ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ಯೋಜನಗೆ ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಲ್ಲಿನ ಎನ್ ಡಿ . ಪಿ ಯು ಕಾಲೇಜ್ ಆವರಣ,...
ಕನ್ನಡದ ಹಾಡಿಗೂ ಪಹಲ್ಗಾಮ್ ಹತ್ಯಾಕಾಂಡಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಆದರೆ ಸೋನು ನಿಗಮ್ ಒಳಗಿದ್ದ ಕೋಮುವಾದಿತನ ಈ ರೀತಿಯ ಅಸಂಬದ್ಧ ಸಂಬಂಧವನ್ನು ಕಲ್ಪಿಸಿತ್ತು. ಕನ್ನಡದ ಹಾಡಿಗಾಗಿ ಒತ್ತಾಯಿಸುವುದು ಉಗ್ರರು ನಡೆಸಿದ ನರಹತ್ಯೆಗೆ ಸಮ ಎನ್ನುವ...
ನಾನು ಕಳೆದ 19-20 ವರ್ಷಗಳಿಂದ ವಿಶೇಷವಾಗಿ ಮಂಗಳೂರಿನ ಕೋಮು ಗಲಭೆಗಳನ್ನು ವರದಿ ಮಾಡ್ತಾ ಇದ್ದೇನೆ. ನನಗೆ ಕಂಡ ಪ್ರಕಾರ ಹಿಂದುತ್ವವಾದಿಗಳು ಯಾರೆಲ್ಲ ಕೊಲೆ ಮಾಡಿದ್ದಾರೋ ಜೊತೆಗೆ ಯಾರೆಲ್ಲ ಕೊಲೆ ಆಗಲ್ಪಟ್ಟಿದ್ದಾರೋ ಇವರು ಯಾರು...
ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಬೆಂಗಳೂರು: ಸಂವಿಧಾನ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಯಲಹಂಕದಲ್ಲಿ 14...
ಬೆಂಗಳೂರು: ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಸಭೆಗೆ...
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣ...
ಮುಸ್ಲಿಂ ಸಮುದಾಯದ ನಾಯಕರುಗಳು ತಮ್ಮ ಸಮುದಾಯದ ಮತಾಂಧರನ್ನು ನಿಯಂತ್ರಿಸಬೇಕಿದೆ. ಪ್ರತೀಕಾರ ಮನೋಭಾವದ ಬದಲಾಗಿ ಕಾನೂನಾತ್ಮಕ ಹಾಗೂ ಅಹಿಂಸಾತ್ಮಕ ಸಂಘಟಿತ ಹೋರಾಟವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲದೇ ಹೋದರೆ ಧಾರ್ಮಿಕ ದ್ವೇಷ ಹಾಗೂ ಮತಾಂಧತೆಯ ಆವೇಶಗಳು ಎರಡೂ...