ವಿಜಯನಗರ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ...
ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಹೊಸಪೇಟೆ: ಸರ್ಕಾರಕ್ಕೆ 2 ವರ್ಷ ತುಂಬಿರುವ ಸಂಭ್ರಮದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶ ಆರಂಭವಾಗಿದೆ. ಸಮಾರಂಭದಲ್ಲಿ ಪಕ್ಷದ ಮುಖಂಡರ ಜತೆಗೆ ಲಕ್ಷಾಂತರ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ...
ಬೆಂಗಳೂರು: ಷೇರು ಮಾರುಕಟ್ಟೆ ಆಪ್ ಜಾಹಿರಾತು ನಂಬಿ ಸಾಫ್ಟ್ ವೇರ್ ಎಂಜಿನಿಯರ್ ವೊಬ್ಬರು 2.39 ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು ಅವರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು...
ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಬಲಿಯಾಗಿದ್ದಾರೆ. ಸೋಮವಾರ ಸಂಜೆ ಬಿಟಿಎಂ ಲೇಔಟ್ ನಲ್ಲಿ ಇಬ್ಬರು ಅಸು ನೀಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಭಾರೀ ಮಳೆಗೆ ಕಾಂಪೌಂಡ್...
ಬೆಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶಗಳಿಗೆ ಹರಿದ ನೀರು, ಮನೆ, ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ನೀರು, ಉರುಳಿದ ಮರ, ಕೊಂಬೆಗಳು ನಗರದ ನಿವಾಸಿಗಳನ್ನು...
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ ನಲ್ಲಿ ಕುಳಿತು ಪರಿಶೀಲನೆ ನಡೆಸಿದರು.
ಮಳೆ ಅನಾಹುತಗಳನ್ನು...
ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಾಳೆ, ಮೇ 20 ರಂದು ಆಯೋಜನೆಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸಿ ಫಲಾನುಭವಿಗಳನ್ನು ನೋಡಿ ಖುದ್ದು ಭಾಷಣ ಕೇಳಿ, ಕಿವಿತುಂಬಿಕೊಳ್ಳುವಂತೆ ಬಿಜೆಪಿ ನಾಯಕರಿಗೆ...
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಮತ್ತು ಛತ್ತೀಸ್ ಗಡ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಎಸ್.ಆರ್.ನಾಯಕ್ (80) ನಿಧನ ಹೊಂದಿದ್ದಾರೆ. ವರ್ಷದ ಅವರು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ...
ಬೆಂಗಳೂರು: ರೂ.30 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿ ನೋಂದಣಿ ಮಾಡುವಾಗ ಮಾರಾಟಗಾರರು ಮತ್ತು ಖರೀದಿದಾರರು ಪ್ಯಾನ್ ವಿವರ ಸಲ್ಲಿಸುವುದನ್ನು ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಡ್ಡಾಯ ಮಾಡಿ ಆದೇಶ...