ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ನವೆಂಬರ್ ತಿಂಗಳಿನಲ್ಲಿ ಯಾವ ಕ್ರಾಂತಿಯೂ ಆಗುವುದಿಲ್ಲ, ಭ್ರಾಂತಿಯೂ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲಾ ಪ್ರವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು ಕೊಪ್ಪಳ ತಾಲ್ಲೂಕಿನ ಬಸಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾಮಾಜಿಕ ಶೈಕ್ಷಣಿಕ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದರು. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ...
ಬೆಂಗಳೂರು: ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಈಗ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ತನ್ನ ಹೊಣೆಗಾರಿಕೆಯನ್ನು ಇನ್ನಷ್ಟು ಬದ್ಧತೆಯಿಂದ ನಿರ್ವಹಿಸಬೇಕಾಗಿದೆ. ಇಡೀ ಸರ್ಕಾರವೇ ಒಗ್ಗಟ್ಟಾಗಿ ನಿಂತು ಈ ಸಮೀಕ್ಷೆಯನ್ನು ಸಮರ್ಥಿಸಿಕೊಳ್ಳ ಬೇಕಾಗಿದೆ. ಕಾಂಗ್ರೆಸ್ ಪಕ್ಷದ ಒಕ್ಕಲಿಗ ಮತ್ತು ಲಿಂಗಾಯಿತ ಪ್ರಭಾವಿ...
ಕರ್ನಾಟಕ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿರುವ ಹಿರಿಯ ಬರಹಗಾರ ಮತ್ತು ಚಿಂತಕ ಡಾ. ಮೊಗಳ್ಳಿ ಗಣೇಶ್ ನಿಧನರಾಗಿದ್ದಾರೆ. ಅಗಲಿದ ಹಿರಿಯ ಚೇತನಕ್ಕೆ ತಮ್ಮ ಕಾವ್ಯದ ಮೂಲಕ ನುಡಿ ನಮನ ಸಲ್ಲಿಸಿದ್ದಾರೆ ಹಂಪಿ ವಿಶ್ವವಿದ್ಯಾಲಯದ ಡಾ....
ಬೆಂಗಳೂರು: ಫಾಕ್ಸ್‌ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ...
ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ. ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ...
ಸುಳ್ಯ : ಸುಳ್ಯದ ಶಿವಕೃಪ ಕಲಾಮಂದಿರದ ಸಭಾಂಗಣದಲ್ಲಿ ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಧ್ವನಿ ಕರ್ನಾಟಕದ ಅಧ್ಯಕ್ಷರಾದ ಅಶೋಕ ಎಡಮಲೆ ವಹಿಸಿದ್ದರು.
ಕಾರ್ಯಕ್ರಮವು ಸಂವಿಧಾನ ಪೀಠಿಕೆ...
ನಾನು ಸ್ಪಷ್ಟವಾಗಿ ವಿರೋಧಿಸುವುದು ಸಂಶೋಧನೆ ಹೆಸರಿನಲ್ಲಿ 'KCRE(Kalinga Centre for Rainforest Ecology) ಸಂಸ್ಥೆ' ಹಾಗೂ ಅಲ್ಲಿನ ಸಂಶೋಧಕ 'ಗೌರಿಶಂಕರ್' ಸೋಮೇಶ್ವರ ವನ್ಯಜೀವಿ ಧಾಮದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅನಧಿಕೃತವಾಗಿ...
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ...