- Advertisement -spot_img

TAG

siddaramaiah

ಗಂಗಾ ಆರತಿ ಮಾದರಿಯಲ್ಲಿ KRS ನಲ್ಲಿ ಶಾಶ್ವತ ಕಾವೇರಿ ಆರತಿ ಆಯೋಜನೆ; ಉನ್ನತ ಮಟ್ಟದ ಸಮಿತಿ ನಿರ್ಧಾರ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ...

ಜಾಗೃತಿ ಅಭಿಯಾನದ ಪರಿಣಾಮ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 30ರಷ್ಟು ಇಳಿಕೆ

ಬೆಂಗಳೂರು: ಕಳೆದ 2 ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 30ರಷ್ಟು ಇಳಿಕೆ ಕಂಡುಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದಾರೆ. ನಗರದಲ್ಲಿ ಸೈಬರ್ ಅಪರಾಧ...

ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್;‌ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ; ಸಚಿವ ಬಿ.ಎಸ್.ಸುರೇಶ್

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ...

ಸರ್ಕಾರವೇ 108 -ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧರಿಸಿದೆ: ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು: ಇನ್ನು ಮುಂದೆ ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ 108 -ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ. ಈಗಾಗಲೇ ಚಾಮರಾಜನಗರದಲ್ಲಿ ಸರ್ಕಾರದಿಂದಲೇ 108...

ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಅವರು...

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: ಎಲ್ಲ 9 ಮಂದಿ ತಪ್ಪಿತಸ್ಥರು: ಮಹಿಳಾ ನ್ಯಾಯಾಲಯ ಶಿಕ್ಷೆ ಪ್ರಕಟ

ಕೊಯಮತ್ತೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 9 ಮಂದಿಯೂ ತಪ್ಪಿತಸ್ಥರು ಎಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶೆ ಆರ್. ನಂದಿನಿ...

ಪಿಎಂ ಮೋದಿ ನಿವಾಸದ ಮೇಲೆ ಬಾಂಬ್‌ ಹಾಕಬೇಕು ಎಂದಿದ್ದ ಯೂ ಟ್ಯೂಬರ್‌ ಬಂಧನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದು ಹೇಳಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನವಾಜ್ ಬಂಧಿತ ಆರೋಪಿ.ನವಾಜ್ ಎಂಬಾತ 'ಪಬ್ಲಿಕ್...

ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ: ಸಚಿವ ಶಿವರಾಜ ತಂಗಡಗಿ ಭರವಸೆ

ಬೆಂಗಳೂರು: ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಹಾಗೂ ಮಹಾಬೋಧಿ ಅಧ್ಯಯನ ಕೇಂದ್ರದ ನೂರು ವರ್ಷಗಳ ಹಳೆಯ ಗ್ರಂಥಾಲಯವನ್ನು ಡಿಜಿಟಲೀಕರಣ ಗೊಳಿಸಲು ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ...

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಮುಂದುವರೆಯಲಿದ್ದಾರೆ; ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ...

ಸಂಚಾರಿ ಕಾವೇರಿ ಯೋಜನೆ ಮೂಲಕ ಶುದ್ದ ಕುಡಿಯುವ ನೀರು ಸರಬರಾಜಿಗ ಬದ್ದ: ಜಲಮಂಡಳಿ ಪ್ರಕಟಣೆ

ಬೆಂಗಳೂರು : ಸಂಚಾರಿ ಕಾವೇರಿ ಯೋಜನೆಯ ಅಡಿಯಲ್ಲಿ BIS ಪ್ರಮಾಣೀತ ಶುದ್ದ ಕುಡಿಯುವ ನೀರು ಪೂರೈಸುವುದಕ್ಕೆ ಬೆಂಗಳೂರು ಜಲಮಂಡಳಿ ಬದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಜಲಮಂಡಳಿ...

Latest news

- Advertisement -spot_img