ಜುಲೈ, 17: ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎoದು ಮುಖ್ಯಮoತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ...
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಈಗ...
ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾ ನಾನ ದುರ್ಘಟನೆಗಳು ವರದಿಯಾಗುತ್ತಲೇ ಇದೆ. ಅದರಲ್ಲೂ ಭಾರೀ ಮಳೆಯಿಂದಾಗಿ ಆಗುತ್ತಿರುವ ಭೂಕುಸಿತಗಳಿಂದ ಉತ್ತರ ಕನ್ನಡ ಜಿಲ್ಲೆಯ ಜನರು ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು ಬಳಿ ಗುಡ್ಡ...
ಜುಲೈ 19, 1969ರಂದು ರಾತ್ರಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಸುಗ್ರೀವಾಜ್ಞೆಯ ಮೂಲಕ 50 ಕೋಟಿಗೂ ಮಿಕ್ಕಿ ಠೇವಣಿ ಇರುವ 14 ಬ್ಯಾಂಕುಗಳನ್ನು ರಾಷ್ಟ್ರೀಕರಿಸಿದರು. ಇಂದು ಭಾರತ ಖರೀದಿ ಶಕ್ತಿಯಲ್ಲಿ ವಿಶ್ವದಲ್ಲಿ ಮೂರನೇ...
ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ (ಜು.15) ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ...
ವಿರೋಧ ಪಕ್ಷಗಳ ಆರೋಪಗಳು ಎಷ್ಟು ಸತ್ಯ? ಎಷ್ಟು ಸುಳ್ಳು? ಎಂಬುದನ್ನು ಈ ಸದನದಲ್ಲೇ ನಾವು ಬಯಲು ಮಾಡುತ್ತೇವೆ ಎಂದ ಸಿಎಂ. ರಾಜಕೀಯ ದುರುದ್ದೇಶದ ಟೀಕೆಗಳಿಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ ಎಂದು ಸಿಎಂ...
• ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ• ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್ ಭರ್ತಿ• ಹೊಸ ಹುದ್ದೆಗಳ ಸೃಷ್ಟಿಗೆ ಸಿಎಂ ಎದುರು ಪ್ರಸ್ತಾವನೆ• ರೋವರ್ ಮೂಲಕ ಸರ್ವೇ...
ಬೆಂಗಳೂರು, ಜುಲೈ 13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು...
ಮಂಗಳೂರು, ಜು. 13: ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಮುಂದುವರಿದಿದೆ. ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಇದೆಲ್ಲವನ್ನೂ ಸಮಾಜದಲ್ಲಿ ನಾವು...
ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು...