- Advertisement -spot_img

TAG

siddaramaiah

ಕರ್ನಾಟಕದ 4 ಸ್ಥಾನಗಳನ್ನು ಒಳಗೊಂಡಂತೆ, 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ 4 ರಾಜ್ಯಸಭಾ (Rajyasabha) ಸ್ಥಾನಗಳು ಒಳಗೊಂಡಿದೆ. 15 ರಾಜ್ಯಗಳಲ್ಲಿ ಫೆಬ್ರವರಿ 27...

BJP-RSS ಸುಳ್ಳೋತ್ಪಾದಕರು: ಸಿದ್ಧರಾಮಯ್ಯ ಲೇವಡಿ

ತುಮಕೂರು: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು...

ಮಂಡ್ಯ ಹನುಮ ಧ್ವಜ ವಿವಾದ | ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ

ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದು ಹಲವು ಕಡೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಲ್ಲಿ ಪ್ರತಿಭಟನೆ:- ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ...

ಬಿಜೆಪಿಗೆ ರಾಷ್ಟ್ರಧ್ವಜಕ್ಕಿಂತ ಭಗವಾಧ್ವಜವೇ ಮುಖ್ಯವಾಯಿತೆ?

ಕೆರಗೋಡಿನಲ್ಲಿ ಸ್ಥಾಪನೆಯಾದ ಧ್ವಜಸ್ತಂಭದಲ್ಲಿ ಹಾರಿಸಬೇಕಾಗಿದ್ದು ರಾಷ್ಟ್ರಧ್ವಜ ಅಥವಾ ನಾಡಧ್ವಜಗಳು. ಈ ಎರಡನ್ನೂ ಸಂಘಿಗಳು ಒಪ್ಪುವುದಿಲ್ಲ. ಆ ಕಾರಣಕ್ಕಾಗಿಯೇ ಅಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ ಮತ್ತು ಅದರ ಮೂಲಕ ಗಲಭೆಗೆ ಸಂಚು ನಡೆಸುತ್ತಿದ್ದಾರೆ. ಈ ಸ್ಪಷ್ಟತೆ...

ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ: ಸಿದ್ದರಾಮಯ್ಯ

ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಲಿತ್...

ರಾಷ್ಟ್ರಪತಿಗಳ ಬಗ್ಗೆ ಗೌರವವಿದೆ, ಏಕವಚನದಲ್ಲಿ ಸಂಭೋದಿಸಿದ್ದಕ್ಕೆ ವಿಷಾದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗದಲ್ಲಿ (Chitradurga) ನಡೆದ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ಸಿಎಂ, ಮಾತಿನ ಭರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಆಕ್ರೋಶ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 13 ನೇ ದಿನ

“ದೇಶದಲ್ಲಿ ಧರ್ಮದ ಧರ್ಮದ ನಡುವೆ, ಭಾಷೆ ಭಾಷೆಯ ನಡುವೆ, ಪ್ರದೇಶ ಪ್ರದೇಶದ ನಡುವೆ ಜಗಳ ಮಾಡಿಸಲಾಗುತ್ತಿದೆ. ಇದರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯೋ ಎಂದು ನೀವು ಯೋಚಿಸಿ. ಇದರ ವಿರುದ್ಧ ನೀವೆಲ್ಲ ಹೋರಾಡಬೇಕು"...

ರವೀಂದ್ರ ಕಲಾಕ್ಷೇತ್ರದ ಆಧುನೀಕರಣದ ಹಿಂದಿರುವ ಹಕೀಕತ್ತು…

ವಿಶ್ವದರ್ಜೆಯ ರಂಗಮಂದಿರದ ದುಬಾರಿ ಬಾಡಿಗೆ ಕಟ್ಟಿ ನಾಟಕ ಪ್ರದರ್ಶಿಸಲು ಸಾಧ್ಯವಿಲ್ಲ. ರವೀಂದ್ರ ಕಲಾಕ್ಷೇತ್ರ ಎನ್ನುವುದು ನಾಟಕದವರ ಕೈಗೆಟುಕದ ಮತ್ತೊಂದು ಟೌನ್ ಹಾಲ್ ಇಲ್ಲವೇ ಚೌಡಯ್ಯ ಮೆಮೋರಿಯಲ್ ಹಾಲ್ ಅಥವಾ ಅಂಬೇಡ್ಕರ್ ಭವನ ಆಗುವುದರಲ್ಲಿ...

ʻಅಂಬೇಡ್ಕರ್ ಸಂವಿಧಾನ ಬದಲಾಗಬೇಕುʼ ಹೀಗೊಂದು ಸಿನಿಮಾ ತಯಾರಾಗುತ್ತಿದೆಯೇ? ಚಿತ್ರದ ಟೀಜರ್ ಗೆ ಸಿಂಪಲ್ ಸುನಿ ಲೈಕ್ ಒತ್ತಿದ್ದೇಕೆ?

ಕನ್ನಡದಲ್ಲಿ ASB ಎಂಬ ವಿಚಿತ್ರ ಹೆಸರಿನಲ್ಲಿ ಸಿನಿಮಾ ಒಂದು ತಯಾರಾಗುತ್ತಿದೆಯೇ? ಸಿನಿಮಾ ಟೀಜರ್ ಪ್ರಕಾರ ASB ಎಂದರೆ ಅಂಬೇಡ್ಕರ್ ಸಂವಿಧಾನ ಬದಲಾಗಬೇಕು! ಇಂಥ ಟೈಟಲ್ ಇಡುವ ದುಸ್ಸಾಹಸ ಯಾರು ಮಾಡಿರಬಹುದು, ಭಾರತ ಸಂವಿಧಾನದ...

ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಚಿತ್ರದುರ್ಗ ಜ 28: ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ...

Latest news

- Advertisement -spot_img