- Advertisement -spot_img

TAG

siddaramaiah

ಬೆಂಗಳೂರಿನ 2 ಕೋಟಿ ನಾಗರೀಕರಿಗೆ ಕುಡಿಯುವ ನೀರು ಪೂರೈಸಲು ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ವತಿಯಿಂದ ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5,33,642 ಪ್ರತಿಜ್ಞೆ ಸ್ವೀಕರಿಸಿ,...

ಮಾವಿಗೆ ಬೆಂಬಲ ಬೆಲೆ: ಸಚಿವ ಸಂಪುಟದಲ್ಲಿ ನಿರ್ಧಾರ: ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಭರವಸೆ

ಬೆಂಗಳೂರು: ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಾಳೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ...

ಜಾತಿಗಣತಿ ಸಮೀಕ್ಷೆ: ಅವಧಿ ವಿಸ್ತರಣೆಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಸಚಿವ ಎಚ್.ಆಂಜನೇಯ

ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಕಾಂಗ್ರೆಸ್‌ ಮುಖಂಡ ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದ್ದಾರೆ. ಜಾತಿಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿಸಲು ಮಹದೇವಪುರ...

ತೆರೆ ಮರೆಯ ರಾಜಕೀಯ ಜನರಿಗೆ ಅರ್ಥವಾಗುವುದು ಎಂದು?

ಬಲ ಸಿದ್ಧಾಂತದವರು ಮೂಲೆಮುರುಕಣಿಯನ್ನೂ ಹೊಕ್ಕು ತಮ್ಮ ಆಲೋಚನೆಗಳನ್ನು ಹರಡುತ್ತಿರುವಾಗ ತೆರೆಮರೆ ಬಿಡಿ, ಕಣ್ಣೆದುರಲ್ಲೇ ಕುತ್ತಿಗೆ ಹಿಸುಕುವ ಕೆಲಸ ನಡೆಯುತ್ತಿದ್ದರೂ ಜನರಿಗೆ ಕಾಣುವುದೇ ಇಲ್ಲ. ಬದಲಿಗೆ ಅದನ್ನು ಸಮರ್ಥಿಸುವ ಮನಃಸ್ಥಿತಿ ಬೆಳೆಯುತ್ತಿದೆ. ಇದು ವಿಷಾದನೀಯ....

ಸರ್ಕಾರಿ ನೌಕರರ ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ವರ್ಗಾವಣೆಗೆ ಮೇ 12ರಿಂದ ಜೂನ್ 14ರವರೆಗೆ ಅವಕಾಶ...

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ: ಹಣ ಖರ್ಚು ಮಾಡದ ಅಧಿಕಾರಿಗಳಿಗೆ ಸಚಿವ ತರಾಟೆ

ಬೆಂಗಳೂರು: ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ...

ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟೆಚ್ಚರ ವಹಿಸಲು ಬೆಂಗಳೂರು ಪೊಲೀಸ್‌ ಆಯುಕ್ತರ ಸೂಚನೆ

ಬೆಂಗಳೂರು: ಶಾಂತಿಭಂಗ ಉಂಟು ಮಾಡುವ ಹಾಗೂ ಘರ್ಷಣೆಗೆ ಕಾರಣರಾಗುವವರ ವಿರುದ್ಧ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ...

ಥಗ್‌ ಲೈಫ್‌ ಚಿತ್ರ ಬಿಡುಗಡೆ; ಸುಪ್ರೀಂಕೋರ್ಟ್‌ ಆದೇಶ ಪಾಲನೆ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕಮಲ್ ಹಾಸನ್  ನಟಿಸಿರುವ ಥಗ್‌ ಲೈಫ್‌ ಚಿತ್ರ ಬಿಡುಗಡೆ ಕುರಿತು ಸುಪ್ರೀಂ ಕೋರ್ಟ್  ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಗೌರವಿಸಲಿದೆ. ಸಿನಿಮಾ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರು ಮತ್ತು  ಕನ್ನಡಿಗರು ಯಾವ...

ನಾಳೆ ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ದಿಢೀರ್‌ ರದ್ದು: ಕಾರಣ ತಿಳಿಸದ ಸರ್ಕಾರ

ಬೆಂಗಳೂರು: ನಾಳೆ ಗುರುವಾರ ಐತಿಹಾಸಿಕ ನಂದಿ ಬೆಟ್ಟದಲ್ಲಿ ಆಯೋಜಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ. ನಾಳೆ ಎಂದಿನಂತೆ ಸಚಿವ ಸಂಪುಟ ಸಭೆ ಬೆಂಗಳೂರಿನ ವಿಧಾನಸೌಧದಲ್ಲೇ ನಡೆಯಲಿದೆ. ಸಚಿವ ಸಂಪುಟ ಸಭೆ ಸ್ಥಳಾಂತರ ಕುರಿತು...

ಇಂಧನ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿ.ಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Latest news

- Advertisement -spot_img