ಬೀದರ್: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ...
ಒಂದೂವರೆ ದಶಕದ ಕರ್ನಾಟಕ ರಾಜಕೀಯ ಇತಿಹಾಸವನ್ನು ಕಣ್ಣಾಡಿಸಿದರೆ ಸಚಿವರಾಗಿದ್ದವರು, ಶಾಸಕರಾಗಿದ್ದವರು ಎಸಗಿದ ಮಹಿಳಾ ದೌರ್ಜನ್ಯಗಳು ಪಕ್ಷಾತೀತವಾಗಿ ಸಾಲು ಸಾಲು ಕಣ್ಣ ಮುಂದೆ ಬರುತ್ತವೆ. ಇವುಗಳಲ್ಲಿ ಬಿಜೆಪಿಗರದ್ದೇ ಹೆಚ್ಚಿನ ಪಾಲು, ರಘುಪತಿಭಟ್, ಎಂ.ಪಿ ರೇಣುಕಾಚಾರ್ಯ,...
ರಾಯಚೂರು: ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಶಿವಾನಂದ ಕೆಳಗಿನಮನಿ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಕನ್ನಡದ ಪ್ರಮುಖ ಲೇಖಕರು ಮತ್ತು ಸಂಶೋಧಕರಾಗಿರುವ ಅವರು, ಕುವೆಂಪು ವಿಶ್ವವಿದ್ಯಾಲಯದ...
ಕಲಬುರಗಿ: ವನ್ಯಜೀವಿಗಳ ಸಂರಕ್ಷಣೆಯನ್ನು ಮತ್ತಷ್ಟು ಸಮರ್ಪಕವಾಗಿ ನಿರ್ವಹಿಸಲು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಕಾಯಂ ಹಾಗೂ ಗುತ್ತಿಗೆ ಆಧರಿತ ಹುದ್ದೆಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ...
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಬ್ರಿಟಿಷರ ಗುಲಾಮಗಿರಿ ಮಾಡುತ್ತಿದ್ದ ಬಿಜೆಪಿ ಸುಳ್ಳು ಮೊಕದ್ದಮೆಗಳನ್ನು ಹೂಡಿರುವುದು ಅಸಹ್ಯ ರಾಜಕೀಯದ ಪರಮಾವಧಿಯಾಗಿದೆ. ದೇಶದ ಜನ ಗಾಂಧಿ ಕುಟುಂಬದ ಜತೆಗೆ ನಿಂತಿದ್ದು, ಸಂವಿಧಾನ, ನ್ಯಾಯಂಗದ ಮೇಲಿನ ನಂಬಿಕೆ...
ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಆ ಯುವತಿ ಮಗುವಿಗೆ ಜನ್ಮ ನೀಡಿದ ನಂತರ ಮದುವೆಯಾಗಲು ಆ ಯುವಕ ನಿರಾಕರಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಈ ಯುವಕನನ್ನು ಕೃಷ್ಣ ರಾವ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ...
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೆ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಇಂದು...
ಹಾಸನ: ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವಕುಸುಮ್-ಸಿ ಯೋಜನೆಯಡಿ ಈಗಾಗೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ದಾಖಲಿಸಿದ್ದ...
ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ಇಂದು ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರ್ಥನಾ ಮಂದಿರದ ರಸ್ತೆಯಲ್ಲೇ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ...