- Advertisement -spot_img

TAG

siddaramaiah

ಧರ್ಮಸ್ಥಳ ಪ್ರಕರಣ: ತಡವಾಗಿ ಅರ್ಜಿ ಸಲ್ಲಿಸಿದ್ದಕ್ಕೆ ಸುಪ್ರೀಂಕೋರ್ಟ್‌ ಪಿಐಎಲ್‌ ವಜಾಗೊಳಿಸಿದೆ, ಎಸ್‌ ಐಟಿ ಬೇಡ ಎಂದು ಹೇಳಿಲ್ಲ: ವಕೀಲ ಕೆ.ವಿ.ಧನಂಜಯ

ಬೆಂಗಳೂರು: ಧರ್ಮಸ್ಥಳ ಹತ್ಯೆಗಳನ್ನು ಕುರಿತು ಸಾಕ್ಷಿ ದೂರುದಾರನಾಗಿರುವ ಚಿನ್ನಯ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪಿಐಎಲ್ ಸುಪ್ರೀಂಕೋರ್ಟ್ ವಜಾಗೊಳಿಸಿರುವ ಬಗ್ಗೆ ಹಿರಿಯ ವಕೀಲ ಕೆ.ವಿ.ಧನಂಜಯ ಸ್ಪಷ್ಟನೆ ನೀಡಿದ್ದಾರೆ. ಚಿನ್ನಯ್ಯ ಪರ ವಾದಿಸಿದ್ದ ಅವರು...

ಜಾತಿ ಗಣತಿ: ಸಮೀಕ್ಷೆ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಸಮೀಕ್ಷೆ ಕುರಿತು ಮುಖ್ಯಮಂತ್ರಿಗಳು ಹಲವಾರು ಸಲಹೆ ಸೂಚನೆಗಳನ್ನು...

ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಲ್ಲ ಭಾಷೆಗಳೂ ಸಮಾನ ಎಂದು ಘೋಷಿಸಿ: ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಆಗ್ರಹ

ಬೆಂಗಳೂರು: ರಾಜಭಾಷಾ ಆಯೋಗವನ್ನು ಈ ಕೂಡಲೇ ರದ್ದುಪಡಿಸಿ ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರಿಕೆಯನ್ನು ನಿಲ್ಲಿಸಿ ದೇಶದ ಎಲ್ಲ ಭಾಷೆಗಳೂ ಸಮಾನ ಎಂದು ಘೋಷಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ...

ರಾಜ್ಯದ ಬಗ್ಗೆ ಕಾಳಜಿ ಇದ್ದರೆ ಅತಿವೃಷ್ಠಿ ಪರಿಹಾರಕ್ಕೆ ಕೇಂದ್ರದಿಂದ ನೆರವು ತನ್ನಿ: ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ಸವಾಲು

ಬೆಂಗಳೂರು: @BJP4Karnataka ಪಕ್ಷದಲ್ಲಿ ಯಾರಿಗಾದರೂ ಬಡ್ತಿ ಬೇಕಾದಾಗಲೆಲ್ಲ ಅವರು ನನ್ನ ಹೆಸರನ್ನು ಜಪಿಸುತ್ತಾ, RSS ಪಾಠಶಾಖೆಯಲ್ಲಿ ಕಲಿತ ಸುಳ್ಳು ಹಬ್ಬಿಸುವ ವಿದ್ಯೆಯ ಮೊರೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ...

ಹಿಂದಿ ಹೇರಿಕೆ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಾಜಭಾಷಾ ಸಮಿತಿ ಸಭೆ ಮೇಲೆ ಕರವೇ ದಾಳಿ: ಕಾರ್ಯಕರ್ತರ ಬಂಧನಕ್ಕೆ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮೂರು ದಿನಗಳಿಂದ ಕನ್ನಡಿಗರೂ ಸೇರಿದಂತೆ ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ...

ಕಲ್ಯಾಣ ಕರ್ನಾಟಕದಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಶಿರಪುರ ಮಾದರಿ ಮಳೆ ನೀರು ಸಂಗ್ರಹಣೆ ನೀತಿ ಜಾರಿ; ಸಚಿವ ಭೋಸರಾಜು

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ನೀರಿನ ಲಭ್ಯತೆಯನ್ನು ಸುಧಾರಿಸುವ ಉದ್ದೇಶದಿಂದ, ಸಣ್ಣ ನೀರಾವರಿ ಹಾಗೂ ಕೆಕೆಆರ್‌ಡಿಬಿ ಸಹಭಾಗಿತ್ವದಲ್ಲಿ ಶಿರಪುರ ಮಾದರಿ ಜಲ ಸಂರಕ್ಷಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಚಿಂತನೆ...

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿಗೆ ಸಂಪುಟ ಅನುಮೋದನೆ: ಯುವ ಸಮೂಹಕ್ಕೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ...

ಸರ್ಕಾರ ಏಕೆ ಹಿಜಾಬ್ ಮತ್ತು ಮೀಸಲಾತಿ ರದ್ದತಿ ವಿಚಾರದಲ್ಲಿ ಮಧ್ಯ ಪ್ರವೇಶಿಸುತ್ತಿಲ್ಲ?

ಮುಷ್ತಾಕ್‌ ಹೆನ್ನಾಬೈಲ್ ಕಳೆದ ಎರಡು ದಶಕಗಳ ರಾಜ್ಯದ ರಾಜಕೀಯಲ್ಲಿ ತಮ್ಮ ಎಲ್ಲಾ ಹಕ್ಕುಗಳನ್ನು ಸರ್ಕಾರಿ ಮಟ್ಟದಲ್ಲಿ ಸ್ಥಾಪಿಸಿಕೊಳ್ಳುವ ಅವಕಾಶ ತಮಗೆ ಇಲ್ಲ ಎನ್ನುವ ಕಹಿಸತ್ಯ ಮುಸ್ಲಿಮರಿಗೆ ಇನ್ನೂ ಗೊತ್ತಾಗಿಲ್ಲದಿರುವುದು ದುರಂತ. ಈಗಲೂ ಕೂಡ ಮುಸ್ಲಿಂ...

ಬೆಂಗಳೂರಿನ 110 ಜಂಕ್ಷನ್ ಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಬಾಗಲಕೋಟೆ ಮೆಡಿಕಲ್‌ ಕಾಲೇಜ್‌ ಅಭಿವೃದ್ಧಿಗೆ ರೂ.450 ಕೋಟಿ: ಸಚಿವ ಸಂಪುಟ ನಿರ್ಣಯಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ. • ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ...

ಜಾತಿ ಗಣತಿ: ತಡೆಯಾಜ್ಞೆ ನೀಡಲು ಹೈಕೋರ್ಟ್‌ ನಕಾರ; ಆದರೆ ಷರತ್ತುಗಳು ಅನ್ವಯ

ಬೆಂಗಳೂರು: ಹಲವು ಗೊಂದಲಗಳಿಗೆ ಕಾರಣವಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿಯನ್ನು ನಡೆಸುವ ರಾಜ್ಯ...

Latest news

- Advertisement -spot_img