ಬೆಂಗಳೂರು: ಮೈಸೂರು ಮೃಗಾಲಯಕ್ಕೆ ಹೊಂದಿಕೊಂಡಿರುವ ಕಾರಂಜಿ ಕೆರೆಯ ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ...
ನವದೆಹಲಿ: ಮುಖ್ಯಮಂತ್ರಿಗಳ ಬದಲಾವಣೆ ಎನ್ನವುದು ಮಾಧ್ಯಮಗಳ ಸೃಷ್ಠಿ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ...
ಬೆಳಗಾವಿ: ಗಡಿನಾಡ ಜಿಲ್ಲೆ ಬೆಳಗಾವಿಯಲ್ಲಿ ವೈಭವೋಪೇತವಾಗಿ ಆಚರಿಸುವ ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರತಿ ವರ್ಷ ರೂ.2 ಕೋಟಿ ಅನುದಾನ ನೀಡಬೇಕು ಎಂದು ಇಲ್ಲಿನ ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಹಾಗೆಯೇ ಕನ್ನಡ ವಿರೋಧಿ ಚಟುವಟಿಕೆಗಳನ್ನು...
ಇಂದಿನ ಭಾರತದ ಒಟ್ಟು ವ್ಯವಸ್ಥೆ ಮತ್ತು ಜಾಗತಿಕ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ನಾವು ಖಂಡಿತವಾಗಲೂ ಜಾಗೃತ ಮನಸ್ಥಿತಿ ಹೊಂದಲೇ ಬೇಕಾಗುತ್ತದೆ. ಇಲ್ಲದಿದ್ದರೆ ಒಳಗಿನ ಮತ್ತು ಹೊರಗಿನ ಘರ್ಷಣೆಗೆ ಸಿಲುಕಿ, ಸಂವಿಧಾನದ ಬದಲಾವಣೆಗೆ ಪ್ರಯತ್ನಗಳಾಗಿ ಈ...
ಮುಂಬೈ: ಶಾಸಕರ ನಿವಾಸದಲ್ಲಿ ಊಟ ಸರಿ ಇಲ್ಲ ಎಂದು ಕ್ಯಾಂಟೀನ್ ಗುತ್ತಿಗೆದಾರನಿಗೆ ಹೊಡೆದಿದ್ದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಇಂದು ದಕ್ಷಿಣ ಭಾರತೀಯರು ಕೇವಲ ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸಲು ಮಾತ್ರ...
ಕೋಲಾರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಬಿಸಿ ಸಲಹಾ ಮಂಡಳಿಯಲ್ಲಿ ಹಲವು...
ನವದೆಹಲಿ: ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಮತ್ತೆ ಪುನರುಚ್ಚರಿಸಿದ್ದಾರೆ.
ಇಲ್ಲಿ ಮಾತನಾಡಿದ ಅವರು 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ. ಈ...
ನವದೆಹಲಿ: ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಹಾಗೂ ನಿಗಮ ಮಂಡಳಿಗಳಿಗೆಅಧ್ಯಕ್ಷರು, ಸದಸ್ಯರ ನೇಮಕ ಕುರಿತು ಇಂದು ದೆಹಲಿಯಲ್ಲಿ ವರಿಷ್ಠರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ....
ಧಾರವಾಡ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಅನುತ್ತೀರ್ಣರಾಗಿರುವುದಕ್ಕೆ ಕಾರಣಗಳನ್ನು ಪತ್ತೆ ಹಚ್ಚಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜುಲೈ 23ರಂದು ಸಭೆ ನಡೆಸಿ, ಉಪಸಮಿತಿ ರಚಿಸಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷ...
ಬೆಂಗಳೂರು: ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಮಾರುಕಟ್ಟೆ ದರಕ್ಕಿಂತ ದುಬಾರಿ ದರಕ್ಕೆ ಖರೀದಿ ಮತ್ತು ಬಾಡಿಗೆ ನೀಡಿರುವುದು ಪತ್ತೆಯಾಗಿದೆ.
ಕರ್ನಾಟಕ ಸಾರ್ವಜನಿಕ...