- Advertisement -spot_img

TAG

siddaramaiah

ಜವಾಹರಲಾಲ್ ನೆಹರೂ ಜಯಂತಿ ದಿನವೇ 72ನೇ ಸಹಕಾರಿ ಸಪ್ತಾಹ ಉದ್ಘಾಟನೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿ ದಿನವೇ 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ...

11 ಹೊಸ ಕೈಗಾರಿಕಾ ಯೋಜನೆಗಳು; 27,607.26 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಿಗೆ:ಎಂ.ಬಿ. ಪಾಟೀಲ್‌

ಬೆಂಗಳೂರು:  ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ...

RSS ‍ಪಥಸಂಚಲನ: ಅ.28ಕ್ಕೆ ಶಾಂತಿ ಸಭೆ‌ ನಡೆಸಿ, ಅ.30ಕ್ಕೆ ವರದಿ ನೀಡಲು ಹೈಕೋರ್ಟ್‌ ಸೂಚನೆ

ಕಲಬುರಗಿ: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನ ಕುರಿತು ಅಕ್ಟೋಬರ್‌ 28ರಂದು ಎಲ್ಲ ಸಂಘ ಸಂಸ್ಥೆಗಳೊಂದಿಗೆ ಶಾಂತಿ ಸಭೆಯನ್ನು ನಡೆಸಿ, ಅದರ ವರದಿಯನ್ನು ಅಕ್ಟೋಬರ್‌ 30ರಂದು ಸಲ್ಲಿಸುವಂತೆ ಹೈಕೋರ್ಟ್‌  ಕಲಬುರಗಿ...

ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ: ನಿರ್ಣಯಗಳನ್ನು ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66 ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್,...

ಲಾಭಾಂಶ ಹೆಚ್ಚಳ; ಸರಕಾರಕ್ಕೆ 135 ಕೋಟಿ ಡಿವಿಡೆಂಡ್ ನೀಡಿದ ಕೆ.ಎಸ್.ಡಿ.ಎಲ್

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ...

ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಣೆ; ಅನುಷ್ಠಾನ ಹಂತದಲ್ಲಿ ಶೇ.60ರಷ್ಟು ಹೂಡಿಕೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66 ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಂ...

ಆಳಂದ ಮತಕಳವು; ಭಾಗಿಯಾದ ಎಲ್ಲರೂ ಜೈಲಿಗೆ ಹೋಗಲಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ಮತ ಕಳವು ನಡೆಸಿದೆ ಎನ್ನುವುದು ಆಳಂದ ಕ್ಷೇತ್ರದಲ್ಲಿ ಎಸ್‌ ಐಟಿ ನಡೆಸುತ್ತಿರುವ ತನಿಖೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌...

ಕರ್ನೂಲ್‌ ವೋಲ್ವೋ ಬಸ್‌ ದುರಂತ; ಬೆಂಕಿ ಹೊತ್ತಿಕೊಂಡಿದ್ದು ಹೇಗೆ?; ಪಾರಾದ ಪ್ರಯಾಣಿಕರು ಹೇಳುವುದೇನು?

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಖಾಸಗಿ ವೋಲ್ವೋ ಬಸ್ ಬೆಂಕಿಗೆ ಆಹುತಿಯಾಗಿ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ  ಕರ್ನಾಟಕದವರು ಯಾರಾದರೂ ಇದ್ದಾರೆಯೇ ಎಂದು ಪತ್ತೆ ಹಚ್ಚಲು ಕೂಡಲೇ ಆರ್‌ಟಿಒ ಅಧಿಕಾರಿಗಳನ್ನು ದುರಂತ ಸ್ಥಳಕ್ಕೆ...

ನ. 6,7 ರಂದು‌ ಬೆಂಗಳೂರಿನಲ್ಲಿ ಶುದ್ದೀಕರಿಸಿದ ನೀರಿನ ಮರುಬಳಕೆ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬೆಂಗಳೂರು: ದೇಶದ ಪ್ರಮುಖ ನೀತಿ ನಿರೂಪಣಾ ಸಂಸ್ಥೆಯಾದ ನೀತಿ ಆಯೋಗವು, ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರು ಜಲಮಂಡಳಿ ಸಹಯೋಗದಲ್ಲಿ  'ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರುಬಳಕೆ' ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಿದೆ....

ಸತ್ಯ ಹೇಳಿದರೆ ಬಿಜೆಪಿಯವರಿಗೆ ಮಿರ್ಚಿ ಇಟ್ಟಂತೆ ಆಗುತ್ತಿದೆ: ಸಚಿವ ಶಿವರಾಜ್‌ ತಂಗಡಗಿ ವ್ಯಂಗ್ಯ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ಸತೀಶ್‌ ಅವರೂ ಪ್ರಗತಿಪರ ಚಿಂತಕರು ಎಂದು ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ...

Latest news

- Advertisement -spot_img