ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ? ಮೋದಿ ಒಬ್ಬ ಒಳ್ಳೆ ನಾಟಕಕಾರ; ಇವೆಂಟ್ ಮ್ಯಾನೇಜರ್...
ರಾಯಚೂರು: ಬಿಜೆಪಿಯವರೇ ಕೆಲವು ಜನರನ್ನು ಕಳಿಸಿ ಪಾಕಿಸ್ತಾನದ ಪರ ಘೋಷಣೆ ಕೂಗಿಸುತ್ತಾರೆ. ಪಾಕಿಸ್ತಾನದ ಪರ ಘೋಷಣೆ ಕೂಗುವ ಯಾರನ್ನೇ ಆದರೂ ನಾವೇ ಗುಂಡಿಟ್ಟು ಕೊಲ್ಲುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಕೊಪ್ಪಳ...
ಒಂದು ಮಾರ್ಗ ಮುಚ್ಚಿದರೆ ಮತ್ತೊಂದು ಮಾರ್ಗ ತೆರೆದೇ ತೆರೆಯುತ್ತದೆ. ಅದಕ್ಕಾಗಿ ಪ್ರಯತ್ನ ಪಡಬೇಕು. ವ್ಯಾಪಾರ ವ್ಯವಹಾರ ಬಿಸಿನೆಸ್ ಉದ್ಯಮಶೀಲತೆ ಎಂದು ಮಾಡಬೇಕು. ಲಾಭವೊ ನಷ್ಟವೊ ಮಾಡಬೇಕು. ಒಮ್ಮೆ ದುಡ್ಡು ಓಡಾಡಿದರೆ ಪ್ರಬಲ ಜಾತಿ...
ಕೆ.ಆರ್.ನಗರ: ಪುತ್ರ ಪ್ರಜ್ವಲ್ ಕಾಮಕಾಂಡದ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ.
ಸಂತ್ರಸ್ಥೆಯ ಪುತ್ರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ...
ಬಾಗಲಕೋಟೆ: ಕೇಂದ್ರ ಸರ್ಕಾರ ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮುಂಡಗೋಡಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಯಾರಾದರೂ...
ಮುಂಡಗೋಡು: ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ, ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಲೋಕಸಭಾ ಸದಸ್ಯರಾಗಿ ಜಯಶಾಲಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಮುಂಡಗೋಡಿನಲ್ಲಿ...
ಮುಂಡಗೋಡ: ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ವಿಚಾರದಲ್ಲಿಯೂ ರಾಜಕೀಯ ಮಾಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ...
ದೇಶದ ಬಡವರಿಗೆ ಆರ್ಥಿಕ ಶಕ್ತಿ ಕೊಡುವ ಕೆಲಸ ಮಾಡುವ ಸರ್ಕಾರ ಬೇಕೋ? ಅಥವಾ ಬೆಲೆ ಏರಿಕೆ ಮಾಡಿ ತೆರಿಗೆ ಹಾಕುತ್ತ ನಿಮ್ಮ ಸಾವಿರ ರೂಪಾಯಿಯಲ್ಲಿ 200 ರೂಪಾಯಿ ಕಿತ್ತುಕೊಳ್ಳುವ ಸರ್ಕಾರ ಬೇಕೋ?. ಜನರ...
ವಿಶ್ವೇಶ್ವರ ಹೆಗಡೆ ಕಾಗೇರಿಯವರೇ ಮತ್ತೆ ಶುರು ಮಾಡಿದಿರಾ ಹೆಣದ ಮೇಲಿನ ರಾಜಕಾರಣ?
ಹಿಂದುಳಿದ ವರ್ಗದ ಯುವಕರನ್ನು ಬಳಸಿ ಬಿಸಾಡಿದ್ದಕ್ಕೆ ಕ್ಷಮೆ ಕೋರುವಿರಾ?
By ದಿನೇಶ್ ಕುಮಾರ್ ಎಸ್.ಸಿ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ...
ಲೈಂಗಿಕ ಹಗರಣದ ಆರೋಪ ಬಂದಾಗ ದೇಶದ ಗೃಹ ಸಚಿವರಾಗಿ ತನಿಖೆ ಆಗಲಿ ಎಂದು ಹೇಳುವುದು ಬಿಟ್ಟು ಫೇಕ್ ವಿಡಿಯೋವನ್ನು ಸಮಯ ನೋಡಿ ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸರಕಾರದ ಮೇಲೆ ಆರೋಪಿಸುವ ಮೂಲಕ...