ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದಗಳ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲು ಉಸ್ತುವಾರಿಯನ್ನಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ನೇಮಿಸಿ ಆದೆಶ ಹೊರಡಿಸಲಾಗಿದೆ.
ಈ ವಿಷಯಗಳಿಗೆ ಸಂಬಂಧಿಸಿದಂತೆ...
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೀರಿಸುವಂತೆ ಆಗ್ರಹಿಸಿ ಜಿಲ್ಲೆಯ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗವು ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದೆ.
ಸಮುದಾಯದ ಪ್ರಮುಖ ಬೇಡಿಕೆಗಳಾದ ಕೃಷಿ ಯೋಗ್ಯ...
ಕೆಆರ್ ಎಸ್:ಕಾವೇರಿ ಜಲಾನಯನ ಪ್ರದೇಶಕ್ಕೆರೂ. 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಯೊಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಏನು...
ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ ಫಾರ್ಮರ್) ಉತ್ಪಾದನಾ ಸಂಸ್ಥೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಆವರಣದಲ್ಲಿ ತಲೆ ಎತ್ತಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ...
ಕೆಆರ್ ಎಸ್: ನಮ್ಮ ಸರ್ಕಾರ ಬಿದ್ದು ಹೋಗುತ್ತದೆ ಎಂದು ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಗಟ್ಟಿಯಾಗಿ ಇರುತ್ತದೆ. 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು...
ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೇ ಹೇಳಿದರೂ ನಮ್ಮ ಮಧ್ಯೆ ಭಿನ್ನಾಭಿಪ್ರಾಗಳಿಲ್ಲ. ನಮ್ಮ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದೇ...
ಬೆಂಗಳೂರು: ನಮ್ಮ “ಕಾಮ್ ಕಿ ಬಾತ್“ನ ಯಶಸ್ಸನ್ನು ಪ್ರಧಾನಿಯವರು “ಮನ್ ಕಿ ಬಾತ್” ನಲ್ಲಿ ಪ್ರಸ್ತಾಪಿಸಿದ್ದಾರೆ. ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ ಎಂದು...
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಜನಗಣತಿಗಾಗಿ ಮನೆಗಳ ಪಟ್ಟಿ ಮಾಡುವ ಕಾರ್ಯಾಚರಣೆ (ಎಚ್ ಎಲ್ ಒ) 2026ರ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್...
ಬೆಂಗಳೂರು: ಬೆಂಗಳೂರು ನಗರದ ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲು ಸ್ಥಳ ಮಂಜೂರು ಮಾಡುವಂತೆ ಕೋರಿ, ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ...