- Advertisement -spot_img

TAG

siddaramaiah

ಮುಡಾ ಪ್ರಕರಣ; ಸಿಎಂ ಸಿದ್ದರಾಮಯ್ಯ ವಿಚಾರಣೆ ಮುಕ್ತಾಯ; ನಗುತ್ತಲೇ ಹೊರ ಬಂದ ಸಿಎಂ

ಮೈಸೂರು: ಮುಡಾ ಪ್ರಕರಣ ಸಂಬಂಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಮುಕ್ತಾಯಗೊಂಡಿದೆ. ಅವರು ಮಧ್ಯಾಹ್ನ 12:07 ರ ಸುಮಾರಿಗೆ ಲೋಕಾಯುಕ್ತ ಕಚೇರಿಯಿಂದ ಹೊರಬಂದಿದ್ದಾರೆ. ಸಿದ್ದರಾಮಯ್ಯ ಅವರು ಸುಮಾರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋಬ್ಯಾಕ್ ಚಳವಳಿ

ಮೈಸೂರು: ಲೋಕಾಯುಕ್ತ ವಿಚಾರಣೆಗೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋ ಬ್ಯಾಕ್ ಸಿಎಂ ಚಳವಳಿ ನಡೆಸಿದೆ. ಲೋಕಾಯುಕ್ತ ಕಚೇರಿಯ ಸಮೀಪದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಲೋಕಾಯುಕ್ತ...

ಮುಡಾ ಪ್ರಕರಣ: ಸಿಎಂ ವಿಚಾರಣೆ ಆರಂಭ; ಪ್ರಶ್ನೆಗಳಿಗೆ ಉತ್ತರ ಪಡೆದುಕೊಳ್ಳುತ್ತಿರುವ ಲೋಕಾಯುಕ್ತ ಪೊಲೀಸರು

ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಆರಂಭವಾಗಿದೆ. ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಎಸ್ ಪಿ ಉದೇಶ್ ಅವರ ನೇತೃತ್ವದ ತಂಡ ಮುಖ್ಯಮಂತ್ರಿಗಳ ವಿಚಾರಣೆ ಆರಂಭಿಸಿದೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳು 10.10...

ಮುಡಾ ಬದಲಿ ನಿವೇಶನ ಕೇಸ್: ತವರು ಜಿಲ್ಲೆಯಲ್ಲೇ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ತೆರಳಿ...

ಬೆಳಗಾವಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ಬರಾಕ್ ಒಬಾಮ ಆಹ್ವಾನ

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಜಂಟಿ ಅಧಿವೇಶನ ಮತ್ತು ಮಹಾತ್ಮ ಗಾಂಧಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿದ್ದಾರೆ. 1924ರಲ್ಲಿ ಮಹಾತ್ಮ...

ಮೂರೂ ಕ್ಷೇತ್ರಗಳಲ್ಲಿ ಗೆಲುವು ಶತಸಿದ್ದ: ಸಿದ್ದರಾಮಯ್ಯ ವಿಶ್ವಾಸ

ಶಿಗ್ಗಾಂವಿ : ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಶತಸಿದ್ದ ಎಂದು ಸಿ.ಎಂ.ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಹಿರೇಬೆಂಡಿಗೇರಿ ಗ್ರಾಮದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಇದು...

ಚನ್ನಪಟ್ಟಣದಲ್ಲಿ ದೇವೇಗೌಡರ ಪ್ರಚಾರ; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಚನ್ನಪಟ್ಟಣ: ನನಗೆ ವಯಸ್ಸಿನ ಪ್ರಶ್ನೆ ಮುಖ್ಯ ಅಲ್ಲ ಬದಲಾಗಿ ಪಕ್ಷದ ಅಳಿವು ಉಳಿವಿನ ಪ್ರಶ್ನೆ ಮುಖ್ಯ. ಮೊರಾರ್ಜಿ ದೇಸಾಯಿ ಅವರು ಪಕ್ಷದ ಅಧಿಕಾರ ಕೊಟ್ಟರು. ಅಂದಿನಿಂದ ಈ ಪಕ್ಷವನ್ನು ಉಳಿಸಿಕೊಂಡು ಬಂದಿದ್ದೇನೆ. ನಾನು...

ಹಿಂದೂ ಹಬ್ಬಗಳು ಮತ್ತು ಮಾಂಸಾಹಾರ

ಈಗಿನ ಕಾಲದಲ್ಲಿ ಹಬ್ಬ ಹುಣ್ಣಿವೆ ಸಮಯದಲ್ಲಿ, ಅಥವಾ ಊರಿನ ಯಾವುದೇ ಜಾತ್ರೆಯ ಸಂದರ್ಭದಲ್ಲಿ ದೇವರ ಹೆಸರಲ್ಲಿ ಮಾಂಸಾಹಾರ ವರ್ಜ್ಯ ಎಂಬ ಆದೇಶ ಹೊರಡಿಸಿ ಬಡ ಮೀನುಗಾರ ಮಹಿಳೆಯರ ಹೊಟ್ಟೆಗೆ ಕಲ್ಲು ಹಾಕುವ ಹಿಂದೂ...

ಕಾಂಗ್ರೆಸ್ ಗೆ ಚನ್ನಪಟ್ಟಣದ ಅಭಿವೃದ್ಧಿಗೆ ಹಿಡಿ ಮಣ್ಣು ನೀಡಲು ಆಗಿಲ್ಲ; ಅಶೋಕ್

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರಕ್ಕೆ ಹದಿನಾರು ತಿಂಗಳಲ್ಲಿ ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಸಾಧ್ಯವಾಗಿಲ್ಲ. ಈ ಸರ್ಕಾರದಲ್ಲಿ ಲೂಟಿ ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಪ್ರತಿಪಕ್ಷ ನಾಯಕ...

ಬಳ್ಳಾರಿ ಜನರಿಗೆ ನೆಮ್ಮದಿ ಸಿಕ್ಕಿದೆ: ಡಿಕೆಶಿ

ಬಳ್ಳಾರಿ: ಈಗ ಬಳ್ಳಾರಿ ಜನ ಶಾಂತಿಯಿಂದ ಬದುಕುತ್ತಿದ್ದಾರೆ. ಅಂಥಹ ಕಾಲ ಈಗ ಬಂದಿದೆ. ಹಿಂದೆ ಇಲ್ಲಿನ ಜನ ದೊಡ್ಡ ದೊಡ್ಡ ಕಷ್ಟಗಳನ್ನು ಎದುರಿಸಿದ್ದಾರೆ. ಒಳ್ಳೆಯ ಕಾಲಕ್ಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಉಪ...

Latest news

- Advertisement -spot_img