ಬೆಂಗಳೂರು: ಬೆಂಗಳೂರು ಸುರಂಗ ರಸ್ತೆಯನ್ನು ವಿರೋಧಿಸಿ ಬಿಜೆಪಿ ನಾಯಕರು 'ಲಾಲ್ಬಾಗ್ ಉಳಿಸಿ' ಎಂದು ನಾಟಕವಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಪಾದಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಲಾಲ್ಬಾಗ್ ಬಗ್ಗೆ ನಿಮ್ಮದು ಕಾಳಜಿಯೋ?...
ಬೆಂಗಳೂರು: ಅತ್ಯಧಿಕ ಪವನ ವಿದ್ಯುತ್ ಉತ್ಪಾದನೆ ಮೂಲಕ 2024-25ನೇ ಸಾಲಿನಲ್ಲಿ ಪ್ರಶಸ್ತಿ ಪಡೆದಿದ್ದ ಕರ್ನಾಟಕವು ಇದೇ ಸಾಲಿನಲ್ಲಿ'ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯ'ಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನೂ ತನ್ನದಾಗಿಸಿಕೊಡಿದೆ.
ಈ ಸಾಧನೆಯು ಕರ್ನಾಟಕದ...
ಬೆಂಗಳೂರು: ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ...
ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ...
ಕೊಪ್ಪಳ: 2028ರವರೆಗೆ ಮುಖ್ಯಮಂತ್ರಿ ಸ್ಥಾನ ಖಾಲಿ ಇರುವುದಿಲ್ಲ; ಆ ನಂತರ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವುದು ನನ್ನ ಅಭಿಲಾಷೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಪಕ್ಷ...
ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು...
ಬೆಂಗಳೂರು : "ಕನ್ನಡ ರಾಜ್ಯೋತ್ಸವದಂದು ನ್ಯಾಯಕ್ಕಾಗಿ ಕರ್ನಾಟಕದ ಮಹಿಳೆಯರು ಆಗ್ರಹಿಸುತ್ತಿದ್ದಾರೆ" ಎಂದು ನೂರಾರು ಮಹಿಳೆಯರು ಘೋಷಿಸಿದರು.
ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, 'ಕೊಂದವರು' ಯಾರು?...
ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಿಸುವ ಇಡೀ ನವೆಂಬರ್ ತಿಂಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು...
ಉಡುಪಿ: ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿದ್ದು, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ...