- Advertisement -spot_img

TAG

siddaramaiah

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಬಸ್​ನಲ್ಲಿ ಉಚಿತ ಪ್ರಯಾಣ

ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ...

ಹನುಮಾನ್ ಚಾಲೀಸಾ ಗಲಾಟೆ: ತೇಜಸ್ವಿ ಸೂರ್ಯನಿಂದ ದ್ವೇಷ ಹರಡುವ ಯತ್ನ: ದಿನೇಶ್ ಗುಂಡೂರಾವ್

ನಗರದ ನಗರತಪೇಟೆಯಲ್ಲಿ ನಡೆದ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಇದೀಗ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗುತ್ತಿದೆ.ಮೊಬೈಲ್ ಅಂಡಿಯೊಂದಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು...

ಉತ್ತರ ಕನ್ನಡ: ಅಂಜಲಿ ನಿಂಬಾಳ್ಕರ್ ಸ್ಪರ್ಧಿಸಿದರೆ ಗೆಲುವು ಸಾಧ್ಯ

ಬೆಂಗಳೂರು: ಹಿಂದೆ ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಆಖೈರುಗೊಳಿಸಿಲ್ಲ. ಬಿಜೆಪಿಯ ಭದ್ರಕೋಟೆಯಂತೆ ಕಾಣುವ ಉತ್ತರ...

ಕೋಮು ಭಾವನೆ ಕೆರಳಿಸಲು ಯತ್ನಿಸಿದ ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ...

ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ: ಇಂದು ಮಹತ್ವದ ವಿಚಾರಣೆ!

ಲೋಕಸಭಾ ಚುನಾವಣೆ ಸಮೀಪ ಇರುವಂತಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಇಂದು ಅದರ ವಿಚಾರಣೆ ನಡೆಸುವ ಸುಪ್ರೀಂ...

ಎರಡು ಕ್ಷೇತ್ರಕ್ಕೆ ಮೈತ್ರಿ ಬೇಕಿತ್ತಾ? ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸತ್ತೆ: ಹೆಚ್.ಡಿ.ಕೆ

ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಏನೇ ಆಗಲಿ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ...

ಸರಕಾರಿ ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕಾತಿ : ತಪ್ಪು ನಿರ್ಧಾರಗಳು ಜಾಸ್ತಿ

ಆಯ್ಕೆ ಸಮಿತಿಯಲ್ಲಿರುವ ಸಂಘಿ ಮನಸ್ಥಿತಿಯವರ ತಂತ್ರವೋ, ಹಿಡನ್ ಹಿಂದುತ್ವವಾದಿ ಅಜೆಂಡಾ ಹೊಂದಿರುವ ಅಧಿಕಾರಿಗಳ ಒತ್ತಾಯವೋ, ಇಲ್ಲಾ ಬಿಜೆಪಿ ಪಕ್ಷದ ನಾಯಕರಿಂದ ಬಂದ ಶಿಫಾರಸ್ಸೋ, ಇಲ್ಲಾ ಆಯ್ಕೆಯಾದವರ ಕುರಿತು ಮಾಹಿತಿಯ ಕೊರತೆಯೋ, ಗೊತ್ತಿಲ್ಲ, ಆದರೆ...

ಅತಿಮಾನವ ಯುಗ ಮತ್ತು ಹವಾಗುಣ ಬದಲಾವಣೆ

ಅದೇನೇ ಕಸರತ್ತುಗಳನ್ನು ಮಾಡಿದರೂ ನಮ್ಮನ್ನು ಈಗಿನ ಏರುತ್ತಿರುವ ಭೂಮಿಯ ಬಿಸಿ ಖಂಡಿತಾ ಉಳಿಸಲಾರದು ಎಂದು ವಿಜ್ಞಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹವಾಗುಣ ಬದಲಾವಣೆ ನೆಲ, ನದಿ, ಸಮುದ್ರ, ಪ್ರಸ್ಥಭೂಮಿ, ಹಿಮನದಿ, ಪರ್ವತ, ಮರುಭೂಮಿ...ಯಾವುದನ್ನೂ ಇದು...

ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಜೆಸಿ ಮಾಧುಸ್ವಾಮಿ; ತುಮಕೂರಲ್ಲಿ ವಿ.ಸೋಮಣ್ಣನ ಕಥೆ ಏನು?

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಿಸಿ ರಂಗೇರಿದೆ.  ಟಿಕೆಟ್‌ ಹಂಚಿಕೆಯಿಂದಾಗಿ ಎಲ್ಲೆಡೆ ಬಂಡಾಯದ ಬಿಸಿ ಹೆಚ್ಚಾಗಿದ್ದು, ಬಿಜೆಪಿಗೆ ಇದು ಮುಳ್ಳಾಗಿ ಪರಿವರ್ತನೆಯಾಗಿದೆ. ಕೆಲವು ಬಿಜೆಪಿ ಹಿರಿಯ ನಾಯಕರೇ ಪಕ್ಷ ತೊರೆಯಲು ಸಿದ್ಧತೆ ನಡೆಸುತ್ತಿದ್ದಾರೆ. ತುಮಕೂರಲ್ಲಿ...

6 ರಾಜ್ಯಗಳಲ್ಲಿ ಗೃಹ ಕಾರ್ಯದರ್ಶಿಗಳನ್ನು ವಜಾಗೊಳಿಸಿ ಚುನಾವಣಾ ಆಯೋಗ ಆದೇಶ, ಬಂಗಾಳ ಡಿಜಿಪಿ ವರ್ಗಾವಣೆ!

ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಯ ತತ್ವಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ  ಗುಜರಾತ್, ಗುಜರಾತ್, ಉತ್ತರ ಪ್ರದೇಶ , ಬಿಹಾರ, ಜಾರ್ಖಂಡ್, ಎಚ್‌ಪಿ ಮತ್ತು ಉತ್ತರಾಖಂಡ ರಾಜ್ಯದ ಉನ್ನತ ಅಧಿಕಾರಿಗಳು ಸೇರಿದಂತೆ ಆರು ಗೃಹ...

Latest news

- Advertisement -spot_img