ಬೆಂಗಳೂರು: ಬಿ.ಎಸ್. ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನತೆಗೆ ಕರೆ ನೀಡಿದರು.
ಅವರು ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ....
ಬೆಂಗಳೂರು: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಅವರನ್ನು ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡಿರುವ ಪೊಲೀಸರ ಕ್ರಮವನ್ನು ಸ್ವಾಗತಿಸುವುದಾಗಿ ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು...
ಬೆಂಗಳೂರು: ಯಾವ ಸಂಘವೇ ಆಗಲಿ, ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆರ್ ಎಸ್ ಎಸ್...
ಬೆಂಗಳೂರು: ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ...
ಬೆಂಗಳೂರು: ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ಜವಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತೀರ್ಪು...
ನವದೆಹಲಿ: ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಗೆಲುವಿನ ನಗೆ ಬೀರುವಂತಾಗಿದೆ. ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯದ ಯೋಜನೆಯನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಪೀಠ...
ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಕುರಿತಾದ ಅಂತಿಮ ವರದಿಯನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಸಿದ್ಧಪಡಿಸಿದೆ....
ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಕೆ.ಎಂ.ಎಫ್ ಕಲಾವೇದಿಕೆ...
ಬೆಂಗಳೂರು: ಆರಂಭದಿಂದಲೂ ನಾನು ಸನಾತನವಾದಿ ಆರ್ ಎಸ್ ಎಸ್, ಜಾತಿ ವ್ಯವಸ್ಥೆ ಮತ್ತು ಮೌಡ್ಯದ ವಿರುದ್ಧ ಇದ್ದೇನೆ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳೀದ್ದಾರೆ. ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ...