- Advertisement -spot_img

TAG

siddaramaiah

ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರತಿ ವರ್ಷ ಐವರು ಪರಿಸರವಾದಿಗಳಿಗೆ ಪ್ರಶಸ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ  ಮಂಡಳಿಯಲ್ಲಿ ರೂ. 1 ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ  ಠೇವಣಿ ಇರುವ  ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ...

ಕೆಪಿಸಿಸಿ ಅದ್ಯಕ್ಷ ಸ್ಥಾನಕ್ಕೆ ವಿದಾಯ ಹೇಳುವರೇ ಡಿ.ಕೆ. ಶಿವಕುಮಾರ್?: ಇಂದಿರಾಗಾಂಧಿ ಜನ್ಮ ದಿನಾಚರಣೆಯಲ್ಲಿ ಮುನ್ಸೂಚನೆ ನೀಡಿದ ಡಿಸಿಎಂ

ಬೆಂಗಳೂರು: ಕೆಪಿಸಿಸಿ ಅದ್ಯಕ್ಷ ಸ್ಥಾನದಲ್ಲಿ ನಾನು ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಈಗಾಗಲೇ ಐದೂವರೆ ವರ್ಷವಾಗಿದ್ದು, ಮಾರ್ಚ್ ಗೆ ಆರು ವರ್ಷವಾಗಲಿದೆ. ಬೇರೆಯವರಿಗೆ ಅವಕಾಶ ನೀಡಬೇಕು. ನಾನು ಉಪಮುಖ್ಯಮಂತ್ರಿಯಾದ ದಿನವೇ ಈ ಹುದ್ದೆ ಬಿಡಬೇಕು...

ಶತ್ರುಗಳು ಎಂದು ಗೊತ್ತಿದ್ದರೂ ಹಿಂದುಳಿದವರು,ದಲಿತರು BJP-RSS-ABVP ಸೇರುತ್ತಾರೆ:ಸಿಎಂ ಸಿದ್ದರಾಮಯ್ಯ ಬೇಸರ

ಬೆಂಗಳೂರು: ಹಿಂದುಳಿದವರು-ದಲಿತರು ತಮ್ಮ ವಿರೋಧಿ ಎಂದು ತಿಳಿದಿದ್ದರೂ  BJP-RSS-ABVP ಸೇರುತ್ತಾರೆ. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರೆ. ಇವರಿಗೆ ಏನು ಹೇಳಲು ಸಾಧ್ಯ? ಎಂದು ಮುಖ್ಯಮಂತ್ರಿ ...

ಭಾಗವತಿಕೆಯ ಹಿಂದಿನ ಬ್ರಾಹ್ಮಣ್ಯದ ಅಪಸ್ವರ

ಒಂದು ದೇಶ ಎಷ್ಟೇ ದೊಡ್ಡದಾಗಿದ್ದರೂ, ಸುಭಿಕ್ಷವಾಗಿದ್ದರೂ ಅದರ ನಿಜವಾದ ತಾಕತ್ತು ಇರುವುದು ಆ ದೇಶದ ಜನರ ಒಗ್ಗಟ್ಟಿನಲ್ಲಿ. ಸ್ವಾರ್ಥ ಸಾಧನೆಗೋಸ್ಕರ ಇಲ್ಲೇ ನೂರಾರು ವರ್ಷಗಳಿಂದ ಹುಟ್ಟಿ ಬೆಳೆದ ನಮ್ಮವರೊಳಗೇ ದ್ವೇಷವನ್ನು ಬಿತ್ತಿ ಬಡಿದಾಡಿಕೊಳ್ಳಲು...

ಅಂಗನವಾಡಿಗೆ 50 ವರ್ಷ: ನ. 28 ರಂದು ಬೆಂಗಳೂರಿನಲ್ಲಿ ಬೃಹತ್‌ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ರಾಮನಗರ: ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ  ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ...

ಜಾತಿ ಪ್ರಮಾಣ ಪತ್ರ ಪಡೆಯಲು ಎಸ್‌ ಸಿ, ಎಸ್‌ ಟಿ ಸಮುದಾಯಗಳ ಸಮಸ್ಯೆಗಳು: ನಾಳೆ ಬೆಂಗಳೂರಿನಲ್ಲಿ ಸಾರ್ವಜನಿಕ ಅಹವಾಲು ಸಭೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ಪಡೆಯಲು ಆಗುತ್ತಿರುವ ಸಮಸ್ಯೆಗಳು ಮತ್ತು ನಾಡಕಚೇರಿಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದವರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಕುರಿತು  ನಾಳೆ ನವಂಬರ್‌...

ನಾವು ಮನವಿ ಸಲ್ಲಿಸಿದ ನಂತರವಷ್ಟೇ ಸಕ್ಕರೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರವಷ್ಟೇ ಸಕ್ಕರೆ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಕ್ಟೋಬರ್‌ ನಿಂದ ಪ್ರಾರಂಭವಾಗಿರುವ...

ಕಾಂಗ್ರೆಸ್‌ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನಾಚರಣೆ

ಬೆಂಗಳೂರು: ಪ್ರದೇಶ ಕಾಂಗ್ರೆಸ್‌ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ: ಸೋನಿಯಾ, ರಾಹುಲ್‌, ಖರ್ಗೆ ಸ್ಮರಣೆ

ನವದೆಹಲಿ: ದೇಶದ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿದ್ದ ಇಂದಿರಾ ಗಾಂಧಿ ಅವರ 108 ನೇ ಜನ್ಮದಿನಾಚರಣೆ ಆಚರಿಸಲಾಗುತ್ತಿದೆ. ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್...

ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರು ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಚಿಕ್ಕಮಗಳೂರು ಬಸ್...

Latest news

- Advertisement -spot_img