ಬೆಂಗಳೂರು: ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ...
ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿಯ ಹೇಳಿಕೆಯನ್ನು ವಿರೋಧಿಸುವ ಮಾದಿಗರ ಮೇಲೆ ಪೊಲೀಸ್ ದೂರುಗಳು ದಾಖಲಾಗುತ್ತಿದ್ದು ಅದನ್ನು ವಿರೋಧಿಸಿ ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ಅವರು ಸ್ವಾಮೀಜಿಗೆ ಬರೆದ ಪತ್ರದ ಪೂರ್ಣ ಪಾಠ...
ಬೆಂಗಳೂರು: ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರತ್ನ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಬಳಸುತ್ತಿರುವ ಪದ ಬಳಕೆ ಕುರಿತು ಕಾಂಗ್ರೆಸ್ ಮುಖಂಡರು ಆರ್ಎಸ್ಎಸ್ ಕಚೇರಿಗೆ ಪತ್ರ ಬರೆದಿದ್ದಾರೆ. ನಮ್ಮ...
ಬೆಂಗಳೂರು: ಕೋವಿಡ್-19 ಹೊಡೆತದಿಂದ ಆರ್ಥಿಕವಾಗಿ ತತ್ತರಿಸುವ ಜನರು ಇನ್ನೂ ಚೇತರಿಸಿಕೊಳ್ಳುತ್ತಲೇ ಇದ್ದಾರೆ. ವಾಸ್ತವ ಪರಿಸ್ಥಿತಿ ಹೀಗಿರುವಾಗಲೇ ಚೀನಾದಲ್ಲಿ ಮತ್ತೊಂದು ವೈರಸ್ ತಾಂಡವವಾಡುತ್ತಿದೆ ಎಂಬ ಮಾಹಿತಿ ಕರ್ನಾಟಕ ಸೇರಿದಂತೆ ಇಡೀ ದೇಶವನ್ನು ಬೆಚ್ಚಿ ಬೀಳುವಂತೆ...
ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...
ಬೆಂಗಳೂರು: ಬಿಜೆಪಿಯವರು ಸಂವಿಧಾನ ಸಮ್ಮಾನ ಎನ್ನುವ ಸುಳ್ಳು ಕಾರ್ಯಕ್ರಮ ಆಯೋಜಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ರಾಜ್ಯದ ಜನ ಜಾತ್ಯಾತೀತವಾಗಿ ಬಿಜೆಪಿಯರಿಗೆ ಉಗಿದು ಮನೆಗೆ ಕಳುಹಿಸಿದ್ದಾರೆ. ಇದೇ ಕಾರಣಕ್ಕೆ...
ನೆನಪು
ಪ್ರಖರವಾದ ವೈಚಾರಿಕ ಪ್ರಜ್ಞೆಯ ಚಿಂತಕ, ಸರ್ವ ಧರ್ಮ ಸಮಭಾವದ ಪ್ರತಿಪಾದಕ, ಬರೆದಂತೆ ಬದುಕಿದ, ಬದುಕಿದಂತೆ ಬರೆದ ಸಮಾಜಮುಖಿ ಸಾಹಿತಿ ಡಾ.ನಾ. ಡಿಸೋಜ ಅವರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಹೋರಾಟದ ಸಂಗಾತಿ ಸಾಗರದ...
ಹುಬ್ಬಳ್ಳಿ : ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳು ಜನವರಿ 9 ರಂದು ಗುರುವಾರ ಹುಬ್ಬಳ್ಳಿ -...
ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....