ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಅಕ್ಟೋಬರ್ 1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಯಾಗಿದೆ.
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ...
ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಇಂದು ನಡೆದಿದ್ದು, ನಾಳೆಯೂ ಮುಂದುವರೆಯಲಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಜೋಶಿ ನೇತೃತ್ವದ...
ಮಂಗಳೂರು: ಸೌಜನ್ಯ ಪರ ಹೋರಾಟಗಾರ ,ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ತಿಮರೋಡಿ...
ಬೆಂಗಳೂರು: ಹೊರ ವರ್ತುಲ ರಸ್ತೆ (ಓ ಆರ್ ಆರ್) ಕಾರಿಡಾರ್ನಲ್ಲಿ ಅದರಲ್ಲೂ ವಿಶೇಷವಾಗಿ ಇಬ್ಲೂರು ಜಂಕ್ಷನ್ ಬಳಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ವಿಪ್ರೋ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು...
ಕೊಡಗು: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿಯನ್ನು ಸೌಲಭ್ಯ ವಂಚಿತ ಜನರಿಗೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆಯೇ ಹೊರತು ಅನ್ಯ ಉದ್ದೇಶ ಹೊಂದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ...
ಮೈಸೂರು: ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮೈಸೂರು ದಸರಾ...
ಬೆಂಗಳೂರು: ಇತ್ತೀಚೆಗೆ ಸರ್ಕಾರ ಏಕರೂಪದ ಸಿನಿಮಾ ಟಿಕೆಟ್ ದರವನ್ನು ರೂ. 200ಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿದ್ದವು. ಇದೀಗ...
ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ದೇಶದಾದ್ಯಂತ ರಸ್ತೆ ಗುಂಡಿಗಳ ಸಮಸ್ಯೆ ಇದ್ದು ಕೇವಲ ಬೆಂಗಳೂರಿನಲ್ಲಿ ಮಾತ್ರ ಗುಂಡಿಗಳಿವೆ ಎಂದು ಬಿಂಬಿಸುತ್ತಿರುವುದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ...
ಬೆಂಗಳೂರು: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ 515 ಅರ್ಮಿ ಬೇಸ್ ವರ್ಕ್ ಶಾಪ್ ಕಾರ್ಖಾನೆಯಲ್ಲಿ ‘ಸಿ' ಮತ್ತು ‘ಡಿ' ದರ್ಜೆಯ 54 ಸ್ಥಾನಗಳಿಗೆ ನಿಯಮಗಳನ್ನು ಉಲ್ಲಂಘಿಸಿ ಪರರಾಜ್ಯದವರನ್ನೇ ಆಯ್ಕೆ ಮಾಡಲಾಗಿದೆ....
ಮೈಸೂರು: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ...