ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಸದಸ್ಯರೆಂದರೆ ಸಾವಿತ್ರಿ ಮಜುಂದಾರ್, ಹಿರಿಯ ಪತ್ರಕರ್ತರು (ಕೊಪ್ಪಳ), ಚಿದಾನಂದ ಪಟೇಲ್, ಹಿರಿಯ ಪತ್ರಕರ್ತರು (ಬೆಂಗಳೂರು), ದೇಶಾದ್ರಿ ಹೆಚ್, ಸಿನಿಮಾ...
ಬೆಂಗಳೂರು: ಕಾಂಗ್ರೆಸ್ ಮುಖಂಡ, ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್...
ಅರಣ್ಯ ಒತ್ತುವರಿ: ವಿಚಾರಣೆಗೆ ಹಾಜರಾಗುವಂತೆ ಕೈ ಮುಖಂಡ, ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್ ಕುಮಾರ್ ಗೆ ಅರಣ್ಯ ಇಲಾಖೆ ನೋಟಿಸ್ಕೋಲಾರ: ಅರಣ್ಯ ಒತ್ತುವರಿ ಪ್ರಕಣದಲ್ಲಿ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್...
ಬೆಂಗಳೂರು: ಮೈಸೂರು ಉದಯಗಿರಿ ಕೋಮು ಗಲಭೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು...
ಬೆಂಗಳೂರು: ವಾಡಿಕೆಯ ಬೇಸಿಗೆ ಆರಂಭಕ್ಕೆ ಕೆಲವು ವಾರಗಳು ಬಾಕಿ ಇರುವಾಗಲೇ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಗಾಗಲೇ ಬಿರು ಬಿಸಿಲು ಸುಡುತ್ತಿದೆ. ಈ ತಿಂಗಳ ಆರಂಭದಿಂದಲೇ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದೆ. ಒಮ್ಮೊಮ್ಮೆ ಏಪ್ರಿಲ್...
ಹಾಲಕ್ಕಿ ಸಮಾಜದ ಸಾಂಸ್ಕೃತಿಕ ಕೊಂಡಿ, ಅಂಕೋಲಾದ ಹಾಡು ಹಕ್ಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನರಾಗಿದ್ದಾರೆ. ಅದಮ್ಯ ಚೇತನಕ್ಕೆ ಕನ್ನಡ ಪ್ಲಾನೆಟ್ ಅಂತಿಮ ನಮನ ಸಲ್ಲಿಸುತ್ತಾ, ಡಾ. ಎಚ್ ಎಸ್ ಅನುಪಮಾ...
ಬೆಂಗಳೂರು: ದುರ್ಬಲರು, ರೈತರು, ಮಹಿಳೆಯರು, ಸ್ವಯಂಸೇವಾ ಸಂಘಗಳ ಸದಸ್ಯರು ಸಾಲಗಾರರಿಂದ ಪಾರಾಗಲು ಸುಗ್ರೀವಾಜ್ಞೆ ನೆರವಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ತಡೆ)...
ಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿರುವ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೊ ಇಂಡಿಯಾ 2025ಕ್ಕೆ ಇಂದು ಕೊನೆಯ ದಿನ. ಏರ್ ಶೋ ವೀಕ್ಷಿಸಲು ಜನಸಾಗರವೇ ಹರಿದು ಬರುತ್ತಿದ್ದು ಈ ರಸ್ತೆಯಲ್ಲಿ ವಾಹನ ದಟ್ಟಣೆ ವಿಪರೀತವಾಗಿದ್ದು, ವಾಹನ ಸವಾರರು...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರು ಡಿಎಂಕೆ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಪಕ್ಷದ ಮುಖಂಡ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಬಗ್ಗೆ...