ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ.
• ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ...
ಬೆಂಗಳೂರು: ಹಲವು ಗೊಂದಲಗಳಿಗೆ ಕಾರಣವಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ.
ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿಯನ್ನು ನಡೆಸುವ ರಾಜ್ಯ...
ಬೆಂಗಳೂರು: ಪೊಲೀಸ್ ಅಧಿಕಾರಿ ಎಂ.ಕೆ.ಗಣಪತಿಯವರ ಆತ್ಮಹತ್ಯೆಗೆ ಹಿಂದಿನ ಗೃಹಸಚಿವ ಕೆ.ಜೆ.ಜಾರ್ಜ್ ಹಾಗೂ ಐ.ಪಿ.ಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಮತ್ತು ಪ್ರಣವ ಮೊಹಾಂತಿ ಅವರು ಕಾರಣ ಅಲ್ಲ ಎಂದು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದೆ....
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎನ್ನುವ ಹೆಸರಿಗೆ ಪರ್ಯಾಯ ಕನ್ನಡ ಪದಗಳನ್ನು ಸೂಚಿಸಲು ಸಾರ್ವಜನಿಕರಿಗೆ ಕರೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡೆ ಪ್ರಜಾಸತ್ತಾತ್ಮಕವಾಗಿದ್ದು, ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸ್ವಾಗತಿಸುತ್ತದೆ...
ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದಿ:27.09.2025 ರಂದು ಬೆಳಗ್ಗೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು...
ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳು ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತದ ಫಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪಾದಿಸಿದ್ದಾರೆ.
ಇMದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆಗುಂಡಿಗಳನ್ನು ಮುಚ್ಚಲು ನಮ್ಮ ಸರ್ಕಾರ ಬದ್ಧವಾಗಿದೆ. ಈ...
ಬೆಂಗಳೂರು: ನಿನ್ನೆ ನೀಧನ ಹೊಂದಿದ ಖ್ಯಾತ ಕಾದಂಬರಿಕಾರ ಎಸ್.ಎಲ್ ಬೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಪದ್ಮಲತಾ, ವೇದವಲ್ಲಿ, ಮಾವುತ ನಾರಾಯಣ, ಯಮುನಾ, ಸೌಜನ್ಯ ಸೇರಿದಂತೆ ನೂರಾರು ಅಸಹಜ ಸಾವು ಪ್ರಕರಣಗಳು, ಭೂ ಅಕ್ರಮ, ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳ ಮತ್ತು...
ಪಟ್ನಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯವನ್ನು ಅಂಗೀಕರಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ರಚನೆಯಾಗಿರುವ 5 ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮತದಾರರ ಪಟ್ಟಿ ಸಿದ್ದಪಡಿಸಬೇಕಿರುವುದರಿಂದ ಬೆಂಗಳೂರಿನಲ್ಲಿ ಮತದಾರರ ವಿಶೇಷ ಪರಿಷ್ಕರಣೆ (ಎಸ್ ಐ ಆರ್) ಯನ್ನು ಮುಂದೂಡುವಂತೆ...