ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ MES ಕರಾಳ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಆದೇಶಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ...
ಬೆಂಗಳೂರು: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ...
ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ...
ಹುಬ್ಬಳ್ಳಿ: ವಕ್ಫ್ ಭೂ ಕಬಳಿಕೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರೈತರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ,ಮುಖ್ಯಮಂತ್ರಿಗಳು ರೈತರಿಗೆ ವಕ್ಫ್...
ಈ ದೇಶ ಎಲ್ಲಾ ಜಾತಿ ಜನಾಂಗಗಳಿಗೂ ಸೇರಿದ್ದು. ದುಡಿಯುವ ವರ್ಗಗಳ ಶ್ರಮದಿಂದಲೇ ಈ ದೇಶದ ಸಂಪತ್ತು ಸೃಷ್ಟಿಯಾಗಿರುವುದು. ಹೀಗಾಗಿ ದೇಶದ ಸಂಪನ್ಮೂಲಗಳಲ್ಲಿ ಶ್ರಮಿಕ ಸಮುದಾಯಕ್ಕೂ ನ್ಯಾಯಯುತವಾದ ಪಾಲು ಸಲ್ಲಲೇ ಬೇಕಲ್ಲವೆ? ಶತಮಾನಗಳಿಂದ ಅವಕಾಶ...
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A -2 ಆಗಿರುವ ಖ್ಯಾತ ಚಿತ್ರ ನಟ ದರ್ಶನ್ ಅವರಿಗೆ ಕೊನೆಗೂ ಹೈ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಚಿಕಿತ್ಸೆಗಾಗಿ ಮಾತ್ರ 6 ವಾರಗಳ ಮಧ್ಯಂತರ ಜಾಮೀನು...
ಬೆಂಗಳೂರು: ಬೆಂಗಳೂರಿನ ಪೀಣ್ಯದ HMT ಅರಣ್ಯದಲ್ಲಿ ಯಾವುದೇ ಮರಗಳನ್ನು ಕಡಿದಿಲ್ಲ. ಅರಣ್ಯದ ಖಾಲಿ ಪ್ರದೇಶದಲ್ಲಿ ಸಿನಮಾ ಶೂಟಿಂಗ್ ಗಾಗಿ ಸೆಟ್ ಹಾಕಲಾಗಿದೆ ಎಂದು ಟಾಕ್ಸಿಕ್ ಚಿತ್ರತಂಡ ಸ್ಪಷ್ಟನೆ ನೀಡಿದೆ. ಖ್ಯಾತ ಚಿತ್ರನಟ ಯಶ್...
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ -2 ಆಗಿರುವ ಖ್ಯಾತ ಚಿತ್ರ ನಟ ದರ್ಶನ್ ತೂಗುದೀಪ ಅವರಿಗೆ ಹೈ ಕೋರ್ಟ್ ಮಧ್ಯಂತರ ಜಾಮೀನು ದೊರತಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ...
ಬೆಂಗಳೂರು:ವಿಶ್ವ ಮಾನವ, ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂಬ ಸಂದೇಶವನ್ನು ಜಗಕ್ಕೆ ಸಾರಿದರು. ಆದರೆ ಬಿಜೆಪಿ ಶಾಂತಿಯುತ ನಾಡಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಮುಂದಾಗಿದ್ದಾರೆ. ಜನಾಂಗದ ನಡುವೆ ದ್ವೇಷದ...
ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ನಲ್ಲಿ ಸಿನಿಮಾ ಸೆಟ್ ಹಾಕಲು ನೂರಾರು ಮರಗಳನ್ನು ಕಡಿದಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ರ ನಟ ಯಶ್ ವಿರುದ್ಧ FIR ದಖಲಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ...