ಮಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ ನಂತರ ಇದೀಗ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ.
ದಕ್ಷಿಣ ಕನ್ನಡ...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್ ಲೈನ್ ಬೆಟ್ಟಿಂಗ್ (ಜೂಜಾಟ) ಮತ್ತು ಗೇಮಿಂಗ್ ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ– 2025’ರ ಕರಡು ಸಿದ್ಧಪಡಿಸಿದ್ದು...
ಬೆಂಗಳೂರು: ಬಾಲ್ಯ ವಿವಾಹಗಳನ್ನು ನಡೆಸಲು ಪ್ರಯತ್ನಿಸುವ, ಸಿದ್ಧತೆ ಕೈಗೊಳ್ಳುವ ಅಥವಾ ಅಪ್ರಾಪ್ತ ವಯಸ್ಸಿನ ಬಾಲಕ- ಬಾಲಕಿ ನಡುವೆ ಮದುವೆ ಮಾಡುವ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ‘ಬಾಲ್ಯ ವಿವಾಹ...
ಬೆಂಗಳೂರು: ಶಿಕ್ಷಣದಿಂದ ವಂಚಿತರಾಗದೆ ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಮಾಜದ ಬಂಧುಗಳಿಗೆ ಕರೆ ನೀಡಿದ್ದಾರೆ.
ಅವರು ತಾವರೆಕೆರೆ ಬಳಿಯ ಕೆತೋಹಳ್ಳಿಯಲ್ಲಿರುವ ಬ್ರಹ್ಮಲೀನ ಜಗದ್ಗುರು ಶ್ರೀ ಬಿರೇಂದ್ರ...
ಬೆಂಗಳೂರು: ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ "ಕುವೆಂಪು...
ಫ್ರಾಂಕ್‌ಫರ್ಟ್ (ಜರ್ಮನಿ): ಕರ್ನಾಟಕದ ಕೌಶಲ್ಯಪೂರ್ಣ ಯುವಕರು ಜರ್ಮನಿಯಲ್ಲಿ ಉದ್ಯೋಗವನ್ನು ಹಾಗೂ ರಚನಾತ್ಮಕ, ಗೌರವಾನ್ವಿತ ನೆಲೆ ಕಂಡುಕೊಳ್ಳಲು ಯೋಜನೆ ರೂಪಿಸಲಾಗಿದೆ. ಇದೊಂದು ಮಹತ್ವದ ಕೌಶಲ್ಯ ಸೇತುವೆ ಯೋಜನೆಯಾಗಿದೆ (ಸ್ಕಿಲ್ಸ್ ಬ್ರಿಡ್ಜ್ ನೆಟ್ ವರ್ಕ್) ಎಂದು...
ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗಾಗಿ 300 ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, 30 ಉದ್ಯಾನಗಳ ಅಭಿವೃದ್ಧಿಗೆ ತಲಾ 1 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ ಎಂದು ಹೆಬ್ಬಾಳ...
ಕೋಲಾರ: ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ಅಧ್ಯಕ್ಷರಾಗಿ ಮಾಲೂರಿನ ಕಾಂಗ್ರೆಸ್ ಶಾಸಕ, ಕೆ.ವೈ.ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿ ಅವರು ಈ ಹುದ್ದೆಯನ್ನು ಅಲಂಕರಿಸಿದ್ದಾರೆ.
ಇಂದು ಕೋಮುಲ್ ಆಡಳಿತ...
ಬೀದರ್: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ...