- Advertisement -spot_img

TAG

siddaramaiah

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ; ಶಾಸಕ ಕಾಶಪ್ಪನವರ ಸಮರ್ಥನೆ

ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಛಾಟಿಸಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ತಿಳಿಸಿದೆ. ಟ್ರಸ್ಟ್‌ ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ...

ಸಂವಿಧಾನದ ಮೌಲ್ಯ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು: ಬಿಜೆಪಿಗೆ ಚಾಟಿ ಬೀಸಿದ ಸಿ.ಎಂ ಸಿದ್ದರಾಮಯ್ಯ

ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಸವಾಲು ಎಸೆದರು.  ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ...

ಇಂದಿನಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಮಧುಸೂದನ್ ಆರ್. ನಾಯ್ಕ್

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಈಗಾಗಲೇ ಎರಡು ಕೋಟಿ ಮನೆಗಳ ಪಟ್ಟಿ ತಯಾರಿಸುವ, ಜಿಯೋ-ಟ್ಯಾಗಿಂಗ್ ಹಾಗೂ ಗಣತಿ ಬ್ಲಾಕ್‌ ನ ನಕ್ಷೆ ಮಾಡುವ ಕಾರ್ಯ ಪೂರ್ಣಗೊಂಡಿದೆ. ಬ್ಲಾಕ್ ನಕ್ಷೆಗಳಲ್ಲಿ ಮನೆಗಳನ್ನು ಗುರುತಿಸುವುದಲ್ಲದೇ...

ದಸರಾ ಆಚರಣೆ ಮೂಲಕ ದ್ವೇಷ ಮರೆಯೋಣ:ಟೀಕಾಕಾರರ ಬಾಯಿ ಮುಚ್ಚಿಸಿದ ಬಾನು ಮುಷ್ತಾಕ್

ಮೈಸೂರು: ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ  ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾ- 2025 ಕ್ಕೆ ಚಾಲನೆ...

ದಸರಾಗೆ ಅದ್ದೂರಿ ಚಾಲನೆ; ದೀಪ ಬೆಳಗಿಸಿ ಪುಷ್ಪಾರ್ಚನೆಗೈದ ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌

ಮೈಸೂರು: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ  ಬಾನು ಮುಷ್ತಾಕ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾ- 2025 ಕ್ಕೆ ಚಾಲನೆ...

ಅದೊಂದು ಬರಹ ಅಳಿಸಿ ಹಾಕುವಷ್ಟು ಸುಲಭದ್ದಾಗಿರಲಿಲ್ಲ!

ನಜ್ಮಾ ನಜೀರ್‌, ಚಿಕ್ಕನೇರಳೆ ಮುಸ್ಲಿಮ್ ಮಹಿಳೆಯರನ್ನು ಅಂದಿನಿಂದ ಇಂದಿನವರೆಗು ಇತಿಹಾಸದ ಪುಟಗಳಿಂದ ಅಳಿಸಿ ಹಾಕಲು ಎಷ್ಟೇ ಪ್ರಯತ್ನಿಸಿದರು, ಕುಗ್ಗಿಸಲು ಯತ್ನಿಸಿದರು, ಗಂಡಾಳ್ವಿಕೆ ಮತ್ತು ಮನುವಾದಿಗಳು ಒಟ್ಟೊಟ್ಟಿಗೆ ಕಟ್ಟಿದ ನಾಲ್ಕು ಗೋಡೆ, ಹತ್ತು ಮಕ್ಕಳು ಎಂಬ...

ವಿಜ್ಞಾನದ ಇಂಗ್ಲಿಷ್‌ ಪದಗಳೇ ಗೊತ್ತಿಲ್ಲದ ಕನ್ನಡ ಮಾಧ್ಯಮ ವಿದ್ಯಾರ್ಥಿನಿ ವಿಜ್ಞಾನಿಯಾದೆ- ಬಾಹ್ಯಾಕಾಶ ವಿಜ್ಞಾನಿ ರೂಪಾ ಮಳಲಿ ಮನದ ಮಾತು

ಮಂಗಳೂರು, ಸೆ.20 : ಕನ್ನಡ ಸಾಹಿತ್ಯ ಚಳುವಳಿಗಾರರ  ಕುಟುಂಬದಲ್ಲಿ ಹುಟ್ಟಿ ಎಳವೆಯಿಂದಲೇ ಸಾಹಿತ್ಯ ವಲಯದ ನಿಕಟ ಸಂಪರ್ಕ ಹೊಂದಿದ್ದ ನಾನು   ಕನ್ನಡ ,ಮಾಧ್ಯಮದಲ್ಲಿ ಎಸ್‌ ಎಸ್‌ ಎಲ್‌ ಸಿಯ ವರೆಗೆ ಓದಿ ಬಳಿಕ...

ಕ್ರಿಶ್ಚಿಯನ್ ಅಡಿ ವಿವಿಧ ಜಾತಿಗಳು: ಅನಗತ್ಯ ಅಂಶಗಳನ್ನು ತೆಗೆದುಹಾಕುವ ಅಧಿಕಾರ ಹಿಂದುಳಿದ ವರ್ಗಗಳ ಆಯೋಗಕ್ಕಿದೆ: ಸಿಎಂ ಸಿದ್ದರಾಮಯ್ಯ

ಗದಗ : ರಾಜ್ಯದಲ್ಲಿ ನಡೆಸಲುದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ...

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ  “ಪ್ರಭುವಿನೆಡೆಗೆ ಪ್ರಭುತ್ವ” ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಗದಗ : ಇಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗದಲ್ಲಿ ಉದ್ಘಾಟಿಸಿದ "ಪ್ರಭುವಿನೆಡೆಗೆ ಪ್ರಭುತ್ವ" ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಈ ಕಾರ್ಯಕ್ರಮ ಹೇಗೆ ಕಾರ್ಯ ನಿರ್ವಹಿಸಲಿದೆ ಎಂದರೆ: ದಿ: 15-08-2025 ರ ಸ್ವಾತಂತ್ರೋತ್ಸವ ದಿನದಂದು ಜಿಲ್ಲೆಯ ಆಡಳಿತ...

ರಾಜ್ಯದ ಬೇಡಿಕೆಗೆ ಮಣಿದ ಕೇಂದ್ರ: ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು, ಶೇಂಗಾ, ಸೋಯಾಬಿನ್‌, ಸೂರ್ಯಕಾಂತಿ ಖರೀದಿಗೆ ಅಸ್ತು

ನವದೆಹಲಿ: ಕರ್ನಾಟಕ ಸರ್ಕಾರದ ಆಗ್ರಹಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌...

Latest news

- Advertisement -spot_img