- Advertisement -spot_img

TAG

siddaramaiah

ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ...

ಬಿಎಸ್ ವೈ ರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಸಂಚು: ಸಿಎಂ ಆರೋಪ

ಶಿಗ್ಗಾಂವಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಸಂಚು ರೂಪಿಸಿದ್ದರು. ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್...

ಮುಡಾ ಪ್ರಕರಣ: ನಾಳೆ ಲೋಕಾಯುಕ್ತ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಹಾಜರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬುಧವಾರ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಲಿದ್ದಾರೆ. ಹಳೆಯ ಪ್ರವಾಸದ ಪಟ್ಟಿಯಲ್ಲಿ ಬೆಳಗ್ಗೆ 1೦ ಗಂಟೆಯಿಂದ ಚನ್ನಪಟ್ಟಣದ ಪ್ರವಾಸದ ವಿವರ ಮಾತ್ರ ಇತ್ತು. ಇದೀಗ...

ಹೆಸರಾದ ಕರ್ನಾಟಕದಲ್ಲಿ ಚೈತನ್ಯದುಸಿರಾಗಲಿ ಕನ್ನಡ

ಕನ್ನಡ ನುಡಿ ಸಪ್ತಾಹ ನಿಜವಾಗಿಯೂ ಈಗ ಸಂದಿಗ್ಧ ಕಾಲಘಟ್ಟದಲ್ಲಿ ಕನ್ನಡ ಪರ ಸಂಘಟನೆಗಳು ಮಾಡಬೇಕಾದ ದೀರ್ಘಾವಧಿ ಕೆಲಸವೆಂದರೆ ಕನ್ನಡ ಪರ ಯೋಚಿಸುವ ಪ್ರಾಮಾಣಿಕರನ್ನು ಒಟ್ಟು ಸೇರಿಸಿ ಅವರಿಂದ ಸಮರ್ಪಕವಾದ ಭಾಷಾ ನೀತಿಯೊಂದನ್ನು ರಚಿಸಬೇಕು. ಅದನ್ನು...

ಮುಡಾ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ನ. 26ಕ್ಕೆ ಮುಂದೂಡಿಕೆ

ಬೆಂಗಳೂರು: ಮೈಸೂರು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್...

ಮುಡಾ ಪ್ರಕರಣ: ಸಿಎಂ ನಾಳೆ ವಿಚಾರಣೆಗೆ ಹಾಜರಾಗುವರೇ?

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಆದರೆ ಮುಖ್ಯಮಂತ್ರಿಗಳು ನಾಳೆ ಬುಧವಾರ ದಿನವಿಡೀ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ...

ಗಡಿನಾಡ ಕನ್ನಡಿಗರ ನಾಡು ನುಡಿಯ ದುಃಖದ ಚರಿತ್ರೆ

ಕನ್ನಡ ನುಡಿ ಸಪ್ತಾಹ ಇಂದು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳು, ಗಡಿನಾಡಿನ ಕನ್ನಡಿಗರ ಸಮಸ್ಯೆಯ ಮೇಲೆ ಬೆಳಕು ಚೆಲ್ಲಬೇಕು. ಕರ್ನಾಟಕ ಸರ್ಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು...

ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟೀಸ್

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ. 6ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎರಡನೇ ಆರೋಪಿಯಾಗಿದ್ದಾರೆ. ಅವರ ಪತ್ನಿ...

ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ‌ ಕಾಲಿಡಲು ಬಿಡಬೇಡಿ:ಆರ್.ಅಶೋಕ

ಕೋಲಾರ: ವಕ್ಫ್‌ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್‌ ಬಂದರೆ ಕೂಡಲೇ ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ...

ಡಿಕೆಶಿ ವಿರುದ್ಧ ತನಿಖೆ ಹಿಂಪಡೆದ ರಾಜ್ಯ ಸರ್ಕಾರ; ತನಿಖೆ ಮುಂದೂಡಿದ ಸುಪ್ರೀಂ ಕೋರ್ಟ್‌  

ನವದೆಹಲಿ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ...

Latest news

- Advertisement -spot_img