- Advertisement -spot_img

TAG

siddaramaiah

ರಾಜ್ಯಕ್ಕೆ ವಲಸೆ ಬಂದಿರುವವರಲ್ಲಿ ನಿಮ್ಮವರೇ ಹೆಚ್ಚು: ಆಂಧ್ರಪ್ರದೇಶ ಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್‌ ತಿರುಗೇಟು

ಬೆಂಗಳೂರು: ಟ್ರಾಫಿಕ್‌ ಸಮಸ್ಯೆ, ಕಸ ವಿಲೇವಾರಿ ಮೊದಲಾದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೆಲವು ಕಂಪನಿಗಳು ಕರ್ನಾಟಕದಿಂದ ವಲಸೆ ಹೋಗುವ ಮಾತುಗಳನ್ನಾಡುತ್ತಿದ್ದವು. ಈ ಅನಿಸಿಕೆಗಳ ಆಧಾರದಲ್ಲಿ ತಮ್ಮ ರಾಜ್ಯಕ್ಕೆ ಆಹ್ವಾನ ನೀಡುತ್ತಿದ್ದ ಆಂಧ್ರಪ್ರದೇಶ ಸರ್ಕಾರಕ್ಕೆ ಕರ್ನಾಟಕ...

ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದ RSS ನವರ ಬಗ್ಗೆ ಎಚ್ಚರವಹಿಸಿ: ಸಿ.ಎಂ.ಸಿದ್ದರಾಮಯ್ಯ ಕಿವಿಮಾತು

ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟಿದ್ದಾರೆ. ಅವರು ಮೈಸೂರು ವಿಶ್ವ...

ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆ; ಯಾವುದೇ ಸಂಘ,ಸಂಸ್ಥೆಯನ್ನೂ ಗುರಿಯಾಗಿಸಿಲ್ಲ:ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ...

ಒಂದು ಫೋಟೋ ಸಾವಿರ ಪದಗಳಿಗೆ ಸಮ: ಸಿ.ಎಂ‌.ಸಿದ್ದರಾಮಯ್ಯ

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲ ಎನ್ನುವುದನ್ನು ಪತ್ರಕರ್ತರು ಅರಿತುಕೊಳ್ಳಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು...

ಬಿಜೆಪಿಗರ ಆಕ್ರಂದನ; ಸಂಘಿ ಚಟುವಟಿಕೆಗಳಿಗೆ ನಿರ್ಬಂಧನ

ಈ ಆರೆಸ್ಸೆಸ್ ಎನ್ನುವ ವಿಷ ವೃಕ್ಷ ರಾಜ್ಯಾದ್ಯಂತ ಮಕ್ಕಳ ಹಾಗೂ ಯುವಕರ ಮನದಲ್ಲಿ ಬೇರು ಬಿಡಬಹುದಾದ ಸಾಧ್ಯತೆಗೆ ಬ್ರೇಕ್ ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡಿದೆ. ಶಾಲೆ ಕಾಲೇಜುಗಳಲ್ಲಿ ಯೋಗ ಕಲಿಸ್ತೇವೆ, ವ್ಯಕ್ತಿತ್ವ...

ಆಳಂದ ಕ್ಷೇತ್ರ ಮತಕಳವು: ಬಿಜೆಪಿ ಮುಖಂಡ, ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ

ಕಲಬುರಗಿ:ರಾಜ್ಯದಲ್ಲಿ ಮತಕಳ್ಳತನ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ವಿಶೇಷ ತನಿಖಾ ತಂಡ (ಎಸ್‌ ಐಟಿ) ಅಧಿಕಾರಿಗಳು ಇಂದು ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಬಿಜೆಪಿ ಮುಖಂಡ,...

ಬಿಹಾರ ವಿಧಾನಸಭಾ ಚುನಾವಣೆಯಲ್ಲಿಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಮೈಸೂರು: ಬಿಹಾರ ರಾಜ್ಯದ ಚುನಾವಣೆಯಲ್ಲಿ  ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ...

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ: ಹೇಳಿದಂತೆ ಉದ್ಯೋಗ ಸೃಷ್ಟಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುತ್ತದೆ...

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆದ ಘಟನೆ; ಕೋಲಾರ ಬಂದ್ ಯಶಸ್ವಿ; ಸ್ವಯಂಪ್ರೇರಿತ ಬಂದ್‌ ಗೆ ಉತ್ತಮ ಸ್ಪಂದನೆ

ಕೋಲಾರ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ  ಬಿ. ಆರ್.ಗವಾಯಿ ಅವರ ಮೇಲೆ  ಶೂ ಎಸೆದ ಘಟನೆಯನ್ನು ಖಂಡಿಸಿ  ಪ್ರಗತಿಪರ, ಎಡಪಂಥೀಯ, ಮಹಿಳಾ, ಅಲ್ಪ ಸಂಖ್ಯಾತ ಹಾಗೂ ಸಮಾನ ಮನಸ್ಕರ ಸಂಘ ಸಂಸ್ಥೆಗಳು ಇಂದು ಕರೆ...

ಪಟ್ಟಭದ್ರರು ಚಾತುವರ್ಣ ವ್ಯವಸ್ಥೆ ಹುಟ್ಟು ಹಾಕದೇ ಹೋಗಿದ್ದರೆ ಜಾತಿ ತಾರತಮ್ಯ ಇರುತ್ತಿರಲಿಲ್ಲ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಕನಕದಾಸರು, ನಾರಾಯಣಗುರು ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ "ಕನಕ‌ ಕಾವ್ಯ ದೀವಿಗೆ" ಎಂಬ ಮೂರು ದಿನಗಳ...

Latest news

- Advertisement -spot_img