ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದು ಸಂಜೆ 5.30ಕ್ಕೆ ಸಲ್ಲಿಸಿದ್ದು, ಮಾರ್ಚ್ 15ರಂದು...
ಚಾಮರಾಜನಗರ ಮಾ 12: ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ...
ಚಾಮರಾಜನಗರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಿಡಿಯಾಗಿದ್ದು, ನೀರಿದ್ದರೆ ಅಲ್ವಾ ಕೊಡುವುದು? ನೀರು ಬಿಡ್ತಿದ್ದೇವೆ ಎಂಬುದು ಸುಳ್ಳು, ಒಂದು...
ಚಾಮರಾಜನಗರ ಮಾ 12: ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು.
ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...
ಮಂಗಳೂರು: ಮಾರ್ಚ್10, 2024: “ಭಾಷೆ, ಸಾಹಿತ್ಯದ ಪ್ರಬೇಧಗಳು, ಮಾಧ್ಯಮ ಮತ್ತು ಓದುಗ, ಕೇಳುಗ, ನೋಡುಗ ವರ್ಗ ಎಂದು ನಾಲ್ಕು ರೀತಿಯಿಂದ ಅಮೃತರ ಒಟ್ಟು ಸಾಧನೆಗಳನ್ನು ವಿಭಜಿಸಿ ಅರ್ಥಮಾಡಿಕೊಳ್ಳಬೇಕು. ಮೂರು ಭಾಷೆಯನ್ನು ಮಾತಾಡುತ್ತಿದ್ದ ಅಮೃತರು...
ಸಂವಿಧಾನದಿಂದಾಗಿ ಇಂದು ಭಾರತ ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್...
ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ...
ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಸಾಮೂಹಿಕ ಅತ್ಯಾಚಾರ ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾ ಮಾಡಿ...