ವಿಜಯನಗರ (ಕೂಡ್ಲಿಗಿ) ಏ 29 : ಮೋದಿ ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು ಕೊಟ್ಟರು ಎಂದು ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬಳ್ಳಾರಿ-ವಿಜಯನಗರ ಲೋಕಸಭಾ...
ಶಿವಮೊಗ್ಗ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನ ಕಾಮಕಾಂಡ ಬಯಲಾಗುತ್ತಿದ್ದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ತಲ್ಲಣ ಉಂಟಾಗಿದ್ದು, ಪೆನ್ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...
ಬೆಂಗಳೂರು: ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಕೀಳಾಗಿ ನಿಂದಿಸಿ, ಅಪಮಾನಿಸಿರುವ ʻಮಹಾನಟಿʼ ಎಂಬ ರಿಯಾಲಿಟಿ ಶೋ ನಡೆಸುವ ಜೀ ವಾಹಿನಿ ಮತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ, ನಟಿಯರ ವಿರುದ್ಧ ಆಕ್ರೋಶಗೊಂಡಿರುವ...
ಬೆಂಗಳೂರು: ಊಹಿಸಲು ಅಸಾಧ್ಯವಾದ ಅತಿದೊಡ್ಡ ಲೈಂಗಿಕ ಹಗರಣದ ರೂವಾರಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂಬ ಆಗ್ರಹ ಪಕ್ಷದಿಂದಲೇ ಕೇಳಿಬಂದಿದೆ.
ಪಕ್ಷದ ಶಾಸಕ ಶರಣಗೌಡ ಕುಂದಕೂರು ಈ ಸಂಬಂಧ...
ಬೆಂಗಳೂರು: ನಾಡಿನ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ ಪ್ರಸಾದ್ ಇಂದು ನಿಧನರಾಗಿದ್ದಾರೆ.
ಮೂತ್ರಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 1.20ಕ್ಕೆ ಅವರು ಬಹು ಅಂಗಾಂಗಳ ವೈಫಲ್ಯದಿಂದ...
ಸಿದ್ದಾಪುರ: ಹಳಿಯಾಳ, ಜೊಯಿಡಾ ಸೇರಿದಂತೆ ಕ್ಷೇತ್ರದ ಕುಣಬಿ, ಕುಂಬ್ರಿ ಸಮಾಜವನ್ನ ಎಸ್ಟಿಗೆ ಸೇರಿಸುವಂತೆ ಬಹುದಿನದಿಂದ ಹೋರಾಟ ನಡೆಯುತ್ತಿದೆ. ಸಂಸದಳಾಗಿ ಆಯ್ಕೆಯಾದಲ್ಲಿ ಅವರ ಹೋರಾಟಕ್ಕೆ ಖಂಡಿತ ಸಂಸತ್‌ನಲ್ಲಿ ದನಿಯಾಗುವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ...
ಬೆಳಗಾವಿ (ಯರಗಟ್ಟಿ): ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಲೈಂಗಿಕ ಹಗರಣ ನಡೆಸಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವವರ ಗೌಪ್ಯತೆ ಕಾಪಾಡಲಾಗುವುದು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿದ್ದಾರೆ.
ಒಬ್ಬ ಸಂತ್ರಸ್ತೆ ಬಂದು ದೂರು ದಾಖಲು...
ಪಿತೃಪ್ರಭುತ್ವ ಮತ್ತು ಮನುಸ್ಮೃತಿಗಳೇ ಬಿಜೆಪಿಯ ರಾಜಕೀಯದ ತಿರುಳಾಗಿದೆ. ಮಹಿಳೆಯರ ಮೇಲಿನ ಅತ್ಯಾಚಾರಗಳ ಬಗ್ಗೆ ಬಿಜೆಪಿಗರು ಗಂಭೀರವಾಗಿರುತ್ತಿದ್ದಲ್ಲಿ ಮಣಿಪುರದ ಬೆತ್ತಲೆ ಮೆರವಣಿಗೆ, ಮರ್ಯಾದಾ ಹತ್ಯೆ, ಹೆಂಗೂಸುಗಳ ಮೇಲಾಗುವ ಅತ್ಯಾಚಾರಗಳಂತಹ ವಿಷಯಗಳನ್ನು ಕೈಗೆತ್ತಿಕೊಂಡು ಆ ಬಗ್ಗೆ...