ಬೆಂಗಳೂರು:ಇನ್ನು ಮುಂದೆ ರಸ್ತೆಗಳ ಮೇಲೆ ಪ್ರಾರ್ಥನೆ ಮಾಡಲು ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರಸ್ತೆಗಳ ಮೇಲೆ ಅನುಮತಿ ಇಲ್ಲದೇ ನಮಾಜ್ ಮಾಡಲು ಮಾಡಲು ಮುಸ್ಲಿಮರಿಗೆ...
ಪುತ್ತೂರು: ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ...
ಪುತ್ತೂರು: ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು...
ದಕ್ಷಿಣ ಕನ್ನಡ: ಜಾತಿ, ಧರ್ಮದ ಹೆಸರಿನಲ್ಲಿ ಕೋಮು ಸಂಘರ್ಷ ನಡೆಸುವುದರಲ್ಲಿ ದಕ್ಷಿಣ ಕನ್ನಡ ನಂ1 ಆಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂಪೂರ್ಣ ಕಡಿವಾಣ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....
ಬೆಂಗಳೂರು: ಸರ್ಕಾರಿ ನೌಕರರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಭಾಗಹಿಸಬಾರದು ಎಂಬ ತಮ್ಮ ಅಭಿಪ್ರಾಯವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ತಮ್ಮ ಅಭಿಪ್ರಾಯಕ್ಕೆ ಸಾಕ್ಷಿಯಾಗಿ ಅವರು...
ಬೆಂಗಳೂರು: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಣ ಸಂಗ್ರಹಿಸುತ್ತಿದೆ ಎನ್ನುವುದಕ್ಕೆ ಸಾಕ್ಷ್ಯಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹಿಸುತ್ತಿದೆ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು RSS ನಡುವಿನ ಸಮರ ತಾರಕಕಕೇರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ವಾಗ್ದಾಳಿ ನಡೆಯುತಿರಲುತ್ತಲೇ ಇದೆ.
ಇದೀಗ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ...
ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ...
ಸಮೀಕ್ಷೆ ಕುರಿತಂತೆ ಮಾಹಿತಿಗಳನ್ನು ನೀಡುವುದು ಕಡ್ಡಾಯವಿಲ್ಲ. ಆದರೂ ಸಾಮಾಜಿಕ, ಆರ್ಥಿಕ ಹಾಗೂ ಇತರ ಬಂಡವಾಳವಿರುವ ಇಂತಹ ಪ್ರತಿಷ್ಠಿತ ವ್ಯಕ್ತಿಗಳು ಎಂದೆನಿಸಿಕೊಂಡವರ ಸಮೀಕ್ಷಾ-ನಿರಾಕರಣೆಯ ನಡೆ ಎಷ್ಟು ಸರಿ? ಸಮೀಕ್ಷೆಯ ಇಂತಹ ನಿರಾಕರಣೆಗಳು ಯಾವ ಸಂದೇಶವನ್ನು...
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆಯ ಆಸ್ತಿಗಳಿಗೆ ಇ - ಸ್ವತ್ತು ವಿತರಿಸುವ ಸೌಲಭ್ಯ ಜಾರಿಗಾಗಿ ನಿಯಮಗಳು ಅಂತಿಮಗೊಳಿಸಲಾಗಿದೆ. ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ, ಹದಿನೈದು...