ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ "ಮತಗಳ್ಳತನ" ನಡೆದಿರುವುದನ್ನು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯಲ್ಲಿ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಹೆಣಗಳ ಉತ್ಖನನದ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್ ಗಳ ಮೇಲೆ ನಡೆದಿರುವ ಹಲ್ಲೆಯನ್ನು ಸಾಮಾಜಿಕ ಕಾರ್ಯಕರ್ತ, ನಟ ಪ್ರಕಾಶ್ ರಾಜ್ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...
ಬೆಂಗಳೂರು: ಮಕ್ಕಳ ಸುರಕ್ಷತೆಗೆ ಶಾಲೆಗಳಲ್ಲಿ ಪ್ರತಿದಿನ ಪಾಲಿಸಬೇಕಾದ 25 ಅಂಶಗಳನ್ನು ಪಟ್ಟಿ ಮಾಡಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಹೊಣೆಯನ್ನು ಮುಖ್ಯಶಿಕ್ಷಕರೇ ನಿಭಾಯಿಸಬೇಕು ಎಂದೂ ಸ್ಪಷ್ಟಪಡಿಸಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಸೇರಿದಂತೆ...
ಬೆಂಗಳೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ...
ಬೆಂಗಳೂರು: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಕಲೇಶಪುರ: ಸ್ಥಳೀಯ ಅರಣ್ಯ ಇಲಾಖೆ ಮೂರ್ಕಣ್ಣ್ ಗುಡ್ಡ ವ್ಯಾಪ್ತಿಯ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಆರೋಪಿಸಿದ್ದಾರೆ.
ಇಂದು ಅವರು ತಾಲೂಕಿನ ಅಗನಿ ಗ್ರಾಮದಲ್ಲಿ ಸೆ. 4...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮೃತ ಸೌಜನ್ಯ ಮನೆಯ ಸಮೀಪ ಬಿಗ್ ಬಾಸ್‌ನ ರಜತ್ ಅವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ನಡೆಸಿ...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ನೇತ್ರಾವತಿ ಸ್ನಾನಘಟ್ಟದ ಸಮೀಪ ಹೆದ್ದಾರಿ ಪಕ್ಕದ...
ಧರ್ಮಸ್ಥಳ: 'ನಮ್ಮ ಜಮೀನು ಧಣಿಗಳಿಗೆ ಬೇಕು ಅನ್ನಿಸಿದರೆ ಕೊಡಬೇಕು. ಕೊಡುವುದಿಲ್ಲ ಎಂದಾದರೆ ಕೊಲೆಯಾಗಬೇಕು. ಆದರೆ ಕೊಲೆಯನ್ನು ಅವರು ಮಾಡುವುದಿಲ್ಲ. ಆ ಕೆಲಸಕ್ಕೆ ನಮ್ಮದೇ ಸಂಬಂಧಿಕರು, ನೆರೆಹೊರೆಯವರನ್ನು ಬಳಸುತ್ತಾರೆ. ಕೊಲೆಯಾದ ಕುಟುಂಬದ ಉಳಿದ ಸದಸ್ಯರು...
ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಆರಂಭವಾಗಿದ್ದ ಸಾರಿಗೆ ನಿಗಮಗಳ ನೌಕರರ ಮುಷ್ಕರಕ್ಕೆ ನಾಳೆಯವರೆಗೆ ತಡೆ ಬಿದ್ದಿದೆ.
ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ‘ಮುಷ್ಕರ ನಡೆಸಿದರೆ...