- Advertisement -spot_img

TAG

siddaramaiah

ಧರ್ಮಸ್ಥಳ ಹತ್ಯೆಗಳು; ಗೃಹ ಸಚಿವರಿಗೆ ತನಿಖೆಯ ವಿವರ ನೀಡಿದ ಎಸ್‌ ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಮೃತದೇಹಗಳನ್ನು ಹೂತು ಹಾಕಲಾಗಿರುವ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಗೃಹ ಸಚಿವ ಡಾ.ಜಿ....

ಮುಜರಾಯಿ ದೇವಾಲಯಗಳಲ್ಲಿ ಆ.15ರಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್‌ .15ರಿಂದ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ ಗೆ ತಿಳಿಸಿದ್ದಾರೆ. ಕಾಂಗ್ರೆಸ್‌ ನ ಮಧುಮಾದೇಗೌಡ ಅವರ...

ಧರ್ಮಸ್ಥಳ ಮತ್ತು ರಾಜಕೀಯ ಹಿತಾಸಕ್ತಿ….!

ಧರ್ಮಸ್ಥಳ ಈಗ ಒಂದು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಯಾವುದೇ ಪಕ್ಷಪಾತವಿಲ್ಲದೆ ಎಲ್ಲರೂ ಸೇರಿ ಒಮ್ಮತದಲ್ಲಿ ಈ ಕೇಂದ್ರವನ್ನು ರಾಜಕೀಯಕರಣಗೊಳಿಸುತ್ತಿದ್ದಾರೆ. ಸರಿಯಾಗಿ ತನಿಖೆಯಾಗಬೇಕು ಎನ್ನುವ ಜೊತೆಗೆ ಧಾರ್ಮಿಕ ಕ್ಷೇತ್ರಕ್ಕೆ, ಹಿಂದೂಗಳ ಭಾವನೆಗಳಿಗೆ ಧಕ್ಕೆ...

ಕರ್ನಾಟಕ ಸರ್ಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ, ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ.  ಆರ್ಥಿಕವಾಗಿ...

ಮಹದೇವಪುರ ಕ್ಷೇತ್ರದಲ್ಲಿ ವ್ಯಾಪಕ ಚುನಾವಣಾ ಅಕ್ರಮ: ದಾಖಲೆಗಳ ಸಹಿತ ಬಹಿರಂಗಪಡಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 1,15,586 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 2,29,632 ಮತಗಳನ್ನು ಪಡೆದಿದ್ದಾರೆ. ಇದೊಂದೇ ಕ್ಷೇತ್ರದಿಂದ ಬಿಜೆಪಿ 1,46,046 ಮತಗಳ ಮುನ್ನಡೆ...

 ಬಾಲ್ಯವಿವಾಹ ತಡೆಗಟ್ಟಲು ಕಠಿಣ ಕ್ರಮ, ಸಾರ್ವಜನಿಕರ ಸಹಕಾರವೂ ಅಗತ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು:  ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

ಕೇಂದ್ರ ಸರ್ಕಾರ ರಾಜ್ಯಕ್ಕೆ 2.84 ಲಕ್ಷ ಟನ್‌ ಗೊಬ್ಬರ ನೀಡಿಲ್ಲ: ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ರಾಜ್ಯಕ್ಕೆ 2.84 ಲಕ್ಷ ಟನ್‌ ಗಳಷ್ಟು ಗೊಬ್ಬರ ಬಾಕಿ ಉಳಿಸಿಕೊಂಡಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ವಿಧಾನಪರಿಷತ್ತಿಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಜೆಡಿಎಸ್‌ ನ ಟಿ.ಎ.ಶರವಣ...

ದಿ ಮೇಕಿಂಗ್ ಆಫ್‌ ಧರ್ಮಸ್ಥಳ: ಹುಟ್ಟಿನ ಹಿಂದಿನ ರಹಸ್ಯಗಳು | ಭಾಗ – 2

ಶಿವನಿಗೆ ಎಲ್ಲೂ ಮಂಜುನಾಥ ಎಂಬ ಹೆಸರು ಇಲ್ಲ. ಆದರೆ ಧರ್ಮಸ್ಥಳ ಮತ್ತು ಕದ್ರಿಯಲ್ಲಿ ಮಾತ್ರ ಈ ಹೆಸರು ಇರುವ ಹಿನ್ನೆಲೆ ಬೌದ್ಧ ಮೂಲದ್ದು ಎಂಬುದಾಗಿ ಗೋವಿಂದ ಪೈಗಳು ಖಚಿತ ಅಭಿಪ್ರಾಯಪಡುತ್ತಾರೆ. ಬುದ್ಧಿಸಂನಲ್ಲಿ ಬರುವ...

ಖಾಸಗಿ ಲೇಔಟ್ ಗಳಿಗೆ ಡೆವಲಪರ್ ಗಳೇ ಮೂಲಸೌಕರ್ಯ ಕಲ್ಪಿಸಬೇಕು: ಸಚಿವ ಸುರೇಶ್

ಬೆಂಗಳೂರು: ಖಾಸಗಿ ಬಡಾವಣೆಗಳನ್ನು ನಿರ್ಮಾಣ ಮಾಡುವ ಸಂಸ್ಥೆಗಳೇ ನಿವೇಶನದಾರರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ವಿಧಾನಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವೈ.ಎಂ.ಸತೀಶ್ ಅವರು...

ವಿಧಾನಸಭೆ: ಗದ್ದಲದ ನಡುವೆ ಬಾಲ್ಯ ವಿವಾಹ ನಿಷೇಧ, ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಸೇರಿ 15 ವಿಧೇಯಕಗಳ ಮಂಡನೆ

ಬೆಂಗಳೂರು: ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇಂದು ಸದನದಲ್ಲಿ ಸಚಿವ ಕೆಎನ್ ರಾಜಣ್ಣ ವಜಾ ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಗಳನ್ನು ಕುರಿತು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದ...

Latest news

- Advertisement -spot_img