- Advertisement -spot_img

TAG

siddaramaiah

20 ವರ್ಷದಿಂದ ರಾಜ್ಯದ ಪರ ಒಂದೂ ಮಾತಾಡದ ಗದ್ದಿಗೌಡರನ್ನು ಸೋಲಿಸಿ: ಸಿಎಂ

ಬಾಗಲಕೋಟೆ (ರಬಕವಿ ಬನಹಟ್ಟಿ): ನಾಲ್ಕು ಬಾರಿ ಬಾಗಲಕೋಟೆ ಸಂಸದರಾಗಿ ಆಯ್ಕೆಯಾದ ಗದ್ದಿಗೌಡರು ರಾಜ್ಯದ ಪರವಾಗಿ ಒಂದು ಬಾರಿಯೂ ಪಾರ್ಲಿಮೆಂಟಿನಲ್ಲಿ ಮಾತನಾಡಿಲ್ಲ. ರಾಜ್ಯಕ್ಕೆ ಬರ ಬಂದಾಗ ಬಾಯಿ ಬಿಡಲಿಲ್ಲ. ಪ್ರವಾಹ ಬಂದಾಗ ಬಾಯಿ ಬಿಡಲಿಲ್ಲ....

ಕೇಂದ್ರಕ್ಕೆ ರಾಜ್ಯ ಕಟ್ಟುವ 4.30 ಲಕ್ಷ ಕೋಟಿ ತೆರಿಗೆ ಪಾಲು ಕೇಳುತ್ತಿದ್ದೇವೆ, ಭಿಕ್ಷೆಯಲ್ಲ: ಸಂಯುಕ್ತಾ ಪಾಟೀಲ

ಬಾಗಲಕೋಟೆ: ಬರ ಪರಿಹಾರ ಕೇಳಿದರೆ ‘ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಟ್ಟು ನಮ್ಮ ಮುಂದೆ ಕೈ ಒಡ್ಡುತ್ತಿದೆ’ ಎಂದು ಕೇಂದ್ರ ವಿತ್ತ ಮಂತ್ರಿ ಹೇಳುತ್ತಾರೆ. ನಾವು ಕೇಂದ್ರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಕೇಂದ್ರಕ್ಕೆ ರಾಜ್ಯದ...

ಸಾರ್ವಜನಿಕ ಲಜ್ಜೆ ಇಲ್ಲದ ಏಕೈಕ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ ಮಾತ್ರ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಾನ, ಮರ್ಯಾದೆ ಹಾಗೂ ಲಜ್ಜೆ, ಈ ಮೂರೂ ಇರುವ ಯಾವ ಸರ್ಕಾರವೂ ರಾಜ್ಯ ಸರ್ಕಾರವೊಂದಕ್ಕೆ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಕಾಶ ಮಾಡಿಕೊಡುತ್ತಿರಲಿಲ್ಲ, ಸರ್ವೋಚ್ಚ ನ್ಯಾಯಾಲಯದಿಂದ ತಪರಾಕಿ ಹೊಡೆಸಿಕೊಂಡು ಬಿಡಿಗಾಸು ಪರಿಹಾರ ಘೋಷಿಸಿದಕ್ಕೂ...

ಗ್ಯಾರೆಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿವೆ: ಸಿದ್ದರಾಮಯ್ಯ

ಕಲಬುರಗಿ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್...

ನಾಯ್ಕರನ್ನು ಕೆರಳಿಸಿದ ಕಾಗೇರಿ ಶಿಷ್ಯರು: ರಂಗೇರಿತು ಉತ್ತರ ಕನ್ನಡ ಚುನಾವಣಾ ಕಣ 

ಇದೀಗ ಉತ್ತರ ಕನ್ನಡ ಬ್ರಾಹ್ಮಣ v/ s  ಇತರ ಜಾತಿ ಎಂಬ ಮಟ್ಟಕ್ಕೆ ಚುನಾವಣೆಯ ತಿರುವು ಬಂದಿದೆ. ಹಾಗಂತ ಬ್ರಾಹ್ಮಣರೆಲ್ಲ ಬಿಜೆಪಿ ಜೊತೆಗೇನೂ ಇಲ್ಲ. ಕಾಂಗ್ರೆಸ್ ಬ್ರಾಹ್ಮಣರು ಕಾಂಗ್ರೆಸ್ ಜೊತೆಗೇ ಇದ್ದಾರೆ. ಬಿಜೆಪಿಯಲ್ಲಿನ...

