ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ...
ಬೆಂಗಳೂರು: ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಕರ್ನಾಟಕ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ 5 ಪಾಲಿಕೆಗಳ 100 ಪ್ರಮುಖ ರಸ್ತೆಗಳನ್ನು ಗುರುತಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಸಲುವಾಗಿ ಯೋಜನೆ ರೂಪಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್...
ನವದೆಹಲಿ: ಅಲೆಮಾರಿಗಳಿಗೆ ಶೇ. 1ರಷ್ಟು ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್ ಗೆ ಕರ್ನಾಟಕ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಮಧ್ಯಸ್ಥಿಕೆಯಲ್ಲಿ ನಡದ...
ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡಲು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ನಿರಾಕರಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಸ್ವಯಂ ಘೋಷಣೆ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ಟೋಬರ್...
ಬೆಂಗಳೂರು: ಕಾನೂನುಬಾಹೀರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲವಾದರೆ ಬಿಜೆಪಿ ಹಾಗೂ ಸಂಘಪರಿವಾರ, ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಹೆದರುತ್ತಿರುವುದೇಕೆ ಎಂದು ಕಾಂಗ್ರೆಸ್ ವಕ್ತಾರ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಪ್ರಶ್ನಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು...
ಮೈಸೂರು: ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ...
ಕಾಲದಿಂದ ಕಾಲಕ್ಕೆ ಆರ್‌ಎಸ್‌ಎಸ್ ದಲಿತ ಸಮುದಾಯಗಳನ್ನು ತನ್ನ ಮಡಿಲಿಗೆ ಹಾಕಿಕೊಂಡು ಮನುವಾದಿಯ ಎದೆಹಾಲನ್ನು ಉಣಿಸುತ್ತಿದೆ. ಅದನ್ನೇ ಭಾರತ ಮಾತೆಯ ಪ್ರೀತಿಯೆಂದು ದಲಿತ ಸಮುದಾಯಗಳು ನಂಬಿ ಅನೇಕ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ – ಆಕಾಶ್ ಆರ್...
ಬೆಳ್ತಂಗಡಿ/ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತುಹಾಕಿರುವ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಭಾರತೀಯ ನ್ಯಾಯಸಂಹಿತೆ ಸೆ. 183 ಅಡಿಯಲ್ಲಿ ನೀಡಿರುವ ಎರಡನೇ ಹೇಳಿಕೆ ನಂತರವೂ ಜುಲೈ 11 ರಂದು ಬೆಳ್ತಂಗಡಿ...
ಬಾನು ಮುಷ್ತಾಕ್ ಕನ್ನಡ ರಾಷ್ಟ್ರೀಯತೆಯನ್ನು ಸಂಕೇತಿಸುವ ಭುವನೇಶ್ವರಿ ಪ್ರತಿಮೆಯ ಬಗ್ಗೆ ಎತ್ತಿದ್ದ ಒಂದೆರಡು ಮುಖ್ಯ ಪ್ರಶ್ನೆಗಳು ಮತ್ತು ಅವುಗಳ ಸುತ್ತ ನಡೆದ ಅಪಪ್ರಚಾರವನ್ನು ಸಂಸ್ಕೃತಿ ಅಧ್ಯಯನದ ದೃಷ್ಟಿಕೋನದಲ್ಲಿ ವಿಶ್ಲೇಷಿಸುವ ಪ್ರಯತ್ನವನ್ನು ಸಹಾಯಕ ಪ್ರಾಧ್ಯಾಪಕರಾದ...