ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.
ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ...
ಒಬ್ಬ ಮನುಷ್ಯನಾಗಿ ಹೇಗೆ ಬದುಕಬೇಕು, ಅಂತ ಕಲಿಸಿಕೊಟ್ಟ ಧೀಮಂತ ನಮ್ಮನ್ನಗಲಿ ಇಂದಿಗೆ ನಾಲ್ಕು ವರ್ಷ. ಅವರನ್ನು ಸ್ಮರಿಸಿ ಮಂಜು ಚಿನ್ಮಯ ಬರೆದ ಬರಹ ಇಲ್ಲಿದೆ.
29 ಅಕ್ಟೋಬರ್ 2021, ಕರ್ನಾಟಕದ ಪಾಲಿಗೆ ಅತ್ಯಂತ ಕರಾಳ...
ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ 2026ರ ಪಶ್ಚಿಮ, ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ, ಬೆಂಗಳೂರು...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದಾಗ ಅವರಿಗೆ ಯಾವುದೇ ಗಡುವು ನಿಗದಿಪಡಿಸಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಸಚಿವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಜಿಬಿಎ...
ಕೋಲಾರ : ಯಾವುದೇ ವೈದ್ಯಕೀಯ ವಿದ್ಯಾರ್ಹತೆ ಇಲ್ಲದೇ ಅಕ್ರಮವಾಗಿ ನಡೆಸುತ್ತಿದ್ದ ಜಿಲ್ಲೆಯ ಮೂರು ನಕಲಿ ಕ್ಲಿನಿಕ್ ಗಳ ನೋಂದಣಿಯನ್ನು ರದ್ಧು ಗೊಳಿಸಿರುವ ಜಿಲ್ಲಾಡಳಿತ ನಾಲ್ಕು ಅನಧಿಕೃತ ಕ್ಲಿನಿಕ್ ಗಳಿಗೆ ದಂಡವನ್ನು ವಿಧಿಸುವುದರ ಜೊತೆಗೆ...
ಮಂಗಳೂರು : ಧರ್ಮಸ್ಥಳದಲ್ಲಿ ಅತ್ಯಾಚಾರ, ಮಹಿಳೆಯರ ಅಸಹಜ ಸಾವು, ನಾಪತ್ತೆ, ಕೊಲೆ, ಇತ್ಯಾದಿ ಹಿಂಸೆಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ಕೈಗೊಳ್ಳುವಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ ಮಂಗಳೂರಿನ ʼಮಹಿಳಾ ದೌರ್ಜನ್ಯ...
ಕರ್ನಾಟಕ ರಾಜ್ಯದ ಇತರೆ ಭಾಗಗಳಿಗಿಂತ ಕಲ್ಯಾಣ ಕರ್ನಾಟಕವು ತಲಾ ಆದಾಯದಲ್ಲಿ ಹಿಂದುಳಿದಿರುವುದು ಕೇವಲ ಭೌಗೋಳಿಕ ಅಥವಾ ಸಂಪನ್ಮೂಲಗಳ ಕೊರತೆಯಿಂದ ಮಾತ್ರವಲ್ಲ. ಆಡಳಿತದ ನಿರ್ಲಕ್ಷ್ಯ, ಯೋಜನೆಗಳ ತಪ್ಪು ಆದ್ಯತೆ ಮತ್ತು ಸ್ಥಳೀಯ ರಾಜಕಾರಣಿಗಳಲ್ಲಿ ಅಭಿವೃದ್ಧಿ...
ಮಂಗಳೂರು: ಸಮಾಜದಲ್ಲಿ ಒಡಕು ಉಂಟುಮಾಡಿ ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರೇ ಮಾಡಿದರೂ, ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಅವರು ಇಂದು...