೊಬ್ಬರ ಖಾಸಗಿ ಬದುಕಿಗೆ ಇಣುಕಿ ನೋಡುವ ‘ಪೀಪಿಂಗ್ ಸಿಂಡ್ರೋಮ್’ ಯಾವ ಬಗೆಯಲ್ಲಿದೆ ಎಂಬುದು...

ರೇವಣ್ಣ ಜಾಮೀನು ರದ್ದುಪಡಿಸಲು ಕೋರಿ ಹೈಕೋರ್ಟ್‌ ಮೊರೆಹೋಗಲಿದೆಯಾ SIT?

ಬೆಂಗಳೂರು: ರಾಜ್ಯ ಹಿಂದೆಂದೂ ಕಂಡು ಕೇಳರಿಯದ ಲೈಂಗಿಕ ಹಗರಣ ನಡೆಸಿ ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣನ ( prajwal revanna ) ತಂದೆ ಎಚ್.ಡಿ.ರೇವಣ್ಣಗೆ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ...

ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟವಾಗಲಿದೆ: ಸಿದ್ಧರಾಮಯ್ಯ ಭವಿಷ್ಯ

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯ ನಂತರ ರಾಜ್ಯದ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎನ್ನುತ್ತಿರುವ ಬಿಜೆಪಿ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸರ್ಕಾರ ಸದೃಢವಾಗಿದೆ, ಆದರೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ...

ಕೋವಿಡ್ ಲಸಿಕೆಯಿಂದ ಅಡ್ಡಪರಿಣಾಮ: ಪ್ರಧಾನಿ ಮೋದಿ ಸೇರಿ 28 ಮಂದಿ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಕೋವಿಡ್ ಸಾಂಕ್ರಾಮಿಕ ರೋಗದಿಂದ ರಕ್ಷಿಸಲು ತಯಾರಿಸಲಾಗಿದ್ದ ಲಸಿಕೆಯಿಂಧ ಅಡ್ಡಪರಿಣಾಮಗಳ ಬಗ್ಗೆ ವಾರಾಣಸಿ ನ್ಯಾಯಾಲಯಕ್ಕೆ ಸೋಮವಾರ ಪ್ರಧಾನಿ ಮೋದಿ ಸೇರಿ 28 ಮಂದಿ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಕೀಲ...

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋಗಳನ್ನು ಹರಿಬಿಟ್ಟಿದ್ದ ಇಬ್ಬರಿಗೆ 14 ದಿನಗಳ ನ್ಯಾಯಾಂಗ ಬಂಧನ

ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್‌ ಮಾಡಿಕೊಂಡಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳಿಗೆ ಹಾಸನದ ಸ್ಥಳೀಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಲೈಂಗಿಕ...

ಮಂಡ್ಯದಲ್ಲಿ ಬಿರುಗಾಳಿ ಸಹಿತ ಮಳೆ, ರೈಲಿನ ಮೇಲೆ ಬಿದ್ದ ಮರ ; ಲೋಕೋ ಪೈಲಟ್‌ಗೆ ಗಾಯ

ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಮಂಡ್ಯದ ಫ್ಯಾಕ್ಟರಿ ಸರ್ಕಲ್ ಸಮೀಪ ಸಂಚರಿಸುತ್ತಿದ್ದ ರೈಲಿನ ಮೇಲೆ ಮರ ಮುರಿದು ಬಿದ್ದು, ಲೋಕೋ ಪೈಲೆಟ್ ಎನ್.ಎಸ್.ಪ್ರಶಾಂತ್​ ತಲೆಗೆ ಗಾಯವಾಗಿದ್ದು, ಮಂಡ್ಯ ವೈದ್ಯಕೀಯ ವಿಜ್ಞಾನಗಳ...

ಪ್ರಜ್ವಲ್‌ ಲೈಂಗಿಕ ಹಗರಣ: ಪ್ರಜ್ಞಾವಂತ ನಾಗರಿಕರಿಂದ ಮುಖ್ಯಮಂತ್ರಿಗೆ ಪತ್ರ

ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದ ಲೈಂಗಿಕ ಹಗರಣ ನಡೆಸಿರುವ ಹಾಸನ ಸಂಸದ ಮತ್ತು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಮತ್ತು ಹಗರಣದಲ್ಲಿ ಪಾಲ್ಗೊಂಡಿರುವ, ಸಂಚು ನಡೆಸಿರುವ ಎಲ್ಲರ ವಿರುದ್ಧ ಶೀಘ್ರವೇ...

Latest news

- Advertisement -spot_img