- Advertisement -spot_img

TAG

siddaramaiah

ಗ್ರಾಮೀಣಾಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ: ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಗೆ ಕೂಡಲೇ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪತ್ರ ಬರೆದಿರುವುದಾಗಿ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ:  ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಮಾಜಿ ಮುಖ್ಯಮಂತ್ರಿ ದಿ....

ಸಿಎಂ, ಡಿಸಿಎಂ ಭೇಟಿಯಾದ ಕೆಎಸ್‌ ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ 

ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್  ಹಾಗೂ ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ...

ಕಿಂಗ್ ಈಸ್ ಅಲೈವ್; ಸಿದ್ದರಾಮಯ್ಯ ಗಟ್ಟಿಮುಟ್ಟಾಗಿ ಇರುವಾಗ ಉತ್ತರಾಧಿಕಾರದ ಮಾತೇಕೆ?: ಸಚಿವ ಬೈರತಿ ಸುರೇಶ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಟ್ಟಿಮುಟ್ಟಾಗಿದ್ದು, ತಮ್ಮ ನಂತರ ಪರ್ಯಾಯ ನಾಯಕ ಯಾರಾಗಬೇಕೆಂದು ಅವರೇ ನಿರ್ಧರಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್...

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಆಡಳಿತ, ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ...

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ ಕೇಂದ್ರ ಅನುಮತಿ ನೀಡುತ್ತಿಲ್ಲ: ಡಿಸಿಎಂ ಶಿವಕುಮಾರ್‌

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇದುವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಯುಕೆಪಿ ಹಂತ ಮೂರು ಯೋಜನೆ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು ಹಾಕುತ್ತಿವೆ....

ಬಿಜೆಪಿಯವರಿಗೆ ಮರ್ಯಾದೆ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ: ಡಿಸಿಎಂ ಶಿವಕುಮಾರ್‌ ವಾಗ್ದಾಳಿ

ಬೆಳಗಾವಿ: ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ರಾಜ್ಯದ ನೆರವಿಗೆ ಧಾವಿಸದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ...

ಬೆಂಗಳೂರಿನ 500 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಸಚಿವ ಈಶ್ವರ್‌ ಖಂಡ್ರೆ ಪತ್ರ

ಬೆಳಗಾವಿ: ಬೆಂಗಳೂರು ಕೆಂಗೇರಿ ಬಳಿಯ ಬಿಎಂ ಕಾವಲ್ ನಲ್ಲಿರುವ 532 ಎಕರೆ ಅರಣ್ಯ ಮತ್ತು ಸರ್ಕಾರಿ ಭೂಮಿಯನ್ನು ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು...

ಸುವರ್ಣಸೌಧದ ಎದುರು ವಿಶ್ವದಲ್ಲೇ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣ: ಭಾರತದ ಹೆಮ್ಮೆ, ಸ್ವಾಭಿಮಾನದ ಸಂಕೇತ; ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾ ಯು.ಟಿ.ಖಾದರ್ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು...

ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ; ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು:  ಸರ್ಕಾರಿ ಮತ್ತು ಖಾಸಗಿ ವಲಯದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ಘೋಷಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ...

Latest news

- Advertisement -spot_img