- Advertisement -spot_img

TAG

siddaramaiah

ನೆಹರೂ ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ...

ಕೈ ಶಾಸಕರಿಗೆ 50 ಕೋಟಿ ರೂ. ಆಮಿಷ; ಬಿಜೆಪಿ ಅಧ್ಯಕ್ಷ ವಿಜಯೇಂದ್ರ ತಿರುಗೇಟು

ಬೆಂಗಳೂರು:ಕೈ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಆರೋಪಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಮಾನ್ಯ...

ಮಕ್ಕಳ ಶಿಕ್ಷಣಕ್ಕೆ ಬೇಕು ಶಿಕ್ಷಣ ತಜ್ಞರ ಮತ್ತು ಸರ್ಕಾರದ ಚಿಂತನೆಗಳು

ಮಕ್ಕಳ ದಿನಾಚರಣೆ ವಿಶೇಷ ಮಕ್ಕಳ ದಿನಾಚರಣೆಯು ಒಂದು ದಿನದ ಸಂಭ್ರಮಕ್ಕೆ ಮೀಸಲಾಗಿರದೇ ಶಿಕ್ಷಣ ಸಂಸ್ಥೆಗಳು ಮಕ್ಕಳ ಎಲ್ಲ ವಿಧದ ಪ್ರತಿಭೆಯನ್ನು ಹೊಳಪಿಸುವ ಜ್ಞಾನ ಕೇಂದ್ರಗಳಾಗಬೇಕು. ಕಲಿಕೆಯ ಅವಕಾಶಗಳು ಅವರನ್ನು ಪ್ರತಿಭಾವಂತರನ್ನಾಗಿ, ಸ್ವತಂತ್ರ ಚಿಂತನೆಯ ಸ್ವಾವಲಂಬಿ...

ವಿಶೇಷ |ಕಲಿಸುತ ಕಲಿಯುತ ಸಾಗೋಣ……..

ಮಕ್ಕಳ ದಿನಾಚರಣೆ ವಿಶೇಷ ಇಂದು ಮಕ್ಕಳ ದಿನಾಚರಣೆ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಹೇಗಿರಬೇಕು? ಹೇಗಿರಬಾರದು ಎಂಬುದನ್ನು ವಿಶಿಷ್ಟವಾಗಿ ಬರೆಯುತ್ತಾ ಶಿಕ್ಷಕರನ್ನು ಸಂವೇದನಾಶೀಲ ಗೊಳಿಸುವ ಪ್ರಯತ್ನ ಮಾಡಿದ್ದಾರೆ ಶಿಕ್ಷಕಿ ವೇದಾ ಆಠವಳೆ. ಈ ಲೇಖನದೊಂದಿಗೆ ಎಲ್ಲ ಮಕ್ಕಳಿಗೆ...

ಕೋಮುದ್ವೇಷಿ ಯತ್ನಾಳರನ್ನು ತರಾಟೆಗೆ ತೆಗೆದುಕೊಂಡ ತೇರದಾಳ‌

ಮೈಸೂರಿನ ಪ್ರತಾಪ ಸಿಂಹ, ಚಿಕ್ಕಮಗಳೂರಿನ ಸಿ.ಟಿ.ರವಿ, ಬೆಂಗಳೂರಿನ ಆರ್.ಅಶೋಕ್, ಶೋಭಾ ಕರಂದ್ಲಾಜೆ, ಧಾರವಾಡದ ಪ್ರಹ್ಲಾದ ಜೋಶಿಯಂತಹ ಇಸ್ಲಾಮೋಫೋಬಿಯಾ ರೋಗ ಪೀಡಿತ ವ್ಯಕ್ತಿಗಳನ್ನು ಎಲ್ಲಾ ಸಾರ್ವಜನಿಕ ವೇದಿಕೆಗಳಿಂದ ಜನರೇ ಬಹಿಷ್ಕರಿಸಬೇಕಿದೆ – ಶಶಿಕಾಂತ ಯಡಹಳ್ಳಿ,...

ಮುಸ್ಲಿಂ ಸಮುದಾಯಕ್ಕೆ ತಲೆನೋವಾಗಿರುವ ಸಚಿವ ಝಮೀರ್ ಅಹಮದ್..

ರಾಜ್ಯದಲ್ಲಿ ಸುಮಾರು 80 ಲಕ್ಷದಷ್ಟು ಇರುವ ಮುಸ್ಲಿಂ ಸಮುದಾಯಕ್ಕೆ ನಾಯಕರಾಗುವಷ್ಟು ಪ್ರಬುದ್ಧ ವ್ಯಕ್ತಿತ್ವ ಜಮೀರ್‌ ಅವರಲ್ಲಿಲ್ಲ ಎನ್ನುವುದು ಸತ್ಯ..ಇತಿಹಾಸದ ಪುಟಗಳನ್ನು ತೆರೆದು ನಜೀರ್ ಸಾಬ್, ಅಜೀಜ್ ಸೇಠ್, ಎಸ್ ಎಮ್ ಯಾಹ್ಯ, ಜಾಫರ್...

ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್; ಸಂಕಷ್ಟದಲ್ಲಿ ಸಿಲುಕಿದ ಸಾಮಾಜಿಕ ಹೋರಾಟಗಾರ

ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಮೈಸೂರಿನ ದೇವರಾಜ ಠಾಣೆಯಲ್ಲಿ...

ಮೈಸೂರು : 170 ಕೋಟಿ ವೆಚ್ಚದಲ್ಲಿ ಮಹಾರಾಣಿ ಕಾಲೇಜಿನ ನೂತನ ಕಟ್ಟಡ ಶಂಕುಸ್ಥಾಪನೆ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ನವರು ಇಂದು ಶಂಕುಸ್ಥಾಪನೆಯನ್ನು ನೆರವೆರಿಸಿದರು. ಶಂಕುಸ್ಥಾಪನೆಯ...

ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿ, ಸಂಡೂರಿನಲ್ಲಿ ಶೇ.43 ರಷ್ಟು ಮತದಾನ

ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿಯಲ್ಲಿ ಶೇ.43.50, ಸಂಡೂರು ಕ್ಷೇತ್ರದಲ್ಲಿ ಶೇ....

Latest news

- Advertisement -spot_img