ಸ್ವಪಕ್ಷದ ನಾಯಕತ್ವ ತಪ್ಪು ಮಾಡಿದರೆ, ಜನವಿರೋಧಿ ಕೆಲಸ ಮಾಡಿದರೆ ಪಕ್ಷದ ಒಳಗಿದ್ದವರು ಟೀಕಿಸಬಾರದೇ? ಎನ್ನುವ ಪ್ರಶ್ನೆ ಹುಟ್ಟುತ್ತದೆ. ಖಂಡಿತಾ ಟೀಕಿಸಬೇಕು. ಆದರೆ ಅದು ಆಯಾ ಪಕ್ಷಗಳ ಸೂಕ್ತ ವೇದಿಕೆಗಳಲ್ಲಿ ಪ್ರಶ್ನಿಸಬೇಕೆ ವಿನಃ ಸಾರ್ವಜನಿಕವಾಗಿ...
ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ರಾಜೀನಾಮೆ ನೀಡಿಲ್ಲ, ಬದಲಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಇಂದು ಬೆಳಗ್ಗೆ ಪಕ್ಷದ ವರಿಷ್ಠ ರಾಜ್ಯ ಉಸ್ತುವಾರಿ ರಣ್ ದೀಪ್ ಸುರ್ಜೇವಾಲಾ ಅವರು ಸಿದ್ದರಾಮಯ್ಯ...
ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುವುದು ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಬೆಂಗಳೂರು: ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ವಿಧಾನಪರಿಷತ್ತಿನ ಕಲಾಪದ ಶೂನ್ಯ...
ಬೆಂಗಳೂರು: ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ನಂತರವಷ್ಟೇ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ...
ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಸಚಿವ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅವರ ಪುತ್ರ ವಿಧಾನಪರಿಷತ್ ಸದಸ್ಯ ಕೆ ಆರ್ ರಾಜೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಂಗಳೂರು: 38 ವರ್ಷಗಳ ಹಿಂದೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತ ಅವರ ಕಳೇಬರವನ್ನು ಹೊರತೆಗೆದು ಮರುತನಿಖೆ ನಡೆಸಿ ಆಕೆಯ ಅಪಹರಣ, ಅತ್ಯಾಚಾರ, ಕೊಲೆ, ಅಪರಾಧಿಗಳನ್ನು ಪತ್ತೆ...
ಬೆಂಗಳೂರು: ನಾಳೆ, ಭಾನುವಾರ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯಾಗುತ್ತಿದೆ. ಆದರ ನಿನ್ನೆ ಬಿಜೆಪಿ ನಾಯಕರಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಸಂಸದರು ಇಡೀ ಮೆಟ್ರೋ ಯೋಜನೆಯನ್ನು ಕೇಂದ್ರ ಸರ್ಕಾರವೇ ಮಾಡಿದೆ ಎಂದು...
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣ ದಲ್ಲಿ...
ಬೆಂಗಳೂರು: ಪ್ರದೇಶ ಕಾಂಗ್ರಸ್ ಕಚೇರಿಯಲ್ಲಿ ಇಂದು ಕ್ವಿಟ್ ಇಂಡಿಯಾ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಸಚಿವರಾದ ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಪರಿಷತ್...