ಪ್ರಶಸ್ತಿ ಪಡಕೊಂಡವರಿಗಿಂತ ಹೊಡಕೊಂಡವರೇ ಹೆಚ್ಚಾಗಿರುವಾಗ, ಅಧ್ಯಕ್ಷರಾದವರು ಸ್ವಜನ ಪಕ್ಷಪಾತಿಯಾದಾಗ, ಲಾಭಿಕೋರರ ಹಾವಳಿ ಹೆಚ್ಚಾಗಿರುವಾಗ, ಕೆಲವು ಸದಸ್ಯರುಗಳು 'ಪ್ರಶಸ್ತಿ ನಿಮಗೆ ಪ್ರಶಸ್ತಿಯ ಮೊತ್ತ ನಮಗೆ' ಎನ್ನುವ ಡೀಲ್ ಗೆ ಇಳಿದಾಗ ಅಕಾಡೆಮಿಯ ಪ್ರಶಸ್ತಿಗಳಿಗೆ ಘನತೆ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ 'ಆಪರೇಷನ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಆಲಿಸಿದ...
ಬೆಂಗಳೂರು: ಚುನಾವಣಾ ಕರ್ತವ್ಯಗಳಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ...
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮಿಸಲಾತಿ ಕಲ್ಪಿಸುವ ಉದ್ದೇಶದಿಂದ ಸರ್ಕಾರಕ್ಕೆ ಶಿಫಾರಸು ಮಾಡಲು ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ವರದಿ ಸಲ್ಲಿಸಿದ ಕೇವಲ 20...
ಬೆಂಗಳೂರು: ಐಪಿಎಲ್ ನಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ಸಂಭರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ...
ಬೆಂಗಳೂರು: ಬೆಂಗಳೂರು: ಚಿತ್ರನಟಿ ರಮ್ಯಾ ಅವರ ವಿರುದ್ದ ಬಳಸಿರುವ ಅಶ್ಲೀಲ ಹಾಗೂ ಮಹಿಳಾ ವಿರೋಧಿ ಸಾಮಾಜಿಕ ಜಾಲತಾಣ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಫಿಲಂ...
ಕಲಬುರಗಿ: ಎಸ್ ಸಿ, ಎಸ್ ಟಿ ವರ್ಗಗಳ ಟಿಎಸ್ ಪಿ ಅನುದಾನವನ್ನು ನಮ್ಮ ಸರ್ಕಾರ ನಿಯಮ ಬದ್ಧವಾಗಿಯೇ ವೆಚ್ಚ ಮಾಡುತ್ತಿದ್ದು, ಒಂದು ವೇಳೆ ಅನ್ಯ ಇಲಾಖೆಗಳಿಗೆ ವೆಚ್ಚ ಮಾಡಿದ್ದರೆ ದಾಖಲೆ ನೀಡುವಂತೆ ಗ್ರಾಮೀಣಾಭಿವೃದ್ಧಿ...
ಬೆಂಗಳೂರು: ಚಿತ್ರನಟಿ ರಮ್ಯಾ ಅವರನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಪ್ರತಿಕ್ರಿಯೆ ನೀಡಿರುವವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.
ಜಾಲತಾಣದಲ್ಲಿ ಯಾರೇ ಆಗಲಿ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ...