ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿರುವ ಸಾಕ್ಷಿ, ದೂರುದಾರ ಚಿನ್ನಯ್ಯ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಸಮೀಪ ಇರುವ ಸರ್ವಿಸ್...
ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ–ಐಜಿಪಿ) ಯಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಸಲೀಂ ಅವರು ಮೇ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಹೆಣಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಿ.ಎನ್. ಚಿನ್ನಯ್ಯ ಅವರನ್ನು ಮಹಜರು ನಡೆಸಲು ಬೆಂಗಳೂರಿಗೆ ಕರೆತರಲಾಗಿದೆ.
ಚಿನ್ನಯ್ಯ ಅವರಿಗೆ ಬೆಂಗಳೂರಿನಲ್ಲೇ ತಲೆ ಬುರುಡೆ ನೀಡಲಾಗಿತ್ತು ಎಂದೂ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಬೆಂಗಳೂರು: ಅಭಿಮಾನ್ ಸ್ಟುಡಿಯೋ ಭೂಮಿ ಅರಣ್ಯ ಇಲಾಖೆಗೆ ಮರಳಿದ ನಂತರ ಅಲ್ಲಿ ಸಸ್ಯೋದ್ಯಾನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ...
ಬೆಂಗಳೂರು: ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ...
ಬೆಂಗಳೂರು: ರಾಜ್ಯದಲ್ಲಿ ಜಾತಿ ವ್ಯವಸ್ಥೆ ಪ್ರಬಲವಾಗಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಜಭವನದಲ್ಲಿ ನಡೆದ...
ರಾಜಕಾರಣಿಗಳ ಹಿಪೋಕ್ರಸಿಯನ್ನು ಜನರು ಅರ್ಥ ಮಾಡಿಕೊಳ್ಳಲೇ ಬೇಕಾದ ತುರ್ತು ಸ್ಥಿತಿಯಲ್ಲಿ ನಾವಿದ್ದೇವೆ. ಮಂಗನ ಕೈಲಿ ಮಾಣಿಕ್ಯ ಎಂಬಂತೆ ಕೆಲವು ಮಂಗಗಳ ಕೈಲಿ ರಾಜಕಾರಣವನ್ನು ಕೊಟ್ಟು ನಾವು ಪರಿತಪಿಸುವಂತಾಗಿದೆ. ಈಗ ನಿರುದ್ಯೋಗಕ್ಕೂ ಕೊನೆ ಇಲ್ಲ,...
ಬೀದರ್: ಬೆಂಗಳೂರಿನ ವಿಷ್ಣುವರ್ಧನ್ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋಗೆ ಭೂಮಿ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಆದರೆ ದಿವಂಗತ ನಟ ಬಾಲಕೃಷ್ಣ ಅವರ ಕುಟುಂಬದ...