ರಾಜ್ಯದ ಪ್ರಸ್ತಾವಕ್ಕೆ ಸ್ಪಂದಿಸದೆ ಕೇಂದ್ರ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ: ದೇಶಪಾಂಡೆ

ಶಿರಸಿ: ಕಸ್ತೂರಿ ರಂಗನ್ ವರದಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಿರಸ್ಕಾರ ಮಾಡಿದೆ. ಕೇಂದ್ರಕ್ಕೂ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದ ಮೂಲಕ ಪ್ರಸ್ತಾವ ಕಳುಹಿಸಿದ್ದೇವೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಘೋರ ಕುಂಭಕರ್ಣ ನಿದ್ದೆಯಲ್ಲಿದೆ,...

ಬರಪರಿಹಾರ ನಾವು ಕೇಳಿದ್ದೆಷ್ಟು, ಅವರು ಕೊಟ್ಟಿದ್ದೆಷ್ಟು: ಸಿದ್ಧರಾಮಯ್ಯ ಅಸಮಾಧಾನ

ಕಲ್ಬುರ್ಗಿ : ರಾಜ್ಯದ ಬರಪರಿಹಾರ ಸಂಬಂಧಿಸಿದಂತೆ ಕೇಂದ್ರದ ಬಳಿ 18,174 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದೆವು. ಆದರೆ, ನಾವು ಕೇಳಿದ್ದಕ್ಕಿಂತ 1/4 ಕ್ಕಿಂತಲೂ ಬರಪರಿಹಾರ ಕಡಿಮೆ ಇದೆ. 3,454 ಕೋಟಿ ರೂ....

ಸಿದ್ಧರಾಮಯ್ಯ ಸರ್ಕಾರಕ್ಕೆ ದೊಡ್ಡ ಜಯ: ಸುಪ್ರೀಂಕೋರ್ಟ್ ಗೆ ಬೆದರಿದ ಕೇಂದ್ರದಿಂದ ಬರಪರಿಹಾರ ಘೋಷಣೆ

ಬೆಂಗಳೂರು: ಕರ್ನಾಟಕ ಸರ್ಕಾರದ ಹೋರಾಟ, ಕನ್ನಡಿಗರ ಪ್ರತಿಭಟನೆ ಕೊನೆಗೂ ಕೈಗೂಡಿದೆ. ಕರ್ನಾಟಕಕ್ಕೆ ಬರ ಪರಿಹಾರ ನೀಡದೆ ಸತಾಯಿಸುತ್ತಿದ್ದ ಕೇಂದ್ರ ಸರ್ಕಾರ ಈಗ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಪರಿಹಾರ ಘೋಷಿಸಿದೆ. ಕೇಂದ್ರದಿಂದ 3,454 ಕೋಟಿ ರೂಪಾಯಿ...

ಹಿಂದುತ್ವ ಕಾರ್ಯಕರ್ತನನ್ನು ಥಳಿಸಿದ ಬಿಜೆಪಿ ಕಾರ್ಯಕರ್ತರು

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮತದಾನದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಉಜ್ಜೈನಿ ಮತಗಟ್ಟೆ ಬಳಿ ಹಿಂದುತ್ವ ಕಾರ್ಯಕರ್ತನೊಬ್ಬನ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ...

ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ!

ಯಲ್ಲಾಪುರ: ತಾಲೂಕಿನ‌ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಷ್ಟೇ ಅಲ್ಲದೇ, ಖುದ್ದು ವೈದ್ಯೋಪಚಾರವನ್ನೂ ನೀಡುವ ಮೂಲಕ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...

Latest news

- Advertisement -spot_img