ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16 ನೇ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿದರು.
ರಾಷ್ಟ್ರಪತಿಗಳ ಮುಂದೆ ಮಂಡಿಸಲಾದ ಪ್ರಮುಖ ಮಸೂದೆಗಳಲ್ಲಿ...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ. ದೊಡ್ಡ ರಂಗೇಗೌಡ ಅವರನ್ನು ಹಿಂದುಳಿದ...
ನೆಲಮಂಗಲ: ಕಾರನ್ನು ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ, ಅವರ ಪುತ್ರ, ಭದ್ರತಾ ಸಿಬ್ಬಂದಿ, ಚಾಲಕ ಹಾಗೂ ಮತ್ತೊಂದು ಕಾರಿನ ಪ್ರಯಾಣಿಕರ ಮಧ್ಯೆ ಗಲಾಟೆ...
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದಾಗ ಅಲ್ಲಿ ಆಕಸ್ಮಿಕವಾಗಿ ಬಾಲಿವುಡ್ ನಟ, ನಿರ್ದೇಶಕ ಆಮೀರ್ ಖಾನ್ ಅವರನ್ನು ಭೇಟಿಯಾದರು. ಈ ವೇಳೆ ಪರಸ್ಪರ...
ಬಾಗಲಕೋಟೆ: ನ್ಯಾಯ ಒದಗಿಸುವಲ್ಲಿ ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ಬಾಗಲಕೋಟೆಯ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ...
ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಬಹುತೇಕ ಎಲ್ಲ ಅಣೆಕಟ್ಟುಗಳು ಭರ್ತಿಯಾಗುವ ಹಂತ ತಲುಪಿವೆ. ನಿರಂತರ ಮಳೆ ಸುರಿಯುತ್ತಿದ್ದು, ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ 120 ಅಡಿಗೆ ಹೆಚ್ಚಿದೆ. ಗರಿಷ್ಠ 124.80 ಅಡಿ...
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಹಿರಿಯ ವಕೀಲರಾದ ಎಸ್. ಸುಶೀಲಾ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಿಸಿದೆ.
ಹೈಕೋರ್ಟ್...
ರಾಯಚೂರು: 14ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ...