- Advertisement -spot_img

TAG

siddaramaiah

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ : ಅಧಿಕೃತ ಘೋಷಣೆ ಒಂದೇ ಬಾಕಿ!

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ತೆರಳಿ ಅಮಿತ್ ಷಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆಗೆ ಷಾ ಗ್ರೀಸ್ ಸಿಗ್ನಲ್...

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ ಅಧಿಕೃತ ಆದೇಶ ಪ್ರಕಟಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರ ( Karnataka Goverment Employees ) ಬಹುದಿನಗಳ ಬೇಡಿಕೆಯಾದ್ದ, ಹೊಸ ಪಿಂಚಣಿ ಯೋಜನೆ ( New Pension Scheme-NPS ) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದಕ್ಕೆ ಸಿಎಂ...

ನ್ಯಾಯಯಾತ್ರೆಗೆ ತಡೆ | ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...

ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯ ಜೊತೆ ಪ್ರೀತಿ; ಸಹೋದರಿಯನ್ನು ಕೊಂದ ಸಹೋದರ; ರಕ್ಷಿಸಲು ಪ್ರಯತ್ನಿಸಿದ ತಾಯಿಯೂ ಸಾವು!

ಅಲ್ಪಸಂಖ್ಯಾತ ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ 22 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನು ಕೆರೆಗೆ ತಳ್ಳಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಮಗಳನ್ನು ರಕ್ಷಿಸಲು...

ರಾಮ ರಾಜಕಾರಣ ವರ್ಸಸ್ ಬಸವ ರಾಜಕಾರಣ

ಧರ್ಮ ಮತ್ತು ರಾಜಕಾರಣ ಅವೆರಡರ ನಡುವಣ 'ಗೆರೆ' ದಿನೇ ದಿನೇ ತೆಳುವಾಗ ತೊಡಗಿದೆ. ತನ್ಮೂಲಕ ಬಹುತ್ವದ ಮತ್ತು ಐಕ್ಯತೆಯ ಬದುಕಿಗೆ ಧಕ್ಕೆ ಉಂಟಾಗುತ್ತಿದೆ. ಕರ್ನಾಟಕದ ಬಹುಪಾಲು ಬಸವಭಕ್ತರು ರಾಮಭಕ್ತರೆಂಬುದನ್ನು ನಿರಾಕರಿಸಲಾಗದು. ಇದು ಅಸಲಿ...

ನಾನು ಯಾವ ಧೈವ ಭಕ್ತನೂ ಅಲ್ಲ, ಸಂವಿಧಾನದ ಭಕ್ತ : ಸಚಿವ ಪ್ರಿಯಾಂಕ್ ಖರ್ಗೆ

‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...

ಹಾಸನದಲ್ಲಿ ಮತ್ತೆ ಹೆಚ್ಚಾದ ಪುಂಡಾನೆಗಳ ಉಪಟಳ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಸುಣ್ಣದ ಹೊಳೆಯ ಲಕ್ಕುಂದ ಗ್ರಾಮದ ಬಳಿ ಸುಮಾರು 25 ಕ್ಕೂ ಹೆಚ್ಚು ಕಾಡಾನೆಗಳು ಕಾಣಿಸಿಕೊಂಡಿವೆ. ಈ ಕಾಡಾನೆಗಳು ಗುಂಪು ಗು‌ಂಪಾಗಿ ಸಂಚಾರ ಮಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಮಾಡಿದೆ. ಮುಖ್ಯವಾಗಿ...

ಲೋಕಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ: ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ವಿಷಯದಿಂದ ಹಿಂದೆ ಸರಿದ ಮಮತಾ ಬ್ಯಾನರ್ಜಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು (ಟಿಎಂಸಿ) ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. "ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ದೇಶದಲ್ಲಿ...

ಅಕ್ರಮ ಎಂಬ ಮಾತ್ರಕ್ಕೆ ಕಟ್ಟವನ್ನು ಕೆಡವಲು ಸಾಧ್ಯವಿಲ್ಲ: ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ  ಕಟ್ಟಡ ನಿರ್ಮಿಸುತ್ತಿರುವವರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಬಿಬಿಎಂಪಿಗೆ ಮಂಗಳವಾರ ರಾಜ್ಯ ಹೈ ಕೋರ್ಟ್ ಚಾಟಿ ಬೀಸಿದೆ. ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಿಸಿರುವ ಕಟ್ಟಡಗಳನ್ನು...

ಹಿರೇಮಗಳೂರು ಕಣ್ಣನ್‌ ಅವರಿಗೆ ನೀಡಿದ ನೋಟಿಸ್ ವಾಪಸ್ : ತಹಶೀಲ್ದಾರ್ ಅವರಿಂದಲೇ ಹಣ ವಸೂಲಿಗೆ ಸರ್ಕಾರ ನಿರ್ಧಾರ!

ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಪುರಾತನ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್​ ಅವರಿಗೆ ವೇತನ ಹಿಂತಿರುಗಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು....

Latest news

- Advertisement -spot_img