- Advertisement -spot_img

TAG

siddaramaiah

ಸಿಎಂ ಕಾರ್ಯಕ್ರಮದಲ್ಲಿ  ಬಿಜೆಪಿ ಕಾರ್ಯಕರ್ತರ ವರ್ತನೆ ಸರಿಯೇ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೇಸರ

 ಬೆಳಗಾವಿ : ಬಿಜೆಪಿ ನಾಯಕರು ನಮ್ಮ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದ ಒಳಗೆ ಮತ್ತು  ಹೊರಗೆ ನಿಂದಿಸಿದರೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೆಲೆಕೊಟ್ಟು ನಾವು ಶಾಂತಿಯಿಂದ ವರ್ತಿಸುತ್ತಿದ್ದೇವೆ. ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣದ...

ವಿಜಯಪುರ ನಗರದಲ್ಲೂ ಸಚಿವ ಸಂಪುಟ ಸಭೆ: ಸಚಿವ ಎಂ.ಬಿ. ಪಾಟೀಲ್‌ ಘೋಷಣೆ

ವಿಜಯಪುರ: ಮುಂದಿನ ದಿನಗಳಲ್ಲಿ ವಿಜಯಪುರ ನಗರದಲ್ಲೂ ಸಚಿವ ಸಂಪುಟ ಸಭೆ ನಡೆಸುವ ಉದ್ದೇಶವಿದೆ. ಮಲೆ ಮಹದೇಶ್ವರದಲ್ಲಿ ನಡೆದಂತೆ ವಿಜಯಪುರದಲ್ಲಿ ಸಚಿವ ಸಂಪುಟ ನಡೆಸುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ...

ಒಂದು ರೂ. ಲಂಚ ಪಡೆಯದೇ 1000  ಗ್ರಾಮ ಆಡಳಿತಾಧಿಕಾರಿಗಳ ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ  1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ...

ಕಾಶ್ಮೀರದಲ್ಲಿ ಒಂದೇ ಒಂದು ಡ್ರೋಣ್ ಕೂಡ ಇಲ್ಲ: ಸಚಿವ ಲಾಡ್‌ ವಾಗ್ದಾಳಿ

ಬೆಂಗಳೂರು:  ಕಾಶ್ಮೀರದ ಪಹಲ್ಗಾಮ್‌ ದಾಳಿಯ ನಂತರ ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ, ಉಗ್ರರ ಮನೆಗಳು ಅಲ್ಲಿ ಇದ್ದದ್ದು ಮೂಮಚಿತವಾಗಿ ಗೊತ್ತಿರಲಿಲ್ಲವೇ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌...

ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗಲೇ ಭಯೋತ್ಪಾದನಾ ದಾಳಿಗಳು ನಡೆಯುವದೇಕೆ?: ಸುರ್ಜೇವಾಲಾ ಪ್ರಶ್ನೆ

ಬೆಳಗಾವಿ: ದೇಶದಲ್ಲಿ ಬಿಜೆಪಿ ಸರಕಾರ ಇರುವಾಗಲೇ ಏಕೆ ಹೆಚ್ಚಿನ ಸಂಖ್ಯೆಯಲ್ಲಿ ಭಯೋತ್ಪಾದಕ ದಾಳಿಗಳಾಗುತ್ತವೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ...

ದೇಶದ ಭದ್ರತೆ: ಕಾಂಗ್ರೆಸ್‌ ಮೃದು ಧೋರಣೆ ಇಲ್ಲ: ಸಚಿವ ಜಿ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು: ಬೆಳಗಾವಿಯಲ್ಲಿ ಸೋಮವಾರ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆದ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡ ನಂತರ ಪ್ರತಿಕ್ರಿಯಿಸುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎ ಎಸ್‌ ಪಿ...

ಬಣ್ಣ ಬಣ್ಣದ ಡೋನಟ್‌ ಆರೋಗ್ಯಕ್ಕೆ ಅಪಾಯಕಾರಿ; ಅಲರ್ಜಿ, ಕ್ಯಾನ್ಸರ್‌ ಗೂ ಕಾರಣವಾಗಬಹುದು: ಎಚ್ಚರಿಕೆ ನೀಡಿದ ಇಲಾಖೆ

ಬೆಂಗಳೂರು: ಮಕ್ಕಳು ಅತಿ ಹೆಚ್ಚು ಇಷ್ಟಪಡುವ ಜನಪ್ರಿಯ ತಿಂಡಿ ಡೋನಟ್‌ ಸುರಕ್ಷಿತವೇ? ಮಕ್ಕಳಿಗೆ ಕೊಡಿಸುವ ಮುನ್ನ ಒಮ್ಮೆ ಯೋಚಿಸಿ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಸುರಕ್ಷಿತ ಎಂದು ಘೋಷಿಸಿದೆ.ಡೋನಟ್ ಗಳಲ್ಲಿ...

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ವಿಶೇಷ ಅಧಿವೇಶನ ಕರೆಯಲು ಕಾಂಗ್ರೆಸ್‌ ಆಗ್ರಹ

ನವದೆಹಲಿ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದನಾ ದಾಳಿ ಕುರಿತು ಚರ್ಚೆ ನಡೆಸಲು  ವಿಶೇಷ ಅಧಿವೇಶನ ಕರೆಯುವಂತೆ ಎಐಸಿಸಿ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷ ನಾಯಕ ರಾಹುಲ್...

ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಲು ರಾಯರೆಡ್ಡಿ ಸಲಹೆ

ಬೆಂಗಳೂರು: ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮನವಿ ಮಾಡಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ...

Latest news

- Advertisement -spot_img