- Advertisement -spot_img

TAG

siddaramaiah

ಮರ್ಯಾದೆಗೇಡು ಕೊ*ಲೆಗೆ ಕಾನೂನಿನ ಕಡಿವಾಣ

ಮರ್ಯಾದೆ ಹ*ತ್ಯೆ ತಡೆಯಲು ಕರ್ನಾಟಕದಲ್ಲಿ ಕಠಿಣವಾದ ಪ್ರತ್ಯೇಕ ಕಾನೂನನ್ನು ಜಾರಿಗೆ ತರಬೇಕೆಂದು ಪ್ರಜ್ಞಾವಂತರು ಮುಖ್ಯ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನವೇ ಶುರುವಾಗಿತ್ತು. ಈ ಅಭಿಯಾನಕ್ಕೆ ಸಾವಿರಾರು...

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ | ಭಾಷೆ, ಸಂಸ್ಕೃತಿ ನಶಿಸಿ‌ ಹೋಗದಿರಲು ಸರಕಾರ ಅಕಾಡೆಮಿಗಳನ್ನು ಸ್ಥಾಪಿಸಿದೆ- ಸಚಿವ ದಿನೇಶ್‌ ಗುಂಡೂರಾವ್

ಅನಂತರಾಜು ಗೌಡ ಪುತ್ತೂರು, ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಮತ್ತು ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಅಕಾಡೆಮಿ ಪ್ರಕಟಿಸಿದ 12 ಪುಸ್ತಕಗಳ ಬಿಡುಗಡೆ ಪರಿಶಿಷ್ಟ ಜಾತಿ ಮತ್ತು...

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಮೇಟಿಯವರ  ಕನಸು ನನಸು :  ಸಿದ್ದರಾಮಯ್ಯ

ಬಾಗಲಕೋಟೆ : ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ  ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ  ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.   ಕೃಷ್ಣಾ ಮೇಲ್ದಂಡೆ ಯೋಜನೆ: ಸಂತ್ರಸ್ತರಿಗೆ ಪರಿಹಾರ...

ಈಗ ಊಹಾ ಪತ್ರಿಕೋದ್ಯಮದ ಹಾವಳಿ ಹೆಚ್ಚುತ್ತಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ...

‌ ನಾಟಕ | ದಶಕದ ಶಾಪ ವಿಮೋಚನೆ; ‘ವಚನ ಕಲ್ಯಾಣ’ಕ್ಕೆ ಚಾಲನೆ

ಕೋಟಿಗಳ ವೆಚ್ಚದಲ್ಲಿ ಜಯಂತಿ, ಈವೆಂಟ್, ಕಲ್ಚರಲ್ ಪ್ರಾಜೆಕ್ಟ್‌ಗಳನ್ನು ಮಾಡುವಲ್ಲಿ ಸರಕಾರಿ ವ್ಯವಸ್ಥೆ ತೋರಿಸುವ ಆಸಕ್ತಿಯನ್ನು ರಂಗ ತಂಡಗಳು ಹಾಗೂ ಕಲಾವಿದರನ್ನು ಬೆಳೆಸುವಲ್ಲಿ ತೋರಿದ್ದರೆ ಕರ್ನಾಟಕದ ಸಾಂಸ್ಕೃತಿಕ ಲೋಕ ಇನ್ನೂ ಸಮೃದ್ಧಿಯಾಗುತ್ತಿತ್ತು. ದೇಶಕ್ಕೆ ಮಾದರಿಯಾಗುತ್ತಿತ್ತು...

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು  ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಪೂಜಾ ಮಹೋತ್ಸವದಲ್ಲಿ...

ವಿಧಾನಸಭೆಯಲ್ಲಿ ಸಿಲಿಂಡರ್‌ ಕೊರತೆ ಕುರಿತು ಆಡಳಿತ, ಪ್ರತಿಪಕ್ಷಗಳ ನಡುವೆ ವಾಕ್ಸಮರ

ಬೆಂಗಳೂರು :  ವಿಧಾನಸಭೆಯಲ್ಲಿ ಸಿಲಿಂಡರ್‌ ಕೊರತೆ ಬಗ್ಗೆ ಚರ್ಚೆ ನಡೆದಿದೆ. ಸಿಲಿಂಡರ್ ಬೆಲೆ ಏರಿಕೆ ಮತ್ತು ಪೂರೈಕೆ ವ್ಯತ್ಯಯದ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ  ವಾಕ್ಸಮರ ನಡೆದಿದೆ.  ಶೂನ್ಯವೇಳೆಯಲ್ಲಿ ಸಿಲಿಂಡರ್​...

ಸಚಿವ ಎಂ.ಸಿ. ಸುಧಾಕರ್‌ ವಿರುದ್ಧ ಭುಗಿಲೆದ್ದ ಆಕ್ರೋಶ: ರಾಜೀನಾಮೆ ಕೊಟ್ಟು ಹೋಗಿ ಎಂದ ಕರವೇ ನಾರಾಯಣಗೌಡ

ಬೆಂಗಳೂರು: ಕಾಲೇಜು ಕ್ಯಾಂಪಸ್‌ಗಳಲ್ಲಿ ಇಂಗ್ಲಿಷ್‌ನಲ್ಲಿಯೇ ಮಾತನಾಡಬೇಕು ಎಂಬ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಹೇಳಿಕೆ ಈಗ ರಾಜ್ಯಾದ್ಯಂತ ಕಿಚ್ಚು ಹಚ್ಚಿದೆ. ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಶೈಕ್ಷಣಿಕ ಪ್ರಗತಿಯಲ್ಲಿ ಬಿಸಿಯೂಟ ತಾಯಂದಿರ ಕೊಡುಗೆ

“ಹಾಸನ ಮಣ್ಣಿನ ಹೆಣ್ಣು ಬೇರುಗಳು” ಮಹಿಳೆಯರ ಸ್ಥಿತಿಗತಿಗಳ ಬದಲಾವಣೆ ಎಂದರೆ ಈ ಸಮಾಜದ ಮಾನವೀಯ ಬದಲಾವಣೆ. ಈ ದುಡಿಯುವ ಮಹಿಳೆಯರಿಗೆ ಕೆಲಸಕ್ಕೆ ತಕ್ಕಂತೆ ಕನಿಷ್ಟ ಕೂಲಿ ನಿಗದಿಯಾಗಿ, ಎಲ್ಲಾ ರೀತಿಯ ಸೇವಾ ಸೌಲಭ್ಯಗಳು, ಆರೋಗ್ಯ...

ಮಕ್ಕಳ ಪತ್ರಕ್ಕೆ ಒಲಿದ ಸಿಎಂ: ಕೆಂಪಯ್ಯನಹಟ್ಟಿ ನೀರಿನ ದಾಹ ತಣಿಸಲು ₹490 ಕೋಟಿ ಅನುದಾನ!

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳು,  ತಮ್ಮ ಗ್ರಾಮದಲ್ಲಿನ ನೀರಿನ ತೀವ್ರ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಪತ್ರದ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ...

Latest news

- Advertisement -spot_img