- Advertisement -spot_img

TAG

siddaramaiah

ಅನುದಾನ ನೀಡುವಲ್ಲಿ ಕೇಂದ್ರ ತಾರತಮ್ಯ; ಬಾಯಿ ಬಿಡದ ಬಿಜೆಪಿ ಸಂಸದರು, ಸಿಎಂ ಅಸಮಾಧಾನ

ರಾಯಚೂರು: 14ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸು ಆಯೋಗಕ್ಕೆ  ಹೋಲಿಸಿದರೆ, ರಾಜ್ಯಕ್ಕೆ  ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ.  ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ...

ಅಗತ್ಯ ವಸ್ತುಗಳು, ಚಿನ್ನ, ಬೆಳ್ಳಿ, ಇಂದನ, ರಸಗೊಬ್ಬರ ಬೆಲೆ ಹೆಚ್ಚಿಸಿದ್ದು ಮೋದಿ ಸರ್ಕಾರ: ಸಿಎಂ ಸಿದ್ದರಾಮಯ್ಯ

ರಾಯಚೂರು: ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.  ಪರಿಶಿಷ್ಠ ಪಂಗಡಗಳ ಕಲ್ಯಾಣ...

ತಾರಕ ಜಲಾಶಯದ ಬಳಿ ನನ್ನ ಮನೆ ಇದೆ, ಅದು ರೆಸಾರ್ಟ್‌ ಅಲ್ಲ; ಕೆಎಎಸ್‌ ಅಧಿಕಾರಿ ಸರ್ಫ್‌ ರಾಜ್‌ ಖಾನ್‌ ಸ್ಪಷ್ಟನೆ

ಬೆಂಗಳೂರು: ಕೋಲಾರದ ಬಳಿ ಅಕ್ರಮವಾಗಿ ರೆಸಾರ್ಟ್‌ ನಿರ್ಮಾಣ ಮಾಡಿದ್ದೇನೆ ಎಂಬ ಆರೋಪಕ್ಕೆ ಹಿರಿಯ ಕೆಎಎಸ್‌ ಅಧಿಕಾರಿ, ವಸತಿ ಸಚಿವ ಜಮೀರ್‌ ಆಹಮದ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ್‌ ರಾಜ್‌ ಖಾನ್‌ ಅವರು...

ಐಶ್ವರ್ಯ ಗೌಡ ವಂಚನೆ ಪ್ರಕರಣ: ಇಡಿ ತನಿಖೆಗೆ ಹಾಜರಾದ ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು:  ಐಶ್ವರ್ಯ ಗೌಡ ವಂಚನೆ ಪ್ರಕಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಬಮೂಲ್ ಅಧ್ಯಕ್ಷರೂ ಆಗಿರುವ ಮಾಜಿ ಸಂಸದ ಡಿ‌. ಕೆ. ಸುರೇಶ್ ಹಾಜರಾಗಿದ್ದಾರೆ. ಇಡಿ ಕಚೇರಿಗೆ ಹಾಜರಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ ಅವರು,...

ಮಾವು ಬೆಳೆಗಾರರಿಗೆ ಗುಡ್‌ ನ್ಯೂಸ್‌; ರಾಜ್ಯ, ಕೇಂದ್ರ ಸರ್ಕಾರಗಳ ಮಧ್ಯಪ್ರವೇಶ; ಕೆಜಿಗೆ ತಲಾ 2 ರೂ ಪಾವತಿಗೆ ಒಪ್ಪಿಗೆ

ಬೆಂಗಳೂರು: ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ. ರಾಜ್ಯದಲ್ಲಿ ಮಾವಿನ‌ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರವೂ...

ರೈತರ ಸಾಲಮನ್ನಾ ಶ್ರೇಯಸ್ಸು ಸಚಿವ ಕೆ.ಎನ್. ರಾಜಣ್ಣ ಅವರಿಗೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

ತುಮಕೂರು: ಸಚಿವ ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,...

ರಾಜಭವನದಲ್ಲಿ ಭಾರತ ಮಾತೆಗೆ ಪೂಜೆ: ಕೇರಳ ರಾಜ್ಯಪಾಲರ ನಡೆಗೆ ಸಿಪಿಐಎಂ ಆಕ್ರೋಶ

ತಿರುವನಂತಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಬೇಕು ಎಂದು  ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್‌ ಅವರ ಆಗ್ರಹವನ್ನು ಸಿಪಿಐ (ಎಂ) ಕಟುವಾಗಿ ಟೀಕಿಸಿದೆ. ಪಕ್ಷದ ಮುಖವಾಣಿ ದೇಶಾಭಿಮಾನಿ ಪತ್ರಿಕೆಯಲ್ಲಿ...

ಇಸ್ರೇಲ್‌ ಇರಾನ್‌ ಸಂಘರ್ಷ: ಭಾರತದ ಮೌನ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಕಾನೂನುಬಾಹಿರವಾಗಿದ್ದು, ಅಪಾಯಕಾರಿಯಾಗಿದೆ. ಇದು ಪ್ರಾದೇಶಿಕ ಶಾಂತಿಗೆ ಧಕ್ಕೆ ತರುವುದಲ್ಲದೇ ಭಾರತದ ಹಿತಾಸಕ್ತಿಗಳ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ...

ನಾನು ಸತ್ಯ ಹೇಳಿದ್ದೇನೆ, ಬಿಜೆಪಿ ಕಾಲದಲ್ಲೂ ಹಣ ಕೊಟ್ಟರೆ ಮಾತ್ರ ಮನೆ ನೀಡಲಾಗುತ್ತಿತ್ತು:  ಶಾಸಕ ಬಿ.ಆರ್. ಪಾಟೀಲ

ಬೆಂಗಳೂರು: ನಾನು ಸತ್ಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಆಳಂದ ಶಾಸಕ ಬಿ. ಆರ್. ಪಾಟೀಲ ಹೇಳಿದ್ದಾರೆ.  ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹದ್ದೆಲ್ಲ ನಡೆದಿದೆ ಎಂದೂ ಹೇಳಿದ್ದಾರೆ. ರಾಜೀವ್‌ ಗಾಂಧಿ ವಸತಿ ನಿಗಮದಲ್ಲಿ ಹಣ...

ಸುಳ್ಳು ಸುದ್ದಿ ಪೋಸ್ಟ್‌ ಮಾಡಿದರೆ 7 ವರ್ಷ ಜೈಲು ಶಿಕ್ಷೆ ಮತ್ತು ರೂ. 10 ಲಕ್ಷ ದಂಡ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (ಸೋಶಿಯಲ್‌ ಮೀಡಿಯಾ) ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹಂಚಿಕೊಂಡಿರುವುದು ಸಾಬೀತಾದರೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತು ರೂ. 10 ಲಕ್ಷ ದಂಡ ವಿಧಿಸಲು ಅವಕಾಶ...

Latest news

- Advertisement -spot_